Arecaunt price increased :- ಬೆಂಗಳೂರು: ನಿರಂತರವಾಗಿ ಕುಸಿತ ಕಾಣುತ್ತಿದ್ದ ಅಡಿಕೆ ಧಾರಣೆ ಇದೀಗ ಚೇತರಿಕೆ ಕಂಡಿದೆ. ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ 53 ಸಾವಿರ ರೂ.ನ ಗಡಿ ದಾಟಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆ ಕಂಡಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 46,000 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್ ಗಳಲ್ಲಿ ಇತ್ತೀಚಿನ(20-09-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ತಾಲೂಕು
ಅಡಿಕೆ
ಗರಿಷ್ಠ ಬೆಲೆ (ಅಕ್ಟೋಬರ್ 20, 2023)
ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)
ರಾಶಿ ಅಡಿಕೆ
46,899 ರೂ.
ಚನ್ನಗಿರಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
48,100 ರೂ.
ದಾವಣಗೆರೆ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
46,169 ರೂ.
ಹೊನ್ನಾಳಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
46,605 ರೂ.
ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
45,839 ರೂ.
ಶಿರಸಿ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
47,509 ರೂ.
ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
53,699 ರೂ.
ಬಂಟ್ವಾಳ (ದಕ್ಷಿಣ ಕನ್ನಡ)
ಹಳೆದು
46,000 – 48,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 15,000 – 27,500 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು
25,876 -31,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 – 25,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 34,000 – 43,000 ರೂ.
ಭದ್ರಾವತಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
47,001 ರೂ.
ಹೊಸನಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
48,100 ರೂ.
ಸಾಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
48,469 ರೂ.
ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
45,900 ರೂ.
ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
47,869 ರೂ.
ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
48,229 ರೂ.
ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,000 ರೂ
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ಅಡಿಕೆ ಮಾರುಕಟ್ಟೆ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಅಡಿಕೆ ಮಾರುಕಟ್ಟೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ಈ ಜಿಲ್ಲೆಯ 33,375 ರೈತರಿಗೆ ವಿಮಾ ಕಂಪನಿಯಿಂದ 26.17 ಕೋಟಿ ರೂ ಮಧ್ಯಂತರ ಬೆಳೆ ವಿಮೆ ಬಿಡುಗಡೆ https://krushivahini.com/2023/10/29/release-of-interim-crop-insurance-2/
➡️ ಸರ್ಕಾರದಿಂದ ಯಾವ ಯೋಜನೆಗೆ ಎಷ್ಟು ಹಣ ನಿಮಗೆ ಜಮೆಯಾಗಿದೆ?? ಇಲ್ಲಿ ನೋಡಿ ಪಿಎಂ ಕಿಸಾನ್, ಗೃಹಲಕ್ಷ್ಮಿ, ರೈತ ಶಕ್ತಿ ಎಷ್ಟು ಹಣ ಬಂದಿದೆ https://krushivahini.com/2023/10/28/direct-benefit-transfer/
➡️ ಕೇಂದ್ರದಿಂದ 17,901 ಕೋಟಿ ರೂ.ಬರ ಪರಿಹಾರ ಯಾವಾಗ ಬರುತ್ತದೆ ಬರಪೀಡಿತ ತಾಲೂಕುಗಳಿಗೆ ಎಷ್ಟು ಪರಿಹಾರ ಹಣ ಸಿಗುತ್ತದೆ https://krushivahini.com/2023/10/26/bara-parihara-2/
➡️ ಬರಪೀಡಿತ ತಾಲೂಕುಗಳಿಗೆ ಸಾಲ ಮನ್ನಾ ಮರುಪಾವತಿ ಮಾಡುವಂತೆ ನೋಟೀಸ್ ಜಾರಿ?? ಇಲ್ಲಿದೆ ಮಹತ್ವದ ಮಾಹಿತಿ🙏🏻🙏🏻 https://krushivahini.com/2023/10/24/crop-loan-notice/
➡️ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಯಾವ ಬೆಳೆಗೆ ಎಷ್ಟು ಹೆಚ್ಚಾಗಿದೆ ಇಲ್ಲಿ ನೋಡಿರಿ… https://krushivahini.com/2023/10/25/rabi-2023-minimum-support-price/
➡️ ಮಳೆ ಮುನ್ಸೂಚನೆ :- ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೆಚ್ಚಿನ ಮಳೆಯ ಸಾಧ್ಯತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ https://krushivahini.com/2023/10/24/karnataka-rain/
➡️ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ?? ಮಧ್ಯಂತರ ಬೆಳೆ ವಿಮೆ ಬಿಡುಗಡೆ ಇಲ್ಲ??? ಬರ ಪರಿಹಾರ ಯಾವಾಗ ಬರುತ್ತದೆ https://krushivahini.com/2023/10/23/karnataka-drought-news/
➡️ ರೈತರ ಹೊಲದ ಕಾಲುದಾರಿ ಬಂಡಿದಾರಿ ಬಗ್ಗೆ ಸರ್ಕಾರದಿಂದ ಸಿಹಿಸುದ್ದಿ ನಿಮ್ಮ ಹೊಲದ ನಕ್ಷೆ ಇಲ್ಲಿ ಪಡೆಯಿರಿ👇🏻 https://krushivahini.com/2023/10/22/village-map/
➡️ ನರೇಗಾ ಯೋಜನೆಯ ಅಡಿ ಹಣವನ್ನು ಹೆಚ್ಚಳ ಮಾಡಿದ ಸರ್ಕಾರ ಇಲ್ಲಿದೆ ಮಹತ್ವದ ಮಾಹಿತಿ https://krushivahini.com/2023/10/22/narega-amount-increased/
➡️ ಮಳೆ ಮುನ್ಸೂಚನೆ:- ಈ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ⛈️💚 https://krushivahini.com/2023/10/22/weather-report/
➡️ ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ ಎಕರೆಗೆ 25,000 ಬೆಳೆ ಪರಿಹಾರ ಕೊಡುವಂತೆ ಪ್ರತಿಭಟನೆ 🙏🏻https://krushivahini.com/2023/10/21/drought-relief-protest/