ರೈತರಿಗೆ ಕೇಂದ್ರದಿಂದ ಬಂಪರ್ ಅವಕಾಶ ಕೇಂದ್ರದಿಂದ ಸೋಲಾರ್ ಪಂಪ್ ಸೆಟ್ ಗೆ ಸಹಾಯಧನ ಕೊಡಲಾಗುತ್ತದೆ
ನಮಸ್ಕಾರ ಪ್ರೀಯ ರೈತ ಭಾಂಧವರೇ, ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ.
ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ.
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು.
ದೇಶದಲ್ಲಿ ರೈತರ ನೀರಾವರಿ ಸೌಲಭ್ಯವನ್ನು ಹೆಚ್ಚಿಸಲು ಸನ್ಮಾನ್ಯರಾದ ಪ್ರಧಾನಮಂತ್ರಿಯವರು ಈ ಹೊಸ ಪ್ರಧಾನಮಂತ್ರಿ ಕುಸುಮ್ ಯೋಜನೆಯನ್ನು ತಂದಿದ್ದಾರೆ. ಕೇಂದ್ರ ಸರ್ಕಾರವು ದೇಶದಲ್ಲಿ ಕೃಷಿಯ ಮಹತ್ವವನ್ನು ಹೆಚ್ಚಿಸಲು ಮತ್ತು ರೈತರ ಆದಾಯವನ್ನು ಅಭಿವೃದ್ಧಿ ಪಡಿಸಲು ಪ್ರಧಾನಮಂತ್ರಿಯವರು ಈ ಯೋಜನೆಯನ್ನು ಆರಂಭಿಸಿದ್ದಾರೆ.
ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ರೈತರ ನೀರಾವರಿಗಾಗಿ ಸೌರ ಚಾಲಿತ ಪಂಪ್ ಸೆಟ್ಗಳನ್ನು ಒದಗಿಸುತ್ತಿದೆ.
ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ.
ಕರ್ನಾಟಕದಲ್ಲಿರುವ ಎಲ್ಲ ರೈತರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಎಲ್ಲ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ನೀರಾವರಿ ಮಾಡಿಕೊಳ್ಳಲು ಕೇಂದ್ರ ಸರ್ಕಾರದ ಹೊಸ ಯೋಜನೆಯ ಮೂಲಕ ಕೆಲವೇ ದಿನಗಳಲ್ಲಿ ಕೃಷಿ ನೀರಾವರಿಗಾಗಿ ಪಂಪ್ ಸೆಟ್ ಹಾಗೂ ವಿದ್ಯುತ್ ಸಂಪರ್ಕವನ್ನು ಪಡೆಯಬಹುದಾಗಿದೆ.
ನಾವು ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ, ರೈತರ ನೀರಾವರಿಯನ್ನು ಹೆಚ್ಚಿಸಲು ಮತ್ತು ಒಣಬೇಸಾಯ ಮಾಡುವ ರೈತರಿಗೆ ಅನುಕೂಲವಾಗಲು ಪ್ರಧಾನಮಂತ್ರಿ ಕುಸುಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಅಡಿಯಲ್ಲಿ ದೇಶದ ಎಲ್ಲ ರೈತರು ಅರ್ಜಿ ಸಲ್ಲಿಸಲು ಅರ್ಹರಗಿರುತ್ತಾರೆ.
ಅದರಲ್ಲೂ ನಮ್ಮ ಕರ್ನಾಟಕ ರಾಜ್ಯದ ಪ್ರತಿಯೊಬ್ಬ ರೈತರುಕೂಡ ಈ ಯೋಜನೆಯ ಅಡಿಯಲ್ಲಿ ಸೌರ ಪಂಪಸೆಟ್ಗಳನ್ನು ಪಡೆದುಕೊಳ್ಳಬಹುದಾಗಿದೆ. ತಮ್ಮ ತಮ್ಮ ಜಮೀನುಗಳಲ್ಲಿ ಒಣಬೇಸಾಯ ಮಾಡುತ್ತಿರುವವರ ಬಡ ರೈತರು ಸರ್ಕಾರದಿಂದ ಪಂಪ್ ಸೆಟ್ ಹಾಗೂ ವಿದ್ಯುತ್ ಸಂಪರ್ಕವನ್ನು ತಮ್ಮ ತಮ್ಮ ಜಮೀನುಗಳಲ್ಲಿ ಪಡೆದುಕೊಳ್ಳಬಹುದಾಗಿದೆ.
