Free rati scheme :- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ! ಹೇಗೆ ಅರ್ಜಿ ಸಲ್ಲಿಸುವುದು? ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಸರ್ಕಾರದಿಂದ ರಾಟಿ ಉದ್ಯಮ ಮಾಡುವ ಮಹಿಳೆಯರಿಗೆ ಮತ್ತು ಗ್ರಾಮೀಣ ಕುಶಲಕರ್ಮಿ, ಗುಡಿ ಕೈಗಾರಿಕೆಯನ್ನು ಪ್ರೋತ್ಸಾಹಿಸಲು ಸರ್ಕಾರವು ಉಚಿತ ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನಿಸಿದೆ. ಈ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ನೀಡಿರುತ್ತೇವೆ.
Free sewing machine scheme : 2023-24ನೇ ಸಾಲಿನಲ್ಲಿ ರಾಟಿ ಉದ್ಯಮ ಮಾಡುವ ಮಹಿಳೆಯರಿಗೆ ಮತ್ತು ಗ್ರಾಮೀಣ ಕುಶಲಕರ್ಮಿ, ಗುಡಿ ಕೈಗಾರಿಕೆಯನ್ನು ಪ್ರೋತ್ಸಾಹಿಸಲು ಸರ್ಕಾರವು ಉಚಿತ ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನಿಸಿದೆ. ಈ ಒಂದು ಯೋಜನೆಯಿಂದ, ಹೊಲಿಗೆ ಕೌಶಲ್ಯ ಹೊಂದಿದ್ದು ಆರ್ಥಿಕ ಸಮಸ್ಯೆಯಿಂದ ಹೊಲಿಗೆ ಯಂತ್ರ ಖರೀದಿಸಲು ಆಗದಿರುವವರಿಗೆ ಇದು ಉತ್ತಮ ಯೋಜನೆಯಾಗಿದ್ದು, ಇದರ ಸದುಪಯೋಗವನ್ನು ಪಡೆಸಿಕೊಳ್ಳಿ.
ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು
ಈ ಕೆಳಗಿನ ದಾಖಲಾತಿಗಳು ಅವಶ್ಯಕವಾಗಿವೆ.
• ಪಾಸ್ ಪೋರ್ಟ್ ಸೈಜ್ ಫೋಟೋ ( passport size photo )
• ಜಾತಿ ಪ್ರಮಾಣ ಪತ್ರ ( caste certificate )
• ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ
• ರೇಷನ್ ಕಾರ್ಡ್ ( Ration Card )
• ಕುಶಲಕರ್ಮಿ ಗುರುತಿನ ಚೀಟಿ
ಈ ಮೇಲಿನ ದಾಖಲೆಗಳನ್ನು ನೀವು ಹೊಂದಿದ್ದರೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಸದ್ಯಕ್ಕೆ ಕೆಲವು ಜಿಲ್ಲೆಗಳಿಂದ ಮಾತ್ರ ಅರ್ಜಿ ಆಹ್ವಾನಿಸಿದ್ದು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಯ ಅರ್ಹ ಫಲಾನುಭವಿಗಳು ಆನ್‌ಲೈನ್ ಅರ್ಜಿ ಸಲ್ಲಿಸಹುವುದು. ಉಳಿದ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಿದ ನಂತರ ನಾವು ನಿಮಗೆ ನಮ್ಮ ವೆಬ್ಸೈಟ್ನಲ್ಲಿ ತಿಳಿಸಿಕೊಡುತ್ತೇವೆ.
ಅರ್ಜಿ ಸಲ್ಲಿಸುವುದು ಹೇಗೆ?
ಉಚಿತ ಹೊಲಿಗೆ ಯಂತ್ರ ಪಡೆಯಲು ಅಭ್ಯರ್ಥಿಗಳು ನಿಮ್ಮ ಜಿಲ್ಲೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಖರವಾದ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರ ಇರುವ ಕಂಪ್ಯೂಟರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ನಿಖರ ಮಾಹಿತಿಯನ್ನು ಪಡೆದುಕೊಳ್ಳಿ.
* ಅರ್ಜಿ ಸಲ್ಲಿಸಲು ಜಿಲ್ಲಾವಾರು ವಿಸ್ತರಣೆಯಾದ ದಿನಾಂಕದ ವಿವರ ಹೀಗಿದೆ:
ಬೆಂಗಳೂರು ನಗರ: 7 ನವೆಂಬರ್ 2023
ಚಾಮರಾಜ ನಗರ: 7 ನವೆಂಬರ್ 2023
ಹಾಸನ: 15 ನವೆಂಬರ್ 2023
ಗದಗ: 20 ನವೆಂಬರ್ 2023
ಕೋಲಾರ: 15 ಡಿಸೆಂಬರ್ 2023
ಯಾದಗಿರಿ: 10 ನವೆಂಬರ್ 2023
ನಾವು ದಿನನಿತ್ಯ ಜನರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ.
-: ಲೇಖನ ಮುಕ್ತಾಯ :-
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ಉಚಿತ ಹೊಲಿಗೆ ಯಂತ್ರ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಉಚಿತ ಹೊಲಿಗೆ ಯಂತ್ರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ಕೇಂದ್ರದಿಂದ 17.901 ಕೋಟಿ ರೂ ಬಿಡುಗಡೆ ರೈತರ ಖಾತೆಗೆ ಯಾವಾಗ ಜಮೆಯಾಗುತ್ತದೆ ಇಲ್ಲಿ ನೋಡಿ https://krushivahini.com/2023/11/01/bara-parihara-update/
➡️ 100 ರ ಗಡಿ ದಾಟಿದ ಈರುಳ್ಳಿ ಬೆಲೆ! ಒಂದು ಟನ್ ಈರುಳ್ಳಿ ಗೆ 65 ಸಾವಿರ ರಫ್ತು ಬೆಲೆ ನಿಗದಿ ಮಾಡಿದ ಸರ್ಕಾರ https://krushivahini.com/2023/11/01/onion-rate-increased-2/
➡️ ಕೇಂದ್ರದಿಂದ ಬರ ಪರಿಹಾರ ನಯಾಪೈಸೆಯೂ ಬಂದಿಲ್ಲ ಯಾವಾಗ ಕೊಡುತ್ತಾರೆ ಬರ ಪರಿಹಾರ ಹಣ?? ಪ್ರಶ್ನೆಸಿದ ಸಿಎಂ ಸಿದ್ದರಾಮಯ್ಯ https://krushivahini.com/2023/10/31/why-drought-relief-has-not-been-given/