ಮುಂದಿನ ಐದು ದಿನಗಳಲ್ಲಿ ಈ ಜಿಲ್ಲೆಗೆ ಬಾರಿ ಮಳೆ ನಿರೀಕ್ಷೆ
ಬೆಂಗಳೂರು: ವಾರದ ಹಿಂದಷ್ಟೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಇಂದಿನಿಂದ ಮೂರು ದಿನಗಳಕಾಲ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಆಲಿಕಲ್ಲು ಮಳೆಯಾಗುವ…