ಈ ಯೋಜನೆ ಅಡಿ ₹5 ಲಕ್ಷಗಳವರೆಗೆ ಸಹಾಯಧನ..!!
ಓದುಗರೇ ಸರ್ಕಾರವು ಸಮಾಜದಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರಾಜ್ಯದ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಅದೇ ರೀತಿ ಈಗ ಸರ್ಕಾರವು ಸಾಮರ್ಥ್ಯ ಯೋಜನೆ ಪ್ರಸಕ್ತ ವರ್ಷದಿಂದಲೇ ಜಾರಿಮಾಡಲು…