ತಮ್ಮ ಜಮೀನುಗಳಲ್ಲಿ ಒಣಬೇಸಾಯ ಮಾಡುತ್ತಿರುವ ರೈತರ ಜಮೀನುಗಳನ್ನು ನೀರಾವರಿಯನ್ನಾಗಿ ಮಾರ್ಪಡಿಸಲು ಅನೇಕ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈಗ ರೈತರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಹೇಗೆ ಸಲ್ಲಿಸಬೇಕು?
ಮತ್ತು ಈ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಎಂತಹ ರೈತರು ಯೋಜನೆ ಪಡೆಯಲು ಅರ್ಹರಾಗಿರುತ್ತಾರೆ ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ನೀವು ಕೂಡ ರೈತರಾಗಿದ್ದಾರೆ ಅಥವಾ ರೈತ ಕುಟುಂಬದವರು ಇದ್ದರೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಇದೀಗ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕುಸುಮ್ ಯೋಜನೆ ಅಡಿಯಲ್ಲಿ ಸೌರ ಚಾಲಿತ ಕೃಷಿ ನೀರಾವರಿ ಪಂಪ್ಸೆಟ್ಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಸಂಪೂರ್ಣ ತಯಾರಾಗಿದ್ದು, ಯೋಜನೆಯನ್ನು ಜಾರಿಗೊಳಿಸಿದ ಸಿದ್ಧವಾಗಿದೆ.
ಈ ಯೋಜನೆಯ ಅಡಿಯಲ್ಲಿ ಮೊದಲ ಹಂತದಲ್ಲಿ 4424 ಸೌರ ಚಾಲಿತ ಕೃಷಿ ನೀರಾವರಿ ಪಂಪ್ಸೆಟ್ಗಳನ್ನು ಅಳವಡಿಸುವ ಯೋಜನೆಯನ್ನು KREDL ಮೂಲಕ ರಾಜ್ಯ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ ಕೈಗೊಳ್ಳಲಾಗಿದೆ.
ರೈತರು ಮುಖ್ಯ ಕೃಷಿ ಚಟುವಟಿಕೆಗಳ ಜೊತೆಗೆ ಕೃಷಿಯೇತರ ಚಟುವಟಿಕೆಗಳಿಗೆ ಆಸಕ್ತಿ ತೋರಿಸಿ, ವರ್ಷವಿಡೀ ಆದಾಯ ಪಡೆಯಬಹುದು. ಹಾಗೂ ರೈತರು ಸ್ವಯಂ ಪ್ರೇರಿತವಾಗಿ ಕೃಷಿಯಲ್ಲಿ ತೊಡಗಿರುವ ಹಾಗೂ ಸ್ವಂತ ಉದ್ಯೋಗ ಅವಕಾಶ ಮಾಡಿ ಕೊಟ್ಟಂತಾಗುತ್ತದೆ.
ಈಗ ನಾವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನೇನು? ಎಂಬುದರ ಬಗ್ಗೆ ತಿಳಿದುಕೊಳ್ಳೋಣ.
• ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ರೈತರು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
• ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳನ್ನು KREDL ಅಧಿಕೃತ ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.
• ಈ ಯೋಜನೆಯಿಂದ ರೈತರು ಲಾಭವನ್ನು ಪಡೆಯಬೇಕಾದರೆ ಕೆಲವು ವಿಷಯಗಳನ್ನು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ.
•ಅಂದರೆ ಈ ಪ್ರಧಾನಮಂತ್ರಿ ಕುಸುಮ್ ಯೋಜನೆಯು ಬರೀ ಕೇವಲ ಹೊಸ ಕೃಷಿ ನೀರಾವರಿ ಪಂಪ್ಸೆಟ್ಗಳಿಗೆ ಮಾತ್ರ ಅನ್ವಯಿಸುತ್ತದೆ. ಅಲ್ಲದೇ ಅರ್ಜಿದಾರರು ಕೃಷಿ ನೀರಾವರಿ ಸೌರ ಪಂಪ್ಸೆಟ್ಗಾಗಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.
