ಪ್ರೀಯ ಸಾರ್ವಜನಿಕರೇ ರಾಜ್ಯದಲ್ಲಿ ಸರ್ಕಾರವು ಹಲವಾರು ತಂತ್ರಗಳನ್ನು ರೂಪಿಸಿ ರೈತರ ಪರವಾಗಿನಿಂತು ಕೆಲಸ ಮಾಡುತ್ತಿದೆ. ಅದೇ ರೀತಿ ರಾಜ್ಯ ಸರ್ಕಾರವು ಈಗ ಮತ್ತೋಂದು ಸುವರ್ಣ ಅವಕಾಶ ಕೊಡುತ್ತಿದೆ ಏನೆಂದರೆ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯ ಅಡಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿತರಿಸಲು ಸರ್ಕಾರ ಈಗ ರಸ್ತೆಯಲ್ಲಿ ಎಲೆಕ್ಟ್ರಿಕಲ್ ಬೈಕ್ ಟ್ಯಾಕ್ಸಿಗಳನ್ನು ಅನುಮತಿಸಲಿದೆ. ಇದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಇಂಧನದ ಉಳಿತಾಯ ಮಾಡುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ಮಾಡುತ್ತಿದೆ. ಅದೇ ರೀತಿ ಈಗ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ ಆನ್‌ಲೈನ್ ನೋಂದಣಿ ಸರ್ಕಾರವು ಶುರು ಮಾಡಿದೆ. ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ 2022 ಆನ್‌ಲೈನ್ ದಾಖಲಾತಿಗೆ ಅರ್ಜಿ ನಮೂನೆ ಕರೆದಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಮುಖ್ಯವಾಗಿ ಹೇಳಬೇಕೆಂದರೆ ಇಲ್ಲಿ ಅರ್ಬನ್ ಮೊಬಿಲಿಟಿ ಸ್ವಯಂ ಉದ್ಯೋಗ ಅವಕಾಶಗಳಿಗೆ ಅರ್ಜಿ ಸಲ್ಲಿಸುವ ಅಗತ್ಯವಿದ್ದು ಇದರ ಪರವಾನಗಿಗಾಗಿ ನಿಮ್ಮ ವಾಹನವನ್ನು ಆನ್‌ಲೈನ್‌ನಲ್ಲಿ ನೋಂದಾಯಿಸಿ ಮತ್ತು ತೆರಿಗೆ ವಿನಾಯಿತಿಯನ್ನು ಸುಲಭವಾಗಿ ಪಡೆಯಲು ಸರ್ಕಾರವು ಬಹಳ ಅವಕಾಶ ಕೊಡುತ್ತಿದೆ. ಹಾಗೂ ರಾಜ್ಯದಲ್ಲಿ ವಾಹನ ಮಾಲಿನ್ಯವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರವು ಈ ಹೊಸ ಎಲೆಕ್ಟ್ರಿಕಲ್ ಬೈಕ್ ಮತ್ತು ಟ್ಯಾಕ್ಸಿ ಅನುಮತಿ ನೀಡಿದೆ. ಈ ನೀತಿಯನ್ನು ಸರ್ಕಾರ ಕೂಡಲೇ ಪ್ರಾರಂಭಿಸಿದೆ. ನೀವು ಯೋಜನೆಯ ಸಂಪೂರ್ಣ ವಿವರಗಳನ್ನು ಇಲ್ಲಿಂದ ಪರಿಶೀಲಿಸಬಹುದು.
ಈ ಯೋಜನೆಯನ್ನು 2021 ರಲ್ಲಿ ಜಾರಿಗೆ ತರಲಾಗಿದೆ. ಹಾಗೂ ಇದರ ಮುಖ್ಯ ಉದ್ದೇಶ ಏನೆಂದರೆ ಸುಲಭ ಜೀವನ ಮತ್ತು ಸ್ವಯಂ ಉದ್ಯೋಗವನ್ನು ನಡೆಸಲು ಇದು ಸಹಕಾರಿಯಾಗುತ್ತದೆ. ಈ ಯೋಜನೆಯ ಅಧಿಕೃತ ವೆಬ್‌ಸೈಟ್ karnataka.gov.in ನೋಂದಣಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿದೆ. ಅದೇ ರೀತಿ ರಾಜ್ಯದ ಫಲಾನುಭವಿಗಳು ಅಪ್ಲಿಕೇಶನ್ ಮೋಡ್ ಬಳಸಿ ನೊಂದಣಿ ಮಾಡಿಸಬೇಕು. ಮಾಜಿ ಮುಖ್ಯಮಂತ್ರಿ CM BS ಯಡಿಯೂರಪ್ಪ 14 ಜುಲೈ 2021 ರಂದು ಈ ಯೋಜನೆಯ ಅನುಷ್ಠಾನಕ್ಕೆ ತಂದಿದ್ದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬಹಳ ಉಪಯುಕ್ತವಾಗಿದೆ.
ಈ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ ಏನೆಂದರೆ ಈ ಒಂದು ಹೊಸ ಯೋಜನೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಗೆ ಅನ್ವಯಿಸಿ ವಾಹನಗಳ ನೋಂದಣಿ 2022 ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯಡಿ ನೋಂದಾಯಿಸಲಾದ ವಾಹನಗಳು ಸಾರಿಗೆ ವರ್ಗದ ಅಡಿಯಲ್ಲಿ ಬರುತ್ತವೆ. ಇದಕ್ಕಾಗಿ ಪ್ರತಿಯೊಬ್ಬ ವಾಹನ ಮಾಲೀಕರು ವಾಹನ ನೋಂದಣಿ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ನಂತರ ಇದು ಒಂದು ಅನುಮತಿ ಇಲ್ಲದೆ ಬೈಕ್ ರೋಡಲ್ಲಿ ಬಳಸುವಂತಿಲ್ಲ. ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ, ಸರ್ಕಾರವು ಪರವಾನಗಿಗಳು , ತೆರಿಗೆಗಳಂತಹ ಅನೇಕ ವಿನಾಯಿತಿಗಳಿವೆ.
ಅಲ್ಲದೆ, ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಆರ್ಥಿಕ ಪ್ರಯೋಜನಗಳನ್ನು ನೀಡಲಾಗುವುದು. ಹೊಸ ಎಲೆಕ್ಟ್ರಿಕ್ ಬೈಕ್ ನೀತಿಯ ಅಡಿಯಲ್ಲಿ, ಸಂಸ್ಥೆಗಳು ಅಥವಾ ವ್ಯಕ್ತಿಗಳು ತಮ್ಮ ಎಲೆಕ್ಟ್ರಿಕ್ ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ ನೋಂದಾಯಿಸಲು ಸಾಧ್ಯವಾಗುತ್ತದೆ. ಆದಾಗ್ಯೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯ ಸ್ಥಿತಿಯನ್ನು ಪಡೆಯಲು ಬೈಕು “ಬೈಕ್ ಟ್ಯಾಕ್ಸಿ” ಪದಗಳನ್ನು ಸ್ಪಷ್ಟವಾಗಿ ನಮೂದಿಸಬೇಕು ಹೆಚ್ಚುವರಿಯಾಗಿ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಕಂಪನಿಗಳು ಚಾಲಕನಿಗೆ ವಿಮಾ ರಕ್ಷಣೆಯನ್ನು ಒದಗಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ
ಕೃಷಿ ವಾಹಿನಿ🌱
ವೆಬ್ಸೈಟ್ನ ಸಂಪರ್ಕದಲ್ಲಿರಿ..