Baragala talukugalu :- ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು.
ಈ ಫೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳು ನೀಡಿರುವ ವರದಿಯನ್ವಯ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ನಿರ್ಧರಿಸಲಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರದ ಬರ ನಿರ್ವಹಣೆ 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶಿಸಲಾಗಿದೆ.
ಈ ಒಟ್ಟಾರೆ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ – 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ, ಆದೇಶಿಸಲಾಗಿದೆ.
– ಮುಖ್ಯಮಂತ್ರಿ
@siddaramaiah
ಪರಿಹಾರ
ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://play.google.com/store/apps/details?id=com.csk.farmer23_24.cropsurvey
ನೀವು ಬೆಳೆ ಸಮೀಕ್ಷೆ ಮಾಡಿದ ನಂತರ, ನೀವು ಮಾಡಿದಂತಹ ಬೆಳೆ ಸಮೀಕ್ಷೆ ಸರಿಯಾಗಿದೆ ಇಲ್ಲವೋ ಎಂಬುದನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಬಹುದು.
ಅದಕ್ಕಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಒಂದು ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ, ಅದರ ಹೆಸರು ಬೆಳೆ ದರ್ಶಕ್
ಇದನ್ನು ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ
ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ:
https://play.google.com/store/apps/details?id=com.crop.offcskharif_2021
ಆಪನ್ನು ಡೌನ್ಲೋಡ್ ಮಾಡಿ ಓಪನ್ ಮಾಡಿ
ಮುಖ್ಯ ಪೇಜ್ ನಲ್ಲಿ ನಿಮಗೆ ಹಲವಾರು ಆಪ್ಷನ್ಗಳಿವೆ, ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ಸರ್ವೆ ನಂಬರನ್ನು ನಮೂದಿಸಿ ವಿವರ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆ ಸರ್ವೇ ನಂಬರಲ್ಲಿ ಇರುವಂತಹ ಹಿಸ್ಸಾ ನಂಬರ್ ಗಳು ಅಪ್ಡೇಟಾಗುತ್ತವೆ, ಆಗ ಹಿಸ್ಸ ಆಯ್ಕೆ ಮಾಡಿಕೊಂಡು ನಂತರದ ಆಯ್ಕೆಯಲ್ಲಿ ಮಾಲಕರ ಹೆಸರನ್ನು ಆಯ್ಕೆ ಮಾಡಿ
ನಂತರ ಕೆಳಗಡೆ ಇರುವಂತಹ ಸಮೀಕ್ಷೆಯ ವಿವರವನ್ನು ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಆಗ ನೀವು ನಿಮ್ಮ ಹೊಲವನ್ನು ಯಾರು ಜಿಪಿಎಸ್ ಮಾಡಿದ್ದಾರೆ ಎಂದು ಅವರ ಹೆಸರನ್ನು ಅಲ್ಲಿ ಕೆಳಗಡೆ ನೋಡಬಹುದು, ಆಗ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಹೊಲದಲ್ಲಿ ಯಾವ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಲಾಗಿದೆ ಹಾಗೂ ಅದು ಅಪ್ರುವಲ್ ಆಗಿದೆಯೋ ಇಲ್ಲವೋ ಎಂಬ ನಿಖರ ಮಾಹಿತಿಯನ್ನು ನೀವು ಮೂಲಕ ನಿಮ್ಮ ಮೊಬೈಲ್ ನಲ್ಲಿಯೇ ಪಡೆಯಬಹುದಾಗಿದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರಗಾಲ ಘೋಷಿತ ತಾಲೂಕುಗಳು ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ಈ ಕೆಲಸ ಮಾಡದಿದ್ದರೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬರುವುದಿಲ್ಲ. ಮೊಬೈಲ್ ನಲ್ಲಿ ಈ ಕೆಲಸವನ್ನು ಮಾಡಿ. https://krushivahini.com/2023/10/17/ration-card-correction-time-extended/
➡️ ರೈತರ ಬೆಳೆ ಸಾಲ ಮನ್ನಾ ಬರಫೀಡಿತ ತಾಲೂಕಗಳ ರೈತರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ https://krushivahini.com/2023/10/16/sala-manna/
➡️ ಕೊನೆಯ ಹಂತದ ಬರಗಾಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ ನಿಮ್ಮ ತಾಲೂಕು ಇದೆಯೇ ಇಲ್ಲವೋ ನೋಡಿರಿ https://krushivahini.com/2023/10/16/drought-declared-talukugalu/
➡️ ಈ ಜಿಲ್ಲೆಯ ರೈತರಿಗೆ ಸದ್ಯದಲ್ಲೇ 6 ಕೋಟಿ ಪರಿಹಾರ ಹಣ ಜಮೆಯಾಗಲಿದೆ. ನಿಮ್ಮ ತಾಲೂಕಿಗೆ ಎಷ್ಟು ಪರಿಹಾರ ಹಣ ಬರುತ್ತದೆ ಇಲ್ಲಿ ಚೆಕ್ ಮಾಡಿಕೊಳ್ಳಿ https://krushivahini.com/2023/10/15/6-4-crore-crop-loss-compensation/
➡️ ಪಿ ಎಂ ಕಿಸಾನ್ ಯೋಜನೆಯ ಹಣ ಹೆಚ್ಚಳ ಯಾರಿಗೆ ಎಷ್ಟು ಹಣ ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಜಮೆಯಾಗುತ್ತದೆ https://krushivahini.com/2023/10/14/pm-kisan-yojana-money-increased/
➡️ ಕೃಷಿ ಪಂಪ್ಸೆಟ್ಗಳಿಗೆ 5 ತಾಸು ವಿದ್ಯುತ್ ನೀಡಬೇಕೆಂದು ಸಿಎಂ ಹೇಳಿಕೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ https://krushivahini.com/2023/10/14/continuous-5-hour-power-supply/
➡️ ಇನ್ನು ಮುಂದೆ ನಿಮ್ಮ ಹೊಲದ ಪಹಣಿಯ ಜೊತೆ ನಿಮ್ಮ ಹೊಲದ ನಕ್ಷೆಯನ್ನು ವಿತರಿಸುತ್ತಾರೆ ಇಲ್ಲಿದೆ ಮಾಹಿತಿ https://krushivahini.com/2023/10/11/distribution-of-pahani-with-land-survey-map/
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
jayakumarcsj@gmail.com