• ಈಗಾಗಲೇ ಇತರ ಅನುದಾನಿತ ಅಥವಾ ಇನ್ನಿತರೇ ಸರ್ಕಾರಿ ಆಯೋಜಿತ ಅಥವಾ ಯಾವುದೇ ಸಂಘ ಸಂಸ್ಥೆಗಳ ಯೋಜನೆಗಳ ಅಡಿಯಲ್ಲಿ ಕೃಷಿ ನೀರಾವರಿ ಸೌರ ಪಂಪ್ ಸೆಟನ್ನು ಪಡೆದಿದ್ದರೆ ಅಂತಹ ಅರ್ಜಿದಾರರು ಈ ಯೋಜನೆಯ ಫಲಾನುಭವಿಯಾಗಲು ಅರ್ಹರು ಇರುವುದಿಲ್ಲ.
• ಅರ್ಜಿದಾರರು ಅವರ ವಂತಿಗೆ ಹಣವನ್ನು ಅಂದರೆ ಕೃಷಿ ನೀರಾವರಿ ಪಂಪ್ ಸೆಟ್ ಉಳಿದ ಹಣವನ್ನು ಡಿಡಿ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.
•ಅರ್ಜಿದಾರರ ವಂತಿಗೆ ಹಣವನ್ನು ಚೆಕ್ ಅಥವಾ ಇನ್ನಿತರೆ ಮೂಲಗಳಿಂದ ಸ್ವೀಕರಿಸಲಾಗುವುದಿಲ್ಲ.
• ವಿದ್ಯುತ್ ಸಂಪರ್ಕವಿಲ್ಲದ ಮತ್ತು ಒಣ ಬೇಸಾಯದ ಪ್ರದೇಶಗಳ ಕೃಷಿ ಚಟುವಟಿಕೆಗೆ ಸೌರ ಚಾಲಿತ ಕೃಷಿ ಪಂಪ್ಸೆಟ್ಗಳ ಮೊದಲ ಆದ್ಯತೆ ನೀಡಲಾಗುವುದು.
• ಎಲ್ಲಾ ವರ್ಗದ ಅರ್ಜಿಗಳಲ್ಲಿ ವಿಶೇಷಚೇತನರಿಗೆ ಶೇಕಡಾ ಐದರಷ್ಟು ಮೀಸಲಾತಿ ದೊರೆಯುತ್ತದೆ.
• ಸಾಮಾನ್ಯ ಅಥವಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಅರ್ಜಿಯಲ್ಲಿ ಸೂಚಿಸಲಾಗಿರುವ ವಂತಿಗೆ ಹಣವನ್ನು ಆಯಾ ವಿಶೇಷ ಚೇತನ ವರ್ಗದವರು ಅವರ ವಂತಿಕೆಯನ್ನು ಪಾವತಿಸಬೇಕು.
• KREDL ಅಧಿಕೃತ ಜಾಲತಾಣದ ಮೂಲಕವೇ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ನೋದಾಯಿಸಿ ಕೊಳ್ಳಬೇಕಾಗಿರುತ್ತದೆ.
ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅರ್ಜಿದಾರರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಎಂಬುದರ ಬಗ್ಗೆ ತಿಳಿದುಕೊಳ್ಳೋಣ.
• ಈ ಯೋಜನೆಯ ಫಲಾನುಭವಿ ಆಗಲು ಬಯಸುವ ಅರ್ಜಿದಾರರು ಮೊದಲು KREDL ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
• ಅವರ ಅಧಿಕೃತ ವೆಬ್ ಸೈಟ್ ನ ಮುಖಪುಟದಲ್ಲಿ ಆನ್ಲೈನ್ ನೋಂದಣಿಯ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕಾಗಿರುತ್ತದೆ.
• ನಂತರ ನೋಂದಣಿಯ ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ನಂತರ ನೀವು ತುಂಬ ಬೇಕಾದ ಅರ್ಜಿಯ ನಮೂನೆ ಕಾಣುತ್ತದೆ. ಅಲ್ಲಿ ನಿಮಗೆ ಕೇಳಲಾದ ದಾಖಲಾತಿಗಳನ್ನು ಒದಗಿಸಬೇಕಾಗುತ್ತದೆ.
• ನಂತರ ಅವರು ಕೇಳಲಾದ ದಾಖಲಾತಿಗಳನ್ನು ಸರಿಯಾದ ಜಾಗದಲ್ಲಿ ಸ್ಕ್ಯಾನ್ ಮಾಡಿದ ದಾಖಲೆಗಳ ಪ್ರತಿಯನ್ನು ಅಪ್ಲೋಡ್ ಮಾಡಬೇಕಾಗಿರುತ್ತದೆ.
