Disabled Welfare Scheme Application Submission Time Extended ಅಂಗವಿಕಲರ ಕಲ್ಯಾಣ ಯೋಜನೆ ಅರ್ಜಿ ಸಲ್ಲಿಕೆ ಸಮಯ ವಿಸ್ತರಣೆಯಾಗಿದೆ.

ಹಲೋ ಸ್ನೇಹಿತರೆ,ಇಂದಿನ ದಿನ ನಾವು ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ 2023-24ನೇ ಸಾಲಿನಲ್ಲಿ ಬರುವ ವಿವಿಧ ಎಂಟು ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಈಗಾಗಲೇ ಅವಧಿಯನ್ನು ಸರ್ಕಾರವು ಕೊಟ್ಟಿತ್ತು.

ಇನ್ನೂ ಬಹಳಷ್ಟು ಜನರು ಸರ್ವರ್ ಸಮಸ್ಯೆಯಿಂದಾಗಿ ಅರ್ಜಿಯನ್ನು ಸಲ್ಲಿಸಿರುವುದಿಲ್ಲ. ಇವು ಎಲ್ಲವನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರವು ಅಂಗವಿಕಲರ ಕಲ್ಯಾಣ ಇಲಾಖೆಯ ಸಾಲಿನಲ್ಲಿ ಬರುವ ವಿವಿಧ ಎಂಟು ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಸಮಯವನ್ನು ನಿಗದಿಪಡಿಸಿದೆ. ಇನ್ನು ಯಾರು ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಇರುವುದಿಲ್ಲವೋ ಅವರು ಈ ಕೂಡಲೇ ಹೋಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮುಖಾಂತರ ತಪ್ಪದೇ ಅಕ್ಟೋಬರ್ 15 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಈ ಮೂಲಕ ತಿಳಿಸುತ್ತೇವೆ.

ವಿವಿಧ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಾವೇರಿ: ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ವಿವಿಧ ಎಂಟು ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ URL:http://sevasindu.karnataka.gov.in/ sevasindhu/Departmentservicer

ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿಯ ಹಾರ್ಡ್ ಪ್ರತಿಯನ್ನು ಆಯಾ ತಾಲೂಕಿನ ತಾಪಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯುಗಳಿಗೆ(MRW) ಸಲ್ಲಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್

(ಜೂಲೈ,ಆಗಸ್ಟ್,ಸೆಪ್ಟೆಂಬರ್ ) ಮೂರು ತಿಂಗಳ ಹಣ ಜಮಾ ಸ್ಟೇಟಸ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.

https://ahara.kar.nic.in/status1/status_of_dbt_new.aspx

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿhttps://chat.whatsapp.com/K9mNNO3T6FzKJGch4oqd2m

Leave a Reply

Your email address will not be published. Required fields are marked *