Release of interim crop insurance:- ಮಧ್ಯಂತರ ಬೆಳೆ ವಿಮೆ ಬಿಡುಗಡೆ ನಮಸ್ಕಾರ ಆತ್ಮೀಯ ರೈತ ಬಾಂಧವರೇ,ಈ ಜಿಲ್ಲೆಯ ರೈತರಿಗೆ ಶೇಕಡ 25 ರಷ್ಟು ಮಧ್ಯಂತರ ಬೆಳೆವಿಮೆ (bele vime)ಬಿಡುಗಡೆ ಮಾಡಲು ಸರ್ಕಾರವು ಇನ್ಸೂರೆನ್ಸ್ ಕಂಪನಿಗೆ ಆದೇಶಿಸಿದೆ. ಅನಾವೃಷ್ಟಿಯ ಕಾರಣದಿಂದಾಗಿ ಈ ಬಾರಿ ಕರ್ನಾಟಕ ರಾಜ್ಯದಲ್ಲಿ, ಬಹುತೇಕ ಬೆಳೆಗಳು ಹಾನಿಯಾಗಿದ್ದು ಮಳೆ ಇಲ್ಲದೆ ರೈತನ ಜೀವನ ಸಂಕಷ್ಟದಲ್ಲಿದೆ.

ಎರಡು ಮೂರು ಬಾರಿ ಬಿತ್ತನೆ ಮಾಡಿದರು, ಬೀಜ, ಗೊಬ್ಬರ,ಎಣ್ಣೆ ಹೀಗೆ ರೈತ ಹಣ ಖರ್ಚು ಮಾಡಿ ಎಂದು ಸರಿಯಾದ ಬೆಳೆ ಇಲ್ಲದೆ ಕಷ್ಟದಲ್ಲಿದ್ದಾನೆ, ಇದಕ್ಕಾಗಿ ಸ್ಪಂದಿಸಿರುವಂತಹ ಸರ್ಕಾರವು ಈಗಾಗಲೇ ರಾಜ್ಯದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು ಈ ತಾಲೂಕುಗಳಿಗೆ ಸದ್ಯದಲ್ಲಿಯೇ ಬೆಳೆ ಪರಿಹಾರವನ್ನು ನೀಡಲಾಗುವುದು.

ಇನ್ನೂ ಬೆಳೆ ವಿಮೆ ಮಾಡಿಸಿದಂತಹ ರೈತರಿಗೆ ಶೇಕಡ 25% ರಷ್ಟು ಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಸರ್ಕಾರ ಆದೇಶಿಸಿದೆ. ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಧ್ಯಂತರ ಬೆಳೆವಿಮೆ ಬಿಡುಗಡೆಗೆ ಆದೇಶಿಸಲಾಗಿದೆ ಎಂದು ಹಾನಗಲ್ ಶಾಸಕರಾದಂತಹ ಶ್ರೀನಿವಾಸ್ ಮಾನೆ ಅವರು ತಿಳಿಸಿದ್ದಾರೆ.

ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif /ಮುಂಗಾರಿ

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಈ ಕೆಳಗಿನಂತಿದೆ.

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಈ ಮೇಲೆ ಕಾಣಿಸುವ ಹಾಗೆ ನಿಮ್ಮ ಆಧಾರ್ ಕಾರ್ಡ್ ಅಥವಾ ಮೊಬೈಲ್ ನಂಬರ್ ಹಾಕಿ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಅಲ್ಲಿ ತೋರಿಸುವ captcha ಅನ್ನು ನಮೂದಿಸಿ ಸೀಸನ್ ಕರೀಫ್ ಅಥವಾ ರಬಿ ಎಂದು ಹಾಕಿ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.

ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx

ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻

Bajaj allianz GIC

SBI General Insurance

Future general India Insurance Company

HDFC ergo General Insurance Company Limited

Universal sompo GIC

SBI General Insurance

Agriculture insurance company of India

ICICI Lombard GIC

ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.

https://samrakshane.karnataka.gov.in/HomePages/AppliOnSurveyNos.aspx

ನೀವು ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕು ಎಂಬ ಮಾಹಿತಿಯನ್ನು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿ ತಿಳಿದುಕೊಳ್ಳಿ.

https://samrakshane.karnataka.gov.in/Premium/Crops_You_Can_Insure.aspx

ಈ ಕೆಳಗೆ ಕಾಣಿಸುವ ಹಾಗೆ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಹಳ್ಳಿಯನ್ನು ಆಯ್ಕೆ ಮಾಡಿ Display mele click madi ನೀವು ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕು ಎಂಬುದನ್ನು ತಿಳಿದುಕೊಳ್ಳಿ.

