Arecanut Price increased : ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಅಡಿಕೆ ಧಾರಣೆ.
ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಅಡಿಕೆಯ ಮಾರುಕಟ್ಟೆ ದರ ಹೆಚ್ಚಾಗಿರುವ ಬಗ್ಗೆ ತಿಳಿದುಕೊಳ್ಳೋಣ.
ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆಯಾಗಿದೆ
ಶಿವಮೊಗ್ಗದಲ್ಲಿ ಅಡಿಕೆ 47,121 ರೂ.ನಂತೆ ಮಾರಾಟವಾಗುತ್ತಿದೆ. ಅದೇ ರೀತಿಯಾಗಿ
ತುಮಕೂರಿನಲ್ಲಿ ಅಡಿಕೆ 45,200 ರೂ.ನಂತೆ ವಹಿವಾಟು ನಡೆಸುತ್ತಿದೆ.
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗುರುವಾರ ಕೊಂಚ ಏರಿಕೆ ಕಂಡಿದೆ. ಇತ್ತೀಚೆಗಷ್ಟೇ 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಇದೀಗ ಕೊಂಚ ಕುಸಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಉತ್ತಮ ಸ್ಥಿತಿಯಲ್ಲಿದೆ. ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸವಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 45,200 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್ ಗಳಲ್ಲಿಇತ್ತೀಚಿನ(12-09-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ತಾಲೂಕು ಅಡಿಕೆ
ಗರಿಷ್ಠ ಬೆಲೆ (ಅಕ್ಟೋಬರ್ 12, 2023)
ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)
ರಾಶಿ ಅಡಿಕೆ
46,899 ರೂ.
ಚನ್ನಗಿರಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
47,200 ರೂ.
ದಾವಣಗೆರೆ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
48,569 ರೂ.
ಹೊನ್ನಾಳಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
46,509 ರೂ.
ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
45,109 ರೂ.
ಶಿರಸಿ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
46,861 ರೂ.
ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
54,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ)
ಹಳೆದು (46,000 – 48,500 ರೂ.)
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 13,000 – 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು
25,876 -31,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 – 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 34,000 – 45,000 ರೂ.
ಭದ್ರಾವತಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
46,500 ರೂ.
ಹೊಸನಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
47,379 ರೂ.
ಸಾಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
46,409 ರೂ.
ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
45,900 ರೂ.
ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
47,121 ರೂ.
ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
46,500 ರೂ.
ತುಮಕೂರು (ತುಮಕೂರು ಜಿಲ್ಲೆ)
ರಾಶಿ ಅಡಿಕೆ- 45,200 ರೂ
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/K9mNNO3T6FzKJGch4oqd2m
ಅಡಿಕೆ ಮಾರುಕಟ್ಟೆ ದರ
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಅಡಿಕೆ ಮಾರುಕಟ್ಟೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ
ಪರಿಹಾರ
ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://play.google.com/store/apps/details?id=com.csk.farmer23_24.cropsurvey
ನೀವು ಬೆಳೆ ಸಮೀಕ್ಷೆ ಮಾಡಿದ ನಂತರ, ನೀವು ಮಾಡಿದಂತಹ ಬೆಳೆ ಸಮೀಕ್ಷೆ ಸರಿಯಾಗಿದೆ ಇಲ್ಲವೋ ಎಂಬುದನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಬಹುದು.
ಅದಕ್ಕಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಒಂದು ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ, ಅದರ ಹೆಸರು ಬೆಳೆ ದರ್ಶಕ್
ಇದನ್ನು ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ
ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ:
https://play.google.com/store/apps/details?id=com.crop.offcskharif_2021
ಆಪನ್ನು ಡೌನ್ಲೋಡ್ ಮಾಡಿ ಓಪನ್ ಮಾಡಿ
ಮುಖ್ಯ ಪೇಜ್ ನಲ್ಲಿ ನಿಮಗೆ ಹಲವಾರು ಆಪ್ಷನ್ಗಳಿವೆ, ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ಸರ್ವೆ ನಂಬರನ್ನು ನಮೂದಿಸಿ ವಿವರ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆ ಸರ್ವೇ ನಂಬರಲ್ಲಿ ಇರುವಂತಹ ಹಿಸ್ಸಾ ನಂಬರ್ ಗಳು ಅಪ್ಡೇಟಾಗುತ್ತವೆ, ಆಗ ಹಿಸ್ಸ ಆಯ್ಕೆ ಮಾಡಿಕೊಂಡು ನಂತರದ ಆಯ್ಕೆಯಲ್ಲಿ ಮಾಲಕರ ಹೆಸರನ್ನು ಆಯ್ಕೆ ಮಾಡಿ
ನಂತರ ಕೆಳಗಡೆ ಇರುವಂತಹ ಸಮೀಕ್ಷೆಯ ವಿವರವನ್ನು ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಆಗ ನೀವು ನಿಮ್ಮ ಹೊಲವನ್ನು ಯಾರು ಜಿಪಿಎಸ್ ಮಾಡಿದ್ದಾರೆ ಎಂದು ಅವರ ಹೆಸರನ್ನು ಅಲ್ಲಿ ಕೆಳಗಡೆ ನೋಡಬಹುದು, ಆಗ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಹೊಲದಲ್ಲಿ ಯಾವ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಲಾಗಿದೆ ಹಾಗೂ ಅದು ಅಪ್ರುವಲ್ ಆಗಿದೆಯೋ ಇಲ್ಲವೋ ಎಂಬ ನಿಖರ ಮಾಹಿತಿಯನ್ನು ನೀವು ಮೂಲಕ ನಿಮ್ಮ ಮೊಬೈಲ್ ನಲ್ಲಿಯೇ ಪಡೆಯಬಹುದಾಗಿದೆ.