• ನಂತರ ಎಲ್ಲವೂ ಸರಿಯಾಗಿದೆ ಎಂದು ತಿಳಿದುಕೊಂಡಾಗ ಪೂರ್ತಿ ಅರ್ಜಿಯನ್ನೊಮ್ಮೆ ಪರಿಶೀಲಿಸಿದ ನಂತರ ನಿಮ್ಮ ಅರ್ಜಿಯನ್ನು ಸಬ್ಮಿಟ್ ಮಾಡಬೇಕಾಗುತ್ತದೆ.
• ನೀವು ಇಲ್ಲಿ ಸಲ್ಲಿಸಿರುವ ಅರ್ಜಿಯನ್ನು ಪ್ರಧಾನ ಮಂತ್ರಿ ಕುಸುಮ್ ಯೋಜನೆಯಲ್ಲಿ ನೋಂದಾಯಿಸಲಾಗುತ್ತದೆ.
ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ.
ನಾವು ಈಗ ಈ ಪ್ರಧಾನಮಂತ್ರಿ ಕುಸುಮ್ ಯೋಜನೆಯ ಉಪಯೋಗಳು ಏನೇನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ.
* ಈ ಪ್ರಧಾನಮಂತ್ರಿ ಕುಸುಮ್ ಯೋಜನೆ ಅಡಿ ಸಾಗುವಳಿ ಮಾಡಲು, ನೀರಾವರಿಯನ್ನು ಹೆಚ್ಚಿಸಲು ಕೃಷಿ ಸೌರ ಪಂಪ್ ಸೆಟ್ ಗಳನ್ನು ನಿರ್ಮಿಸಿಕೊಡಲಾಗುವುದು.
* ಈ ಯೋಜನೆಯಿಂದ ರೈತರು ವಿದ್ಯುತ್ ಇಲ್ಲದೆ ತಮ್ಮತಮ್ಮ ಬಾವಿಗಳಿಂದ, ಬೋರೆವೆಲ್ಗಳಿಂದ ಅಥವಾ ಇನ್ನಿತರೇ ಯಾವುದೇ ನೀರಾವರಿಯ ಮೂಲಗಳಿಂದ ನೀರನ್ನು ಮೇಲೆತ್ತಿ, ಬೆಳೆಗಳಿಗೆ ಹಾಯಿಸಲು ಸುಲಭವಾಗುತ್ತದೆ.
* ಈ ಸೌರ ಚಾಲಿತ ಪಂಪಸೆಟ್ ನ್ನು ಉಪಯೋಗಿಸುವದರಿಂದ ರೈತರು ವಿದ್ಯುತ್ ಸಲುವಾಗಿ ಕಾಯದೆ ಬೆಳೆಗಳಿಗೆ ಸರಿಯಾದ ಸಮಯದಲ್ಲಿ ನೀರು ಹಾಯಿಸಲು ಅನುಕೂಲಾವಾಗುತ್ತದೆ.
* ಇದರಿಂದ ರೈತರ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ.
ಈ ಪ್ರಧಾನ ಮಂತ್ರಿ ಕುಸುಮ್ ಯೋಜನೆಯನ್ನು ಪಡೆಯಲು ಯಾರು ಯಾರು ಅರ್ಹರು ಎಂಬುದರ ಬಗ್ಗೆ ತಿಳಿದುಕೊಳ್ಳೋಣ.
# ಸಣ್ಣ ಹಾಗೂ ಅತಿ ಸಣ್ಣ ರೈತರು(ಅಂದರೆ 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು)
#ಗ್ರಾಮ ಪಂಚಾಯತಿಯವರು
# ಸಹಕಾರ ಸಂಘಗಳು
ನಾವು ಈಗ ಈ ಪ್ರಧಾನಮಂತ್ರಿ ಕುಸುಮ್ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳು ಬಗ್ಗೆ ತಿಳಿದುಕೊಳ್ಳೋಣ.
•ಅರ್ಜಿದಾರನ ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ( ಅರ್ಜಿದಾರರ ಹೆಸರು ಆಧಾರ್ ಕಾರ್ಡ್ ನಲ್ಲಿ ಇರುವಂತೆ ಇರಬೇಕು)
•ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಅರ್ಜಿದಾರರ ಮೊಬೈಲ್ ಸಂಖ್ಯೆ
• ಅರ್ಜಿದಾರನ ವಿಳಾಸದ ದಾಖಲಾತಿ(ಆಧಾರ್ ಕಾರ್ಡ್, ವೋಟರ್ ಕಾರ್ಡ್ ಅಥವಾ ಇನ್ನಿತರ ಯಾವುದೇ ವಿಳಾಸವನ್ನು ಹೊಂದಿರುವ ದಾಖಲಾತಿ)
ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ.
