Anugraha yojana subsidy
ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇವತ್ತಿನ ಲೇಖನದಲ್ಲಿ ನಾವು ಮರಣ ಹೊಂದಿದ ಜಾನುವಾರುಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಯಾವ ಯಾವ ಜಾನುವಾರುಗಳಿಗೆ ಎಷ್ಟು ಹಣವನ್ನು ಇಲ್ಲಿ ಕೊಡುತ್ತಾರೆ. ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ.
ಸಹಾಯಕ ನಿರ್ದೇಶಕರವರ ಕಛೇರಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ವಿರಾಜಪೇಟೆ ತಾ|| ಕೊಡಗು ಜಿಲ್ಲೆ-571218
ಈ ಮೂಲಕ ಜಾನುವಾರು ಮಾಲೀಕರಿಗೆ ತಿಳಿಸುವುದೇನೆಂದರೆ
2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.
ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆಯಬಹುದೆಂದು ಈ ಮೂಲಕ ತಿಳಿಸಿದೆ.
• ಪಶುಸಖಿಯರು ಮೃತ ಪಟ್ಟ ಮಾಲೀಕರಿಗೆ ಈ ಸೌಲಭ್ಯವನ್ನು ಅನುಕೂಲ ಮಾಡಿಕೊಡಲು ಕೋರಿದೆ.
ಜಾನುವಾರುಗಳಿಗೆ ಎಲ್ಲಾ ಪರೀಕ್ಷೆ ಆದಮೇಲೆ ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ..
ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್:-
(ಜೂಲೈ,ಆಗಸ್ಟ್,ಸೆಪ್ಟೆಂಬರ್ ) ಮೂರು ತಿಂಗಳ ಹಣ ಜಮಾ ಸ್ಟೇಟಸ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.
https://ahara.kar.nic.in/status1/status_of_dbt_new.aspx
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/K9mNNO3T6FzKJGch4oqd2m
ಜಾನುವಾರು ಗಳಿಗೆ ಪರಿಹಾರ ಕುರಿತು:-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.ಮರಣ ಹೊಂದಿದ ಜಾನುವಾರು ಗಳಿಗೆ ಪರಿಹಾರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ..
ಲೇಖನ ಮುಕ್ತಾಯ :-
ತಪ್ಪದೆ ಓದಿರಿ :-
➡️ ಈ ದಿನ ಬರಲಿದೆ ಹೊಸ ಪಡಿತರ ಚೀಟಿ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ https://krushivahini.com/2023/10/11/new-ration-card-will-be-distributed-on-this-day/
➡️ ಕೋಳಿ ಫಾರ್ಮ್ ಆರಂಬಿಸಲು ಸರ್ಕಾರದಿಂದ 50% ಸಹಾಯಧನಕ್ಕೆ ಅರ್ಜಿ ಅಹ್ವಾನ ಈ ಕೊಡಲೇ ಅರ್ಜಿ ಸಲ್ಲಿಸಿ https://krushivahini.com/2023/10/10/poultry-farming-subsidy-national-livestock-mission/
➡️
➡️
➡️
➡️