Uttara Kannada: 35 meter long whale found!ಉತ್ತರ ಕನ್ನಡ : 35 ಮೀಟರ್ ಉದ್ದದ ತಿಮಿಂಗಿಲ ಪತ್ತೆ!
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು, ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ. ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು, ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು, ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ. ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು, ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.
ಇನ್ನು ಇದರ ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ. ಜೊತೆಗೆ ಇದು ಶಾರ್ಕ್ ದಾಳಿಯಿಂದ ಮೃತಪಟ್ಟಿರುವ ಸಾಧ್ಯತೆ ಕೂಡ ಇದೆ.
ಇದನ್ನು ಓದಿರಿ :- ಪಿ ಎಂ ಕಿಸಾನ್ 15 ನೇ ಕಂತಿನ ಹಣ ಈ ಪಟ್ಟಿಯಲ್ಲಿ ಹೆಸರು ಇದ್ದರೆ ಮಾತ್ರ 2000 ರೂ ಹಣ ಜಮೆ ಯಾಗಲಿದೆ ಚೆಕ್ ಮಾಡಿ👇🏻 https://krushivahini.com/2023/09/13/pm-kisan-15th-batch-farmers-list-released-check-your-name/
ಇನ್ನು ಇದರ ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ. ಜೊತೆಗೆ ಇದು ಶಾರ್ಕ್ ದಾಳಿಯಿಂದ ಮೃತಪಟ್ಟಿರುವ ಸಾಧ್ಯತೆ ಕೂಡ ಇದೆ.
ಇನ್ನು ಈ ತಿಮಿಂಗಿಲಗಳು ಸಂತಾನೋತ್ಪತ್ತಿ ವೇಳೆ ಸಮುದ್ರದ ತಣ್ಣನೆಯ ಪ್ರದೇಶದಿಂದ ಉಷ್ಣ ಪ್ರದೇಶಕ್ಕೆ ಬರುತ್ತದೆ.
ಇನ್ನು ಈ ತಿಮಿಂಗಿಲಗಳು ಸಂತಾನೋತ್ಪತ್ತಿ ವೇಳೆ ಸಮುದ್ರದ ತಣ್ಣನೆಯ ಪ್ರದೇಶದಿಂದ ಉಷ್ಣ ಪ್ರದೇಶಕ್ಕೆ ಬರುತ್ತದೆ.
ಇದನ್ನು ಓದಿರಿ :- ನಿಮ್ಮ ಜಮೀನಿಗೆ ಸಂಬಂಧಿಸಿದ ಹಳೆಯ ಪಹಣಿ ಪತ್ರ ಮೋಜಿನ ಸ್ಥಿತಿ ಆಕಾರ ಬಂದ ಎಲ್ಲವನ್ನು ಮೊಬೈಲ್ ನಲ್ಲಿ ನೋಡಿ https://krushivahini.com/2023/09/12/get-all-the-information-related-to-the-farm-on-mobile/
ಇಂತಹ ಬೃಹತ್ ಗಾತ್ರದ ಮೀನುಗಳು ಹೆಚ್ಚಾಗಿ ನೇತ್ರಾಣೀ ದ್ವೀಪ, ಮುಗಳಿ ಕಡಲಧಾಮದ ಬಳಿ ವಲಸೆ ಬರುತ್ತದೆ ಎಂದು ಕಡಲ ಜೀವಶಾಸ್ತ್ರ ಸಂಶೋಧಕರೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿರಿ :- ನೀವು ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕು ಹಾಗೂ ಎಷ್ಟು ಪರಿಹಾರ ಹಣ ಜಮಾ ಯಾಗುತ್ತದೆ ನೋಡಿ
https://krushivahini.com/2023/09/04/which-crop-should-you-buy-insurance-for-check-if-you-get-this-solution/
ಈ ಲೇಖನವು ಅರ್ಥಪೂರ್ಣವಾಗಿದ್ದು ನಿಮಗೆ ಸರಿ ಅನಿಸಿದರೆ ತಪ್ಪದೇ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ತಿಳಿಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.. ಕೃಷಿ ವಾಹಿನಿ ಗ್ರೂಪ್ಸ್ ಸೇರಲು ಕೆಳಕಂಡ ಲಿಂಕ್ ಅನ್ನು ಒತ್ತಿರಿ
https://chat.whatsapp.com/K9mNNO3T6FzKJGch4oqd2m