ರೈತರು ಮುಖ್ಯ ಕೃಷಿ ಚಟುವಟಿಕೆಗಳ ಜೊತೆಗೆ ಕೃಷಿಯೇತರ ಚಟುವಟಿಕೆಗಳಿಗೆ ಆಸಕ್ತಿ ತೋರಿಸಿ, ವರ್ಷವಿಡೀ ಆದಾಯ ಪಡೆಯಬಹುದು. ಹಾಗೂ ರೈತರು ಸ್ವಯಂ ಪ್ರೇರಿತವಾಗಿ ಕೃಷಿಯಲ್ಲಿ ತೊಡಗಿರುವ ಹಾಗೂ ಸ್ವಂತ ಉದ್ಯೋಗ ಅವಕಾಶ ಮಾಡಿ ಕೊಟ್ಟಂತಾಗುತ್ತದೆ.
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು.
ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ.
•ಪಾಸ್ ಪೋರ್ಟ್ ಸೈಜ್ ಫೋಟೋಗಳು.
ಕೃಷಿಯಲ್ಲಿ ಸೋಲಾರ್ ಪಂಪ್ಸೆಟ್ ಬಳಕೆಯಿಂದ ದೇಶದಲ್ಲಿ ಕೃಷಿ ಅಭಿವೃದ್ಧಿಗೆ ರೈತರ ಆರ್ಥಿಕ ಸ್ಥಿತಿ ಸಮೃದ್ಧವಾಗುತ್ತದೆ. ಇದರಿಂದ ರೈತರ ಸಮಯದ ಉಳಿತಾಯವಾಗುತ್ತದೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ರೈತರಿಗೆ ಹೊರೆಯನ್ನುಂಟು ಮಾಡದಂತೆ, ಅವರ ಆರ್ಥಿಕ ಸ್ಥಿತಿಯನ್ನು ಕಾಪಾಡಲು, ಇಂತಹ ಅನೇಕ ಸಹಾಯಧನಗಳನ್ನು ನೀಡುತ್ತಿದೆ. ರೈತರು ಇಂತಹ ಯೋಜನೆಗಳ ಉಪಯೋವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿ ಹೊಂದಬೇಕೆಂದು ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ.
ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ
ಲಿಂಕ್ ಅನ್ನು ಒತ್ತಿರಿ 👇👇
https://kredl.karnataka.gov.in/info-2/Solar+Off+Grid/Solar+Water+Pumps/
ರೈತರು ಮುಖ್ಯ ಕೃಷಿ ಚಟುವಟಿಕೆಗಳ ಜೊತೆಗೆ ಕೃಷಿಯೇತರ ಚಟುವಟಿಕೆಗಳಿಗೆ ಆಸಕ್ತಿ ತೋರಿಸಿ, ವರ್ಷವಿಡೀ ಆದಾಯ ಪಡೆಯಬಹುದು. ಹಾಗೂ ರೈತರು ಸ್ವಯಂ ಪ್ರೇರಿತವಾಗಿ ಕೃಷಿಯಲ್ಲಿ ತೊಡಗಿರುವ ಹಾಗೂ ಸ್ವಂತ ಉದ್ಯೋಗ ಅವಕಾಶ ಮಾಡಿ ಕೊಟ್ಟಂತಾಗುತ್ತದೆ.
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು.
ರೈತರು ಮುಖ್ಯ ಕೃಷಿ ಚಟುವಟಿಕೆಗಳ ಜೊತೆಗೆ ಕೃಷಿಯೇತರ ಚಟುವಟಿಕೆಗಳಿಗೆ ಆಸಕ್ತಿ ತೋರಿಸಿ, ವರ್ಷವಿಡೀ ಆದಾಯ ಪಡೆಯಬಹುದು. ಹಾಗೂ ರೈತರು ಸ್ವಯಂ ಪ್ರೇರಿತವಾಗಿ ಕೃಷಿಯಲ್ಲಿ ತೊಡಗಿರುವ ಹಾಗೂ ಸ್ವಂತ ಉದ್ಯೋಗ ಅವಕಾಶ ಮಾಡಿ ಕೊಟ್ಟಂತಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ವೆಬ್ಸೈಟ್ನ ಸಂಪರ್ಕದಲ್ಲಿರಿ