PMFBY

(ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ) ಕೇಂದ್ರ ಸರ್ಕಾರದ ಒಂದು ಅದ್ಭುತ ಯೋಜನೆಯಾಗಿದ್ದು,ಈ ಯೋಜನೆಯಡಿ ನಾವು ಬೆಳೆಯುವಂತಹ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.

ನಾವು ನಮ್ಮ ಜೀವನದಲ್ಲಿ ನಮ್ಮ ವಾಹನಗಳಿಗೆ, ಮೊಬೈಲ್ ಗಳಿಗೆ ಹೇಗೆ ಹಲವಾರು ವಸ್ತುಗಳಿಗೆ ವಿಮೆಯನ್ನು ಮಾಡಿಸುತ್ತೇವೆ, ಆಗ ಅವುಗಳಿಗೆ ಏನಾದರೂ ಡ್ಯಾಮೇಜದಲ್ಲಿ ಇನ್ಸೂರೆನ್ಸ್ ಕಂಪನಿಯಿಂದ ನಮಗೆ ವಿಮೆ ಕ್ಲೇಮ್ ಆಗುತ್ತದೆ.

ಅದೇ ರೀತಿ ಹಲವಾರು ವರ್ಷಗಳಿಂದ ರೈತರ ಬೆಳೆಗಳು ಹಾನಿಯಾಗುತ್ತಿದ್ದು ರೈತರಿಗೆ ನೆರವಾಗಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಮೂಲಕ ರೈತರು ತಮ್ಮ ಹೊಲದಲ್ಲಿ ತಾವು ಬೆಳೆಯುವಂತಹ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಬೇಕು, ಹಾಗೂ ಮುಂದೆ ಬೆಳಗಳು ಹಾನಿಯಾದಲ್ಲಿ ರೈತರಿಗೆ ಇನ್ಶೂರೆನ್ಸ್ ಕಂಪನಿಗಳ ವತಿಯಿಂದ ಬೆಳೆವಿಮೆ ಕ್ಲೇಮ್ ಆಗುತ್ತದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/K9mNNO3T6FzKJGch4oqd2m

ತಪ್ಪದೆ ಓದಿರಿ :-

➡️ ಫಸಲ್ ಭೀಮಾ ಯೋಜನೆ ಅಡಿ ರೈತರ ಹೊಸ ಪಟ್ಟಿ ಹಾಗೂ ಬೆಳೆ ವಿಮೆ ಸ್ಟೇಟಸ್ ಅನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ನಿಮಗೆ ಎಷ್ಟು ಹಣ ಜಮಾ ಆಗಿದೆ ಇಲ್ಲಿ ನೋಡಿ https://krushivahini.com/2023/10/09/fasal-bhima-yojana-new-list-released/

➡️ ರಾಜ್ಯಕ್ಕೆ 42 ಕೋಟಿ ಬೆಳೆ ವಿಮೆ ಬಿಡುಗಡೆ ಘೋಷಣೆಯಾಗಿದೆ.. ಈ ಜಿಲ್ಲೆಗೆ ಸಿಗಲಿದೆ ಹೆಚ್ಚಿನ ಬೆಳೆ ವಿಮೆ 8314.5 ರೂ ರೈತರ ಖಾತೆಗೆ ಬರುತ್ತದೆ

https://krushivahini.com/2023/10/07/crop-insurance/

➡️ ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಅಂತಿಮ ಪಟ್ಟಿ ಬಿಡುಗಡೆ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ 15ನೇ ಕಂತಿನ ಹಣ ಜಮೆ ಆಗುತ್ತದೆ👇🏻 👇🏻https://krushivahini.com/2023/10/04/pm-kisan-final-list-released/

➡️ ನಿಮ್ಮ ಹೊಲ ಒತ್ತೂವರೆಯಾದರೆ ಏನು ಮಾಡಬೇಕು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ https://krushivahini.com/2023/10/02/land-encroachment/

➡️ ಅನ್ನ ಭಾಗ್ಯ ಯೋಜನೆಯ ಮೂರನೇ ಕಂತಿನ ಹಣ ಜಮಾ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ https://krushivahini.com/2023/09/29/annabhagya-third-installment-money-deposit/

Leave a Reply

Your email address will not be published. Required fields are marked *