ಬೆಳೆವಿಮೆ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ.
ನಮಸ್ಕಾರ ಪ್ರಿಯ ಆತ್ಮೀಯ ರೈತ ಬಾಂಧವರೇ 2021-22ರ ಬೆಳೆವಿಮೆ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ. ಬೆಳೆ ವಿಮೆ ಯೋಜನೆಯಡಿ 2021-22ರ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಿಗೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ. ಅರ್ಜಿಯನ್ನು…