ಮುಖ್ಯವಾಗಿ ಹೇಳಬೇಕೆಂದರೆ ರಾಜ್ಯದಲ್ಲಿ ಸರ್ಕಾರವು ಹಲವು ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ರಾಜ್ಯದ ರೈತರಿಗೆ ಅನುಕೂಲವಾಗುವಂತಹ ಕೆಲಸಗಳನ್ನು ಮಾಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈಗ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬ್ಯಾಂಕುಗಳು ಅವರ ಆಸ್ತಿ ಜಪ್ತಿ ಮಾಡುವುದು ಅಥವಾ ನೋಟಿಸ್ ನೀಡುವುದನ್ನು ನಿಷೇಧಿಸಲು ಸರಕಾರ ನಿರ್ಧರಿಸಿದೆ. ಅದೇ ರೀತಿ ರೈತರಿಗೆ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ. 200 ಕೋಟಿ ಸಾಲ ನೀಡುವ ಗುರಿ ಇಟ್ಟಿದ್ದು ರೈತರಿಗೆ ನೆರವು ನೀಡಲು ಮುಂದಾಗಿದೆ.
ಮುಖ್ಯವಾಗಿ ಹೇಳಬೇಕೆಂದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಲಬುರ್ಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆಯುವ ಸಮಾರಂಭದಲ್ಲಿ 50,000ಕ್ಕೂ ಅಧಿಕ ಮಂದಿ ಭಾಗಿಯಾಗುವರು. 200 ಕೋಟಿ ರೂಪಾಯಿ ಸಾಲ ವಿತರಣೆ ಕಾರ್ಯಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ 50,000ಕ್ಕೂ ಅಧಿಕ ಜನರು ಭಾಗಿಯಾಗುವ ಮೂಲಕ ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ.
ಅದೇ ರೀತಿ ನಮ್ಮ ಸರ್ಕಾರ ರೈತರ ಆರ್ಥಿಕ ಮಟ್ಟ ಸುಧಾರಣೆ ಹಾಗೂ ರೈತರು ಕೃಷಿಯಲ್ಲಿ ಹೆಚ್ಚಿನ ತಾಂತ್ರಿಕತೆಗೆ ಪ್ರೋತ್ಸಾಹ ನೀಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದು, ಇಂದು 10 ಸಾವಿರ ರೈತರಿಗೆ ಸಾಲ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದರಿಂದ ರೈತರಿಗೆ ಸರ್ಕಾರದಿಂದ ಬಹಳ ಸಹಾಯ ಮಾಡಲು ಮುಂದಾಗಿದ್ದು ಹಾಗೂ ರೈತರಿಗೆ ಆತ್ಮಸ್ಥೈರ್ಯ ತುಂಬುತ್ತದೆ.
ಅದೇ ರೀತಿ ಇನ್ನೋಂದು ಬದಲಾವಣೆ ಎಂದರೆ ಈ ಕಾನೂನು ಜೊತೆಗೆ ಜತೆಗೆ ಸಾಲದ ಪ್ರಮಾಣವನ್ನು 8 ರಿಂದ 10 ಲಕ್ಷ ರೂ.ಗೆ ಹೆಚ್ಚಿಸುವ ಸಂಬಂಧ ಈಗಾಗಲೇ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) 3 ಚರ್ಚಿಸಿರುವುದಾಗಿ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ನಡೆದ ಕೃಷಿಮೇಳದಲ್ಲಿ ಮಾತನಾಡಿದ ಅವರು ಅತಿವೃಷ್ಟಿ , ಅನಾವೃಷ್ಟಿ ಸೇರಿ ಇನ್ನಿತರ ಕಾರಣಕ್ಕೆ ಬೆಳೆ ನಷ್ಟವಾಗಿ ರೈತರು ಮಾಡಿದ ಮರುಪಾವತಿ ಸಾಧ್ಯವಾಗುತ್ತಿಲ್ಲ. ಬ್ಯಾಂಕ್‌ಗಳು ಸಾಲ ವಸೂಲಿಗಾಗಿ ರೈತರ ಆಸ್ತಿ ಆಸ್ತಿ ಮಾಡುತ್ತದೆ ಇದರ ಬದಲಿಗೆ ಸಾಲ ಮರುಪಾವತಿಗೆ ಸಮಯ ನೀಡುವಂತೆ ಕಾನೂನು ತರಲಾಗುವುದು ಈ ಕುರಿತು ಕಾನೂನು ಜಾರಿಗೆ ತರಲು ಸರ್ಕಾರವು ಮುಂದಾಗಿದೆ. ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದೆ.ರಾಜ್ಯದ 32 ಲಕ್ಷ ರೈತರಿಗೆ 24 ಸಾವಿರ ಕೋಟಿ ರುಪಾಯಿ ಸಾಲ ನೀಡುವ ತೀರ್ಮಾನವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಇದು ನಮ್ಮ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಮತ್ತು ರೈತರಿಗೆ ಕೊಟ್ಟಕೊಡುಗೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೃಷಿಗೆ ಸಂಬಂಧಿಸಿದ ಅಧಿಕೃತ ಮಾಹಿತಿಗಾಗಿ ಕೃಷಿ ವಾಹಿನಿ ವೆಬ್ಸೈಟ್ನ ಸಂಪರ್ಕದಲ್ಲಿರಿ…🌱🌱