ಭೂಮಿಗೆ ಪ್ಲಾಸ್ಟಿಕ್ ಹೊದಿಕೆಯಿಂದ ಬೆಳೆಯಲ್ಲಿ ಹೆಚ್ಚಿದ ಇಳುವರಿ!!
ನಮಸ್ಕಾರ ಪ್ರೀಯ ರೈತ ಭಾಂಧವರೇ, ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಇಂದು ನಾವು ಕೃಷಿಯಲ್ಲಿ ಪ್ಲಾಸ್ಟಿಕ್ ಹೊದಿಕೆ ಇಂದಾಗಿ ಆಗುವ ಉಪಯೋಗಗಳೇನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ಮಣ್ಣಿನಲ್ಲಿಯ ತೇವಾಂಶವು ಯಾವುದೇ ಬೆಳೆಯ ಬೆಳವಣಿಗೆಯ…