ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ 2000 ರೂಗಳನ್ನು ಪಡೆಯುವವರ ಪಟ್ಟಿ ಬಿಡುಗಡೆಯಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಮುಕ್ಕಾಲು ಭಾಗ ಜನಸಾಮಾನ್ಯರೆಲ್ಲರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದೆ ಅಗಸ್ಟ್ 30ನೇ ತಾರೀಕು ಯಾವ ಯಾವ ಜಿಲ್ಲೆಯವರಿಗೆ ಹಣ ಬರುತ್ತೆ ಎನ್ನುವುದುದನ್ನು ತಿಳಿದುಕೊಳ್ಳೋಣ.

ಈಗಾಗಲೇ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸುಮಾರು 1.10 ಕೋಟಿ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ, ಗೃಹ ಲಕ್ಷ್ಮಿ ಯೋಜನೆಯು ನಗರ ಬಡ ಕುಟುಂಬಗಳಿಗೆ ಗೃಹ ಲಕ್ಷ್ಮಿ ಯೋಜನೆ ಬಹಳಷ್ಟು ಉಪಯೋಗಕರವಾಗಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ (Karnataka Congress Govt) ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಚಾಲನೆಗೆ ಇನ್ನೇನು ದಿನಗಣನೆ ನಡೆಯುತ್ತಿದೆ.

ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯೋಜನೆಯ ಗೃಹಲಕ್ಷ್ಮಿ ಯೋಜನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರಿನಲ್ಲಿ ಆಗಸ್ಟ್‌ 30ರಂದು ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಇದೇ ವೇಳೆ ಕರ್ನಾಟಕದ ಆರು ಸಾವಿರಕ್ಕೂ ಅಧಿಕ ಪಂಚಾಯಿತಿಗಳು. ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆಗಳಲ್ಲೂ ಏಕಕಾಲಕ್ಕೆ ಅಂದೇ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಈ 4 ಜಿಲ್ಲೆಯವರಿಗೆ ಮೊದಲ ಆದ್ಯತೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಯ ಚಾಲನೆ ನಡೆದ ದಿನದಿಂದಲೇ ಎಲ್ಲಾ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗುತ್ತದೆ. ಇದನ್ನು ಸ್ವತಃ ಮುಖ್ಯಮಂತ್ರಿ ಅವರೇ ಹೇಳಿದ್ದಾರೆ, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೂರು ದಿನ ಮೈಸೂರಿನಲ್ಲಿಯೇ ಸಿದ್ದರಾಮಯ್ಯ ಉಳಿಯಲಿದ್ದಾರೆ.

ಹೌದು ಈ ಭರ್ಜರಿ ಕಾರ್ಯಕ್ರಮಕ್ಕೆ ಮೈಸೂರು ಕೊಡಗು ಮಂಡ್ಯ ಮತ್ತು ಚಾಮರಾಜನಗರ ಈ 4 ಜಿಲ್ಲೆಯ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಅಹ್ವಾನ ನೀಡಲಾಗಿದೆ, ಕರ್ನಾಟಕದ ಎಲ್ಲಾ ಜಿಲ್ಲೆಯವರೆಗೆ ಆಹ್ವಾನ ಮಾಡಲು ಸಾಧ್ಯವಿರದ ಕಾರಣ ಮೈಸೂರಿಗೆ ಹತ್ತಿರವಿರುವ ಜಿಲ್ಲೆಗಳಿಗೆ ಮಾತ್ರ ಆಹ್ವಾನ ಕೊಟ್ಟಿದ್ದಾರೆ ಆದರೆ ಕರ್ನಾಟಕದ ಎಲ್ಲ ಜಿಲ್ಲೆಯವರಿಗೆ ಏಕ ಕಾಲಕ್ಕೆ ಹಣ ಜಮಾ ಆಗಲಿದೆ.

ಗೃಹಲಕ್ಷ್ಮಿಯ ಫಲಾನುಭವಿಗಳ ಪಟ್ಟಿ ಬಿಡುಗಡೆ.

ಗೃಹ ಲಕ್ಷ್ಮಿ ೨೦೦೦ ರೂಪಾಯಿ ಫಲಾನುಭವಿಗಳ ಲಿಸ್ಟ್ ಲಿಂಕ್ 👇🏻.1)ಜಿಲ್ಲಾ, 2)ತಾಲೂಕು, 3)ಪಂಚಾಯತಿ,4) ಗ್ರಾಮ ಆಯ್ಕೆ ಮಾಡಿಕೊಂಡು ಚೆಕ್ ಮಾಡಿರಿ…

https://ahara.kar.nic.in/WebForms/Show_Village_List.aspx

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ಹಣ ಪಡೆಯಲು ಅರ್ಹ ಇರುವ ಮಹಿಳೆಯರ ಪಟ್ಟಿಯನ್ನು ನೋಡುವ ಬಗ್ಗೆ ಮಾಹಿತಿ ಉಪಯೋಗ ಆದರೆ ಎಲ್ಲ ರೈತ ವರ್ಗದವರಿಗೂ ತಪ್ಪದೆ ಶೇರ್ ಮಾಡಿರಿ..

ಸರಕಾರಿ ಯೋಜನೆಗಳು :-

➡️ ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡನ್ನು ರದ್ದು ಮಾಡಲಾಗುತ್ತದೆ!

➡️ ಬೆಳೆ ಸಮೀಕ್ಷೆ ಮಾಡುವುದು ಹೇಗೆ?? ತಪ್ಪದೇ ಬೆಳೆ ಸಮೀಕ್ಷೆ ಮಾಡಿ

➡️ ಗೃಹಲಕ್ಷ್ಮಿ ಯೋಜನೆಯ ಅಪ್ಲಿಕೇಶನ್ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಿ!

➡️ ನಿಮ್ಮ ಉತಾರೆಯಲ್ಲಿ ಹೊಲದ ಮಾಲೀಕನ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ ಎಂದು ತಿಳಿಯಿರಿ!

➡️ ಆನ್ಲೈನ್ ನಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ ಹಾಗೂ ಬೇಕಾದ ಅಗತ್ಯ ದಾಖಲೆಗಳನ್ನು ನೋಡಿರಿ

➡️ ಅನ್ನಭಾಗ್ಯ ಯೋಜನೆಯ ಹಣ ರೈತರ ಖಾತೆಗೆ ಜಮಾ ಆಗಿದೆ ಮೊಬೈಲ್ ಸ್ಟೇಟಸ್ ಚೆಕ್ ಮಾಡಿ

ಹೆಚ್ಚಿನ ಕೃಷಿ ಆಧಾರಿತ ವಿಷಯಗಳನ್ನು ತಿಳಿಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ 👇🏻👇🏻

https://chat.whatsapp.com/K9mNNO3T6FzKJGch4oqd2m

Leave a Reply

Your email address will not be published. Required fields are marked *