Gruhalakshmi amount credited to your account: ಗೃಹಲಕ್ಷ್ಮಿ ಯೋಜನೆ(Gruhalakshmi scheme)ನಮಸ್ಕಾರ ಪ್ರಿಯ ರೈತ ಬಾಂಧವರು ಇಂದಿನ ದಿನ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ನಿಮ್ಮ ಖಾತೆಗೆ ಜಮೀನು ಮಾಡಲಾಗಿದೆ. ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಪರಿಶೀಲಿಸಿಕೊಳ್ಳಲು ಕೆಳಕಂಡ ಲಿಂಕ್ ಅನ್ನು ಒತ್ತಿ👇..
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮಗೆ 2000 ರೂ ಅಲ್ಲಿ ನೀವು ನೋಡಬಹುದು.
ಗೃಹಲಕ್ಷ್ಮಿ ಯೋಜನೆಯ ಹಣದ ಜಮೆಯಾಗಿರುವ ಬಗ್ಗೆ ಮಾಹಿತಿ ಇರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಹೆಚ್ಚಿನ ಸಂಖ್ಯೆಯಲ್ಲಿ ರೈತರಿಗೆ ಉಪಯೋಗವಾಗಲಿ, ಧನ್ಯವಾದಗಳು 🙏🏻
ಹೆಚ್ಚಿನ ಕೃಷಿ ಆಧಾರಿತ ಮಾಹಿತಿಗಾಗಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಕೃಷಿವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ಹಾಗೂ ಕೃಷಿ ವಾಹಿನಿ ಗ್ರೂಪ್ಸ್ ಇರಲು ಕೆಳಕಂಡ ಲಿಂಕನ್ನು ಒತ್ತಿ 👇🏻👇🏻https://chat.whatsapp.com/K9mNNO3T6FzKJGch4oqd2m
——-**ಲೇಖನ ಮುಕ್ತಾಯ **——-
*ಸರಕಾರಿ ಯೋಜನೆಗಳು* :- ತಪ್ಪದೆ ಓದಿರಿ
➡️ ಅನ್ನಭಾಗ್ಯ ಯೋಜನೆಯ ಹಣ ರೈತರ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ನೋಡಿರಿ 👇🏻👇🏻https://ahara.kar.nic.in/status1/status_of_dbt.aspx
ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗದಿದ್ದರೆ ಈ ಕೂಡಲೇ ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿ. ಹಾಗೂ ಆಧಾರ್ ಕಾರ್ಡಿಗೆ ಮತ್ತು ರೇಷನ್ ಕಾರ್ಡ್ ಗೆ ಮತ್ತು ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಅನ್ನು ಲಿಂಕ್ ಮಾಡಿ. ನಂತರ ನಿಮ್ಮ ಅನ್ನ ಭಾಗ್ಯ ಯೋಜನೆಯ ಹಣ ಜಮೆಯಾಗುತ್ತದೆ.
➡️ ರೇಷನ್ ಕಾರ್ಡ್ ಗೆ ಈ ಕೆ ವೈ ಸಿ ಮಾಡುತ್ತಿದ್ದರೆ ರೇಷನ್ ಕಾರ್ಡನ್ನು ರದ್ದು ಮಾಡಲಾಗುತ್ತದೆ 👇🏻https://krushivahini.com/2023/08/27/e-kyc-for-ration-card/
➡️ ಗೃಹ ಲಕ್ಷ್ಮಿ ಯೋಜನೆಯ ಹಣ ಈ ಲಿಸ್ಟ್ ನಲ್ಲಿರುವ ರೈತರಿಗೆ ಮಾತ್ರ ಬರುತ್ತದೆ 👇🏻https://krushivahini.com/2023/08/28/gruhalaksmi-yojane-amount-credited/
➡️ ಗೃಹಜೋತಿ ಯೋಜನೆಯ ಅಪ್ಲಿಕೇಶನ್ ಸ್ಟೇಟಸ್ ಅನ್ನು ಮೊಬೈಲ್ನಲ್ಲಿ ಚೆಕ್ ಮಾಡಿ 👇🏻https://krushivahini.com/2023/07/24/track-gruhajyothi-application-status/
➡️ ನಿಮ್ಮ ಹೊಲದ ಉತಾರಿಯಲ್ಲಿ ಮಾಲೀಕರ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ ಎಂದು ನೋಡಿರಿ 👇🏻https://krushivahini.com/2023/07/24/how-to-change-name-in-rtc/
➡️ ರೇಷನ್ ಕಾರ್ಡನ್ನು ಆನ್ಲೈನಲ್ಲಿ ತಿದ್ದುಪಡಿ ಮಾಡುವುದು ಹೇಗೆ https://krushivahini.com/2023/07/23/ration-card-correction-online/
➡️ ಗೃಹಲಕ್ಷ್ಮಿ ಯೋಜನೆಯ ಹಣ 2000 ರೂ ಯಾರ ಹೆಸರಿಗೆ ಬರುತ್ತದೆ ಎಂಬುದನ್ನು ನೋಡಿ https://krushivahini.com/2023/07/22/family-head/
➡️ ಗೃಹಲಕ್ಷ್ಮಿ ಯೋಜನೆಯ ಅಪ್ಲಿಕೇಶನ್ ಸ್ಟೇಟಸ್ ಅನ್ನು ಮೊಬೈಲ್ ನಲ್ಲಿ ಚೆಕ್ ಮಾಡಿ 👇🏻 https://krushivahini.com/2023/07/21/check-gruhalaxmi-application-status/
➡️ ಮೊಬೈಲ್ ನಲ್ಲಿ ರೇಷನ್ ಕಾರ್ಡ್ ಗೆ ಆಧಾರ್ ನಂಬರ್ ಅನ್ನು ಲಿಂಕ್ ಮಾಡಿ 👇🏻 https://krushivahini.com/2023/07/20/ration-card-adhaar-link/
➡️ ನಿಮ್ಮ ಜಮೀನಿನ ಪಹಣಿ ತಿದ್ದುಪಡಿ ಮಾಡುವುದು ಹೇಗೆ?? https://krushivahini.com/2022/09/23/how-to-correct-your-field-rtc/