ನೀವು ಯಾವ ಬೆಳೆಗೆ ವಿಮೆ ಕಟ್ಟಬೇಕು?? ಇಷ್ಟು ಪರಿಹಾರ ಸಿಗುತ್ತದೆ ಚೆಕ್ ಮಾಡಿ ‘

ಅತ್ಮೀಯ ರೈತ ಭಾಂದವರೇ, ನೀವು ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು ? ಹಾಗೂ ಎಷ್ಟು ಹಣ ಕಟ್ಟಿದರೆ ಎಷ್ಟು ಪರಿಹಾರ ಧನ ಸಿಗಲಿದೆ ಎಂದು ಒಂದೇ ಕ್ಲಿಕ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಮೊದಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಪ್ರೆಸ್ ಮಾಡಿ 👇🏻

https://www.google.com/url?sa=t&source=web&rct=j&url=https://www.samrakshane.karnataka.gov.in/&ved=2ahUKEwiXvtHd9uf-AhVH8TgGHVB-CbgQFnoECBYQAQ&usg=AOvVaw0pDVhC23qkwVtRO1eavq6P

ನಂತರ ವರ್ಷದ ಆಯ್ಕೆ ಎಂದು ತೋರಿಸುತ್ತದೆ ಅಲ್ಲಿ 2022-23 ಆರಿಸಿಕೊಳ್ಳಿ ಮತ್ತು ಋತು ಆಯ್ಕೆ ಇದ್ದಲ್ಲಿ ಖರೀಫ್ ರಬಿ ಆಯ್ಕೆ ಮಾಡಿ Go ಮೇಲೆ ಕ್ಲಿಕ್ ಮಾಡಿ

ನಂತರ ಫಾರ್ಮರ್ ಕಾಲಂನಲ್ಲಿ crop you can insure ಅಲ್ಲಿ ಕ್ಲಿಕ್ ಮಾಡಿ ಆಗ ಈ ಮೇಲಿನಂತೆ ಕಾಣುತ್ತದೆ.

ನಂತರ ನಿಮ್ಮ ವೈಯಕ್ತಿಕ ದಾಖಲೆಗಳನ್ನು ತುಂಬವ ಸಮಯ ಬರುತ್ತದೆ ಅಲ್ಲಿ ನಿಮ್ಮ, ಜಿಲ್ಲೆ , ತಾಲೂಕು ಮತ್ತು ಹೋಬಳಿ ಹಾಗೂ ಗ್ರಾಮ ಯಾವುದು ಎಂದು ಆಯ್ಕೆ ಮಾಡಿ ನಂತರ display ಮೇಲೆ ಕ್ಲಿಕ್ ಮಾಡಿ. ಹೀಗೆ ಮಾಡಿದಾಗ ಕೆಳಗಡೆ ತೋರಿಸಿರುವ ಪೇಜ್ ಓಪನ್ ಆಗುತ್ತದೆ.

ಹೀಗೆ ಮಾಡಿದರೆ ಕೆಳಗಿನಂತೆ ನೀವು ಬೆಳೆ ವಿಮೆ ಕಟ್ಟಲು ಬರುವ ಬೆಳೆ ಹಾಗೂ ಬೆಳೆ ವಿಮೆ ಕಂತು ಎಷ್ಟು ಹಾಗೂ ನಿಮಗೆ ಬರಬೇಕಾದ ಬೆಳೆ ವಿಮೆ ಪರಿಹಾರದ ಮೊತ್ತ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲಿನ ಕಂತು ಇದರ ಸಂಪೂರ್ಣ ಮಾಹಿತಿ ನಿಮಗೆ ತೋರಿಸುತ್ತದೆ.

ಅನ್ನಭಾಗ್ಯ ಯೋಜನೆ :-

ಅನ್ನಭಾಗ್ಯ ಯೋಜನೆಯ ಹಣ ರೈತರ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ನೋಡಿರಿ 👇🏻👇🏻https://ahara.kar.nic.in/status1/status_of_dbt.aspx
ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗದಿದ್ದರೆ ಈ ಕೂಡಲೇ ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿ. ಹಾಗೂ ಆಧಾರ್ ಕಾರ್ಡಿಗೆ ಮತ್ತು ರೇಷನ್ ಕಾರ್ಡ್ ಗೆ ಮತ್ತು ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಅನ್ನು ಲಿಂಕ್ ಮಾಡಿ. ನಂತರ ನಿಮ್ಮ ಅನ್ನ ಭಾಗ್ಯ ಯೋಜನೆಯ ಹಣ ಜಮೆಯಾಗುತ್ತದೆ.

