324 crore Drought relief released :- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 324 ಕೋಟಿ ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ದಿನ ನಾವು ಬರ ಪರಿಹಾರ ಅನುದಾನ ಬಿಡುಗಡೆ ಆಗಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೊಡುತ್ತೇವೆ ತಪ್ಪದೇ ಲೇಖನವನ್ನು ಕೊನೆಯವರೆಗೆ ಓದಿ ಹಾಗೂ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ 🙏🏻

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ದ ಬರ ಪರಿಹಾರಕ್ಕೆ (Drought Relief) ಅನುದಾನ ಬಿಡುಗಡೆ ಮಾಡಿಲ್ಲ ಅಂತ ಆರೋಪ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದೆ. SDRF ಅಡಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..
https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಅಲ್ಲದೆ, ