Crop insurance – ರಾಜ್ಯಕ್ಕೆ 42 ಕೋಟಿ ರೂಪಾಯಿ ಬೆಳೆವಿಮೆ
ಈ ಜಿಲ್ಲೆಗೆ ಸಿಂಹಪಾಲು 34.99 ಕೋಟಿ ಬಿಡುಗಡೆ
ಗದಗ ಜಿಲ್ಲೆಗೆ ಸಿಂಹಪಾಲು:-ಗದಗ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಹೆಸರು ಬೆಳೆ ನಾಶವಾಗಿದ್ದು, 42 ಕೋಟಿ ರೂ. ವಿಮೆ ನೀಡಲು ಖಾಸಗಿ ವಿಮೆ ಕಂಪನಿ ಒಪ್ಪಿಕೊಂಡಿದೆ. ಅದರಲ್ಲಿ ಗದಗ ಜಿಲ್ಲೆಗೆ ಸಿಂಹಪಾಲು 34.99 ಕೋಟಿ ರೂ. ದೊರೆತಿದೆ. ಪ್ರಸಕ್ತ ಮುಂಗಾರು ಆರಂಭದಲ್ಲಿ ಕೆಲವೆಡೆ ಹೆಸರು ಬಿತ್ತನೆ ಜರುಗಿತ್ತು. ಆದರೆ, ಸಕಾಲಕ್ಕೆ ಮಳೆಯಾಗದ ಕಾರಣ ಕೃಷಿ ಇಲಾಖೆಯ ಬಿತ್ತನೆ ಗುರಿ ಸಾಧ್ಯವಾಗಿರಲಿಲ್ಲ. ಬಿತ್ತಿದ ಬೆಳೆಯೂ ನಾಶವಾಗಿದೆ. ಹೆಸರು ಬೆಳೆ ಪರಿಹಾರಕ್ಕೆ ರೈತ ಮುಖಂಡರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೈತ ಮುಖಂಡರು, ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ವಿಮೆ ಕಂಪನಿ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದು, ಸಂಕಷ್ಟ ಸೂತ್ರದ ಮೂಲಕ ವಿಮೆ ಪರಿಹಾರ ಕಂಡುಕೊಳ್ಳಲಾಗಿದೆ. ಪ್ರತಿ ಹೆಕ್ಟೇ ಗೆ ರೈತನ ಖಾತೆಗೆ ಸರಾಸರಿ 8312.5 ರೂ. ಗಳು ಜಮೆ ಆಗಲಿದೆ. ‘ಹೆಸರು ಬೆಳೆ ವಿಮೆಗೆ ಮಂಜೂರಾತಿಯ ಆಡಳಿತಾತ್ಮಕ ಪ್ರಕ್ರಿಯೆ ಮುಗಿದಿದ್ದು, ಸದ್ಯದಲ್ಲೆ ರೈತರ ಖಾತೆಗೆ ಜಮೆ ಆಗಲಿದೆ’ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರತಿಕ್ರಿಯಿಸಿದ್ದಾರೆ.
ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ
* ನಂತರ ನಿಮ್ಮ ಮೊಬೈಲ್ ನಂಬರನ್ನು ಅಥವಾ ಆಧಾರ್ ಸಂಖ್ಯೆಯನ್ನು ಹಾಕಿ Captha entry ಮಾಡಿ ಸೀಸನ್ ಆಯ್ಕೆ ಮಾಡಿ. Submit ಮೇಲೆ ಒತ್ತಿದರೆ. ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಹಣ ಜಮಾ ಆಗಿದೆ ಎಂಬ ಸ್ಟೇಟಸ್ ಅನ್ನು ನೀವು ನೋಡಬಹುದು.
https://samrakshane.karnataka.gov.in/Premium/CheckStatusMain_aadhaar.aspx
ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻
https://samrakshane.karnataka.gov.in/HomePages/frmKnowYourInsCompany.aspx
ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻
Bajaj allianz GIC
SBI General Insurance
Future general India Insurance Company
HDFC ergo General Insurance Company Limited
Universal sompo GIC
SBI General Insurance
Agriculture insurance company of India
ICICI Lombard GIC
ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.
.https://samrakshane.karnataka.gov.in/HomePages/AppliOnSurveyNos.aspx
ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ, ಹೋಬಳಿ, ನಿಮ್ಮ ಹೊಲದ ಸರ್ವೆ ನಂಬರನ್ನು ಆಯ್ಕೆ ಮಾಡಿ ಹುಡುಕು ಅದರ ಮೇಲೆ ಒತ್ತಬೇಕು. ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.
PMFBY
(ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ) ಕೇಂದ್ರ ಸರ್ಕಾರದ ಒಂದು ಅದ್ಭುತ ಯೋಜನೆಯಾಗಿದ್ದು,ಈ ಯೋಜನೆಯಡಿ ನಾವು ಬೆಳೆಯುವಂತಹ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.
ನಾವು ನಮ್ಮ ಜೀವನದಲ್ಲಿ ನಮ್ಮ ವಾಹನಗಳಿಗೆ, ಮೊಬೈಲ್ ಗಳಿಗೆ ಹೇಗೆ ಹಲವಾರು ವಸ್ತುಗಳಿಗೆ ವಿಮೆಯನ್ನು ಮಾಡಿಸುತ್ತೇವೆ, ಆಗ ಅವುಗಳಿಗೆ ಏನಾದರೂ ಡ್ಯಾಮೇಜದಲ್ಲಿ ಇನ್ಸೂರೆನ್ಸ್ ಕಂಪನಿಯಿಂದ ನಮಗೆ ವಿಮೆ ಕ್ಲೇಮ್ ಆಗುತ್ತದೆ.
ಅದೇ ರೀತಿ ಹಲವಾರು ವರ್ಷಗಳಿಂದ ರೈತರ ಬೆಳೆಗಳು ಹಾನಿಯಾಗುತ್ತಿದ್ದು ರೈತರಿಗೆ ನೆರವಾಗಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಮೂಲಕ ರೈತರು ತಮ್ಮ ಹೊಲದಲ್ಲಿ ತಾವು ಬೆಳೆಯುವಂತಹ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಬೇಕು, ಹಾಗೂ ಮುಂದೆ ಬೆಳಗಳು ಹಾನಿಯಾದಲ್ಲಿ ರೈತರಿಗೆ ಇನ್ಶೂರೆನ್ಸ್ ಕಂಪನಿಗಳ ವತಿಯಿಂದ ಬೆಳೆವಿಮೆ ಕ್ಲೇಮ್ ಆಗುತ್ತದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/HLCYrALalJpLbeEMnLRyZB
ತಪ್ಪದೆ ಓದಿರಿ :-
➡️ ಈ ಕೆಲಸ ಮಾಡದಿದ್ದರೆ ಯಾವುದೇ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಹಣ ಆಗಲಿ ನಿಮ್ಮ ಖಾತೆಗೆ ಬರುವುದಿಲ್ಲ ಈ ಕೂಡಲೇ ಮೊಬೈಲ್ನಲ್ಲಿ ಈ ಕೆಲಸ ಮಾಡಿ https://krushivahini.com/2023/10/12/fruits-id/
➡️ ಬರಗಾಲ ಘೋಷಿತ ರೈತರಿಗೆ ಬೆಳೆ ಸಾಲ ಮರುಪಾವತಿ ಬಗ್ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ ಇಲ್ಲಿದೆ ಮಹತ್ವದ ಮಾಹಿತಿ ತಪ್ಪದೆ ತಿಳಿಯಿರಿ https://krushivahini.com/2023/10/11/crop-loan-repayment-for-drought-declared-farmers/
➡️ ಹೊಸ ಪಡಿತರ ಚೀಟಿಯನ್ನು ಈ ದಿನ ವಿತರಿಸಲಾಗುತ್ತದೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಬಿಡುಗಡೆ https://krushivahini.com/2023/10/11/new-ration-card-will-be-distributed-on-this-day/
➡️ ಕೋಳಿ ಫಾರಂ ಹೊಸದಾಗಿ ಪ್ರಾರಂಭಿಸಲು ಸರ್ಕಾರದಿಂದ 50% ಸಹಾಯಧನ ಈ ಕೂಡಲೇ ಅರ್ಜಿ ಸಲ್ಲಿಸಿ https://krushivahini.com/2023/10/10/poultry-farming-subsidy-national-livestock-mission/
➡️ ಗೃಹಲಕ್ಷ್ಮಿ ಯೋಜನೆ ಎರಡು ತಿಂಗಳಾದರೂ ಹಣ ಜಮೆಯಾಗಿಲ್ಲ ಈ ಯೋಜನೆ ಸ್ಥಗಿತ ಕೊಳ್ಳುವುದು ಎಂದು ಬಿಜೆಪಿ ಟೀಕೆ ಮಾಡಿದೆ ಇಲ್ಲಿದೆ ಮಹತ್ವದ ಮಾಹಿತಿ https://krushivahini.com/2023/10/10/bjp-said-that-gruhalakshmi-yojana-has-been-stopped-for-2-months/
➡️ ಮತ್ತೆ 43 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದ ರಾಜ್ಯ ಸರ್ಕಾರ 21 ಸಾಧಾರಣ 22 ಬರಪೀಡಿತ ತಾಲೂಕುಗಳು ಎಂದು ಘೋಷಿಸಿದೆ https://krushivahini.com/2023/10/09/bargala-declared-for-43-talukas/
➡️ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಜಮೆಯಾಗಿಲ್ಲವೇ ಕೂಡಲೇ ಈ ಕೆಲಸ ಮಾಡಿ ಖಂಡಿತವಾಗಿಯೂ ಹಣ ಜಮೆ ಆಗುತ್ತದೆ.ಗೃಹಲಕ್ಷ್ಮಿ ಯೋಜನೆಯಡಿ ನಿಮ್ಮ ಹಣ ಜಮಯಾಗಿರುವ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushivahini.com/2023/10/09/gruhalakshmi-amount-not-deposited-do-this-immediately/
➡️ ಈ ಕೆಲಸ ಮಾಡಿದ ರೈತರಿಗೆ ಮಾತ್ರ ಬರಗಾಲ ಪರಿಹಾರ ಹಣ ಜಮೆಯಾಗುತ್ತದೆ. ತಪ್ಪದೇ ಮೊಬೈಲ್ನಲ್ಲಿ ಈ ಕೆಲಸ ಮಾಡಿ ಪರಿಹಾರ ಹಣ ಪಡೆಯಿರಿ https://krushivahini.com/2023/10/09/baragala-samikshe-2023/
➡️ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವಿದನ್ನು ಚೆಕ್ ಮಾಡಿ
https://krushivahini.com/2023/10/06/gruha-lakshmi-money-status/
➡️ ಹೆಸರು ಬೆಳೆ ವಿಮೆ ಹಣ ಜಮಾ ನಿಮ್ಮ ಖಾತೆಗೆ ಜಮಾ ಆಗಿರುವ ಸ್ಟೇಟಸ್ ಅನ್ನು ಹೇಗೆ ತಿಳಿದುಕೊಳ್ಳಿ.
https://krushivahini.com/2023/10/09/fasal-bhima-yojana-new-list-released/