https://chat.whatsapp.com/IdgrNNJ7davJ82ndmV12M1
ತಪ್ಪದೆ ಓದಿರಿ :-
➡️🌴ಅಡಿಕೆ ಎಲೆ ಚುಕ್ಕೆ ರೋಗದ ಸಂಪೂರ್ಣ ನಿರ್ವಹಣೆ! ✅ಯಾವ ಜಿಲ್ಲೆಯಲ್ಲಿ ಅಡಿಕೆ ಧಾರಣೆ💵 ಎಷ್ಟಿದೆ ಎಂದು ತೆಗೆದುಕೊಳ್ಳಿ 👇🏻..
https://krushivahini.com/2023/10/20/arecaunt-leaf-spot-management/
➡️💸 ಸದ್ಯದಲ್ಲೇ 27 ಲಕ್ಷ ರೈತರಿಗೆ ಬರ ಪರಿಹಾರ ಹಣ ಕೊಡುವುದಾಗಿ ಹೇಳಿದ ಸರ್ಕಾರ!
* ಎಕರೆಗೆ 9,423 ರೂ ಬರ ಪರಿಹಾರ
* ಬೆಳೆ ಪರಿಹಾರ ಹಣವನ್ನು ರೈತರು ಪಡೆಯುವುದು ಹೇಗೆ??https://krushivahini.com/2023/10/19/drought-relief/
➡️ ಬೆಳೆ ಸಾಲ ಮನ್ನಾದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸರ್ಕಾರ ರೈತರ ಬೆಳೆ ಸಾಲ ಮನ್ನಾ ಆಗಿದೆ https://krushivahini.com/2023/10/19/crop-loan-waiver-big-update/
➡️ ಈ ಕೆಲಸ ಮಾಡದಿದ್ದರೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬರುವುದಿಲ್ಲ. ಮೊಬೈಲ್ ನಲ್ಲಿ ಈ ಕೆಲಸವನ್ನು ಮಾಡಿ. https://krushivahini.com/2023/10/17/ration-card-correction-time-extended/
➡️ ರೈತರ ಬೆಳೆ ಸಾಲ ಮನ್ನಾ ಬರಫೀಡಿತ ತಾಲೂಕಗಳ ರೈತರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ https://krushivahini.com/2023/10/16/sala-manna/
➡️ ಈ ಜಿಲ್ಲೆಯ ರೈತರಿಗೆ ಸದ್ಯದಲ್ಲೇ 6 ಕೋಟಿ ಪರಿಹಾರ ಹಣ ಜಮೆಯಾಗಲಿದೆ. ನಿಮ್ಮ ತಾಲೂಕಿಗೆ ಎಷ್ಟು ಪರಿಹಾರ ಹಣ ಬರುತ್ತದೆ ಇಲ್ಲಿ ಚೆಕ್ ಮಾಡಿಕೊಳ್ಳಿ https://krushivahini.com/2023/10/15/6-4-crore-crop-loss-compensation/
➡️ ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಳ ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಜಮೆಯಾಗುತ್ತದೆ https://krushivahini.com/2023/10/14/pm-kisan-yojana-money-increased/
➡️ ಕೃಷಿ ಪಂಪ್ಸೆಟ್ ಗಳಿಗೆ ಐದು ತಾಸು ವಿದ್ಯುತ್ ಪೂರೈಕೆ ಮಾಡಬೇಕೆಂದು ಸಿಎಂ ಖಡಕ್ ವಾರ್ನಿಂಗ್ https://krushivahini.com/2023/10/14/continuous-5-hour-power-supply/
➡️ ನಿಮ್ಮ ಹೊಲದ ಪಹಣಿಯ ಜೊತೆ ಮೂಲದ ನಕ್ಷೆಯನ್ನು ವಿತರಿಸುತ್ತಾರೆ ಎಲ್ಲಿದೆ ಮಹತ್ವದ ಮಾಹಿತಿ https://krushivahini.com/2023/10/11/distribution-of-pahani-with-land-survey-map/
➡️ ಈ ಕೆಲಸ ಮಾಡಿದವರಿಗೆ ಮಾತ್ರ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುತ್ತದೆ. ನಿಮ್ಮ ಮೊಬೈಲ್ ನಲ್ಲಿ ಈ ಕೂಡಲೇ ಕೆಲಸ ಮಾಡಿ https://krushivahini.com/2023/10/12/fruits-id/