Bele vime :-

ಮುಂಗಾರು ಹಿಂಗಾರು ಬೆಳೆ ವಿಮೆ ಪಾವತಿಸುವ ಹಾಗೂ ಪಾವತಿಸಿದ ರೈತರಿಗೆ ಎಷ್ಟು ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮೆಯಾಗಬಹುದು ಎಂಬುದನ್ನು ಸ್ವತಃ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.

ನೀವು ನಿಮ್ಮ ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನ ಮೂಲಕ ಕೇವಲ ಒಂದೇ ನಿಮಿಷದಲ್ಲಿ ಯಾವ ಬೆಳೆಗೆ ಎಕರೆಗೆ ಎಷ್ಟು ಬೆಳೆ ವಿಮೆ ಪಾವತಿಸಬೇಕು? ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬುದನ್ನು ರೈತರು ಚೆಕ್ ಮಾಡಬಹುದು. ಇಲ್ಲಿದೆ ಮಹತ್ವದ ಮಾಹಿತಿ ತಪ್ಪದೆ ಓದಿರಿ.

ಯಾರಿಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಲಿದೆ? ಹೀಗೆ ಚೆಕ್ ಮಾಡಿ

ಬೆಳೆ ವಿಮೆ ಹಣ ಯಾರಿಗೆ ಎಷ್ಟು ಹಣ ಜಮೆಯಾಗುತ್ತದೆ? ಎಷ್ಟು ಹಣ ರೈತರು ಪಾವತಿಸಬೇಕು ಎಂಬುದನ್ನು ಚೆಕ್ ಮಾಡಲು ಈ ಈ ಕೆಳಗೆ ತೋರಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.

https://samrakshane.karnataka.gov.in/Premium/Premium_Chart.aspx

ಅಲ್ಲಿ ನಿಮಗೆ 2023-24 ಹಾಗೂ Season ನಲ್ಲಿ ಹಿಂಗಾರು/rabi ಎಂದು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ,ನಿಮ್ಮ ಗ್ರಾಮ ಆಯ್ಕೆ ಮಾಡಿಕೊಂಡು ನಿಮ್ಮ ಬೆಳೆ ಎಷ್ಟು ಎಕರೆ ಎಂದು ಅಲ್ಲಿ ನಮೂದಿಸಬೇಕು. ನಂತರ ಗುಂಟಾ ನಮೂದಿಸಿ ನಂತರ ಅಲ್ಲಿ ಕಾಣುವ Show Premium (ಶೋ ಪ್ರೈಮಿಯಂ) ಮೇಲೆ ಕ್ಲಿಕ್ ಮಾಡಿ ನೀವು ಚೆಕ್ ಮಾಡಬಹುದು…

ನಿಮ್ಮ ಬೆಳೆ ಹಾನಿಯಾಗಿದ್ದರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ…

ಪ್ರಾಕೃತಿಕ ವಿಕೋಪದಿಂದಾಗಿ ರೈತರ ಬೆಳೆ ಹಾನಿಯಾದರೆ ಕೂಡಲೇ ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ 72 ಗಂಟೆ ಒಳಗಡೆ ತಿಳಿಸಬೇಕು. ಆಗ ನೀವು ಸಲ್ಲಿಸಿದ ನಿಮ್ಮ ದೂರು ದಾಖಲು ಮಾಡಿಕೊಳ್ಳುತ್ತಾರೆ. ನಂತರ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ನಿಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡಿ ಬೆಳೆ ವಿಮೆ ಪರಿಹಾರ ವರದಿ ಸಲ್ಲಿಸುತ್ತಾರೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಬೆಳೆ ವಿಮೆ ಕಂತು ಪಾವತಿಸುವ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ವಿಮೆ ಕಂತು ಪಾವತಿಸುವಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ..

➡️⛈️ಮುಂದಿನ ಎರಡು ದಿನಗಳಲ್ಲಿ ಈ ಜಿಲ್ಲೆಗೆ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ⛈️
https://krushivahini.com/2023/10/29/karnataka-rain-update/

➡️ ಈ ಜಿಲ್ಲೆಯ 33,375 ರೈತರಿಗೆ ವಿಮಾ ಕಂಪನಿಯಿಂದ 26.17 ಕೋಟಿ ರೂ ಮಧ್ಯಂತರ ಬೆಳೆ ವಿಮೆ ಬಿಡುಗಡೆ https://krushivahini.com/2023/10/29/release-of-interim-crop-insurance-2/

➡️ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಯಾವ ಬೆಳೆಗೆ ಎಷ್ಟು ಹೆಚ್ಚಾಗಿದೆ ಇಲ್ಲಿ ನೋಡಿರಿ… https://krushivahini.com/2023/10/25/rabi-2023-minimum-support-price/

➡️ ಬರಪೀಡಿತ ತಾಲೂಕುಗಳಿಗೆ ಸಾಲ ಮನ್ನಾ ಮರುಪಾವತಿ ಮಾಡುವಂತೆ ನೋಟೀಸ್ ಜಾರಿ?? ಇಲ್ಲಿದೆ ಮಹತ್ವದ ಮಾಹಿತಿ🙏🏻🙏🏻 https://krushivahini.com/2023/10/24/crop-loan-notice/

➡️ ಮಳೆ ಮುನ್ಸೂಚನೆ :- ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೆಚ್ಚಿನ ಮಳೆಯ ಸಾಧ್ಯತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ https://krushivahini.com/2023/10/24/karnataka-rain/

➡️ ತೇಜ್ ಚಂಡಮಾರುತ :- ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮಹತ್ವದ ಮಾಹಿತಿ https://krushivahini.com/2023/10/23/tej-cyclone/

➡️ ರೈತರ ಹೊಲದ ಕಾಲುದಾರಿ ಬಂಡಿದಾರಿ ಬಗ್ಗೆ ಸರ್ಕಾರದಿಂದ ಸಿಹಿಸುದ್ದಿ ನಿಮ್ಮ ಹೊಲದ ನಕ್ಷೆ ಇಲ್ಲಿ ಪಡೆಯಿರಿ👇🏻 https://krushivahini.com/2023/10/22/village-map/

Leave a Reply

Your email address will not be published. Required fields are marked *