ಗೃಹಲಕ್ಷ್ಮಿ ಯೋಜನೆ :- ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ನಿಮ್ಮ ಖಾತೆಗೆ ಜಮೀನು ಮಾಡಲಾಗಿದೆ ಈ ಮೂಲಕ ನಿಮ್ಮ ಅಕೌಂಟಿಗೆ ಹಣ ಬಂದಿರುವುದನ್ನು ಚೆಕ್ ಮಾಡಿಕೊಳ್ಳಿ 👇🏻

https://play.google.com/store/apps/details?id=com.dbtkarnataka

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ ಗೆಟ್ ಒಟಿಪಿ(Get Otp)ಮೇಲೆ ಒತ್ತಬೇಕು

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ(otp)ಯನ್ನು ಹಾಕಿ ವೆರಿಫೈ ಓಟಿಪಿ(verify otp)ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯ mPIN Create ಮಾಡಿಕೊಂಡು, ನಂತರ Confirm mPIN ಹಾಕಿ, Submit ಬಟನ್ ಮೇಲೆ ಒತ್ತಿರಿ.

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ಇರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ ಬಂಧುಗಳಿಗೆ ಶೇರ್ ಮಾಡಿ🙏🏻..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ತಿಳಿಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.. ಖುಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳ ಕಂಡ ಲಿಂಕನ್ನು ಒತ್ತಿhttps://chat.whatsapp.com/K9mNNO3T6FzKJGch4oqd2m

–*ಲೇಖನ ಮುಕ್ತಾಯ *–

➡️ ಪಿಎಂ ಕಿಸಾನ್ 15ನೇ ಕಂತಿನ ಹಣ ಈ ಲಿಸ್ಟ್ ನಲ್ಲಿ ಇದ್ದರೆ ಮಾತ್ರ ಜಮೆ ಆಗುತ್ತದೆ ನಿಮ್ಮ ಹೆಸರನ್ನು ಚೆಕ್ ಮಾಡಿ https://krushivahini.com/2023/09/13/pm-kisan-15th-batch-farmers-list-released-check-your-name/

➡️ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬರದಿದ್ದರೆ ಈ ಸಣ್ಣ ಕೆಲಸ ಮಾಡಿ https://krushivahini.com/2023/09/02/gruhalakshmi-scheme-amount-not-credited/

➡️ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ ಆರು ದಿನ ಬಾಕಿ ತಪ್ಪದೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿ ಅನ್ನ ಭಾಗ್ಯ ಯೋಜನೆ ಹಣ ಪಡೆಯಿರಿ https://krushivahini.com/2023/09/02/ration-card-correction-rationapplication-invited/

➡️ ಹೆಸರು ಕಾಳಿಗೆ ಬೇಡಿಕೆ ಹೆಚ್ಚಾಗಿದೆ ಎಷ್ಟು ದರ ನಿಗದಿಪಡಿಸಲಾಗಿದೆ ನೋಡಿ https://krushivahini.com/2023/09/04/increase-in-green-gram-price/

➡️ ಅನ್ನ ಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಿ https://krushivahini.com/2023/08/29/annabagya-yojana-amount-credited-or-not/

➡️ ಸರ್ಕಾರದಿಂದ ಉಚಿತ ಬೋರ್ವೆಲ್ ಕೊರೆಸಲು ಸಹಾಯಧಕ್ಕಾಗಿ ಈ ಕೊಡಲೇ ಅರ್ಜಿಯನ್ನು ಸಲ್ಲಿಸಿ https://krushivahini.com/2023/08/31/ganga-kalyana-scheme-application-invited/

➡️ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಿ https://krushivahini.com/2023/08/30/gruhalakshmi-amount-credited-to-your-account/

➡️ ರೇಷನ್ ಕಾರ್ಡಿಗೆ ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತದೆ https://krushivahini.com/2023/08/27/e-kyc-for-ration-card/

➡️ ಇ ಲಿಸ್ಟ್ ನಲ್ಲಿ ಇದ್ದರೆ ಮಾತ್ರ ನಿಮ್ಮ ಗ್ರಹಲಕ್ಷ್ಮಿ ಯೋಜನೆ ಹಣ ಬರುತ್ತದೆ ಚೆಕ್ ಮಾಡಿ https://krushivahini.com/2023/08/28/gruhalaksmi-yojane-amount-credited/

Leave a Reply

Your email address will not be published. Required fields are marked *