ಬಜೆಟ್ ನಲ್ಲಿ ರೈತರಿಗೆ ಮಂಡಿಸಲಾದ ಹೊಸ ಯೋಜನೆಗಳ ಬಗ್ಗೆ ತಿಳಿಯಿರಿ

ಸರ್ಕಾರ ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಂತಹ ಯೋಜನೆಗಳಲ್ಲಿ ಪರಂಪರಾಗತ್ ಯೋಜನೆ ಕೂಡ ಒಂದು. ಕೇಂದ್ರ ಸರ್ಕಾರವು ದೇಶದ ಕೃಷಿ ಕ್ಷೇತ್ರ ಮತ್ತು ಎಲ್ಲಾ ರೈತರ ಸುಧಾರಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸಾವಯವ ಕೃಷಿ ಮಾಡವ ರೈತರಿಗೆ ಸರ್ಕಾರ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರ ಪರಂಪರಾಗತ್ ಕೃಷಿ ವಿಕಾಸ್ ಯೋಜನೆ 2023ರ ಯೋಜನೆ ಅಡಿಯಲ್ಲಿ ಈ ಸೌಲಭ್ಯವನ್ನು ಎಲ್ಲಾ ರೈತ ಫಲಾನುಭವಿಗಳಿಗೆ ನೀಡಲಿದೆ. ಈ ಯೋಜನೆಯ ಮೂಲಕ ಎಲ್ಲಾ ರೈತರನ್ನು ಸಾವಯವ ಕೃಷಿ ಮಾಡಲು ಪ್ರೋತ್ಸಾಹಿಸಲಾಗುವುದು.

ಇದನ್ನು ಓದಿ: ರೈತರಿಗೆ ನೀಡುವ ಬಡ್ಡಿ ರೈತ ಸಾಲದ ಮಿತಿಯನ್ನು ಮೂರು ಲಕ್ಷದಿಂದ 5 ಲಕ್ಷ ಏರಿಕೆ ಮಾಡಲಾಗಿದೆ

ಈ ಯೋಜನೆಯ ಲಾಭಗhttps://pgsindia-ncof.gov.in/PKVY/Index.aspxಳನ್ನು ನೋಡುವುದಾದರೆ,

• PKVY ಮೂಲಕ ಮಣ್ಣಿನ ಗುಣಮಟ್ಟ ಉತ್ತಮವಾಗಿರುತ್ತದೆ ಮತ್ತು ಫಲವತ್ತತೆ ಹೆಚ್ಚಾಗುತ್ತದೆ.

ಕೃಷಿ ಕ್ಷೇತ್ರದಲ್ಲಿ ಈ ಯೋಜನೆಯಿಂದ ರೈತರ ಆದಾಯವೂ ಸುಧಾರಣೆ ಕಾಣಲಿದೆ.

• ಈ ಯೋಜನೆಯಡಿ ಪಡೆದ ಪ್ರೋತ್ಸಾಹಧನವು ಡಿಬಿಟಿ ಮೂಲಕ ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಹೋಗುತ್ತದೆ.

• ದೇಶದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ಪ್ರಕಾರ 3 ವರ್ಷಗಳ ಅವಧಿಗೆ ಈ ಯೋಜನೆಯಡಿ ಸಹಾಯವನ್ನು ನೀಡಲಾಗುತ್ತದೆ.

ರೈತರಿಗೆ ಸಾವಯವ ಗೊಬ್ಬರ, ಬೀಜ ಮತ್ತು ಕೀಟನಾಶಕಗಳಿಗೆ 31 ಸಾವಿರ ರೂ.

ಮೌಲ್ಯವರ್ಧನೆ ಮತ್ತು ವಿತರಣೆಗೆ ರೂ.8800 ನೀಡಲಾಗುವುದು.

ನಿಮ್ಮ ಮೊಬೈಲ್ ನಲ್ಲಿಯೇ ಉಚಿತವಾಗಿ ನಿಮ್ಮ ಹೊಲಕ್ಕೆ ಹೋಗಲು ಕಾಲುದಾರಿ,ಬಂಡಿದಾರಿ, ಬಾವಿ ರಸ್ತೆ, ಎಲ್ಲವನ್ನು ಮೊಬೈಲ್ ನಲ್ಲಿ ತಿಳಿಯಿರಿ

PKVY ಯೋಜನೆಯ ಅರ್ಹತೆಗಳು??

• ಯೋಜನೆಯಡಿ ಅರ್ಜಿದಾರರು ರೈತ ವರ್ಗದಿಂದ ಮಾತ್ರ ಇರಬೇಕು.

• ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.

• ಈ ಯೋಜನೆಯಲ್ಲಿ ಅರ್ಜಿದಾರರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.

ಈ ಯೋಜನೆ ಪಡೆದುಕೊಳ್ಳಲು ಬೇಕಾಗುವ ಅಗತ್ಯ ಸಲ್ಲಿಸಬೇಕಾದ ದಾಖಲೆಗಳು:

• ಮೂಲ ವಿಳಾಸ ಪುರಾವೆ

• ಆಧಾರ್ ಕಾರ್ಡ್

• ಪಡಿತರ ಚೀಟಿ

• ಜನನ ಪ್ರಮಾಣಪತ್ರ

• ಮೊಬೈಲ್ ನಂಬರ

• ವಯಸ್ಸಿನ ಪ್ರಮಾಣಪತ್ರ / ಜನನ ಪ್ರಮಾಣಪತ್ರ

• ಪಾಸ್ಪೋರ್ಟ್ ಗಾತ್ರದ ಫೋಟೋ ಬ್ಯಾಂಕ್ ಖಾತೆ ಹೇಳಿಕೆ

ಇದನ್ನು ಓದಿರಿ:ಬಜೆಟ್ ನಲ್ಲಿ ರೈತರಿಗೆ ಮಂಡಿಸಲಾದ ಹೊಸ ಯೋಜನೆಗಳ ಬಗ್ಗೆ ತಿಳಿಯಿರಿ

ಅರ್ಜಿ ಸಲ್ಲಿಸಲು ನಿಮ್ಮಹತ್ತಿರದ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೆ ಅಧಿಕೃತ ವೆಬ್ಬೆಟ್

https://pgsindia-ncof.gov.in/PKVY/Index.aspx

ಈ ಮೇಲ್ಕಾಣಿಸಿದ ಲಿಂಕ್ ನಲ್ಲಿ ನಿಮಗೆ ಹೆಚ್ಚಿನ ಮಾಹಿತಿ ಸಿಗುತ್ತದೆ..

Leave a Reply

Your email address will not be published. Required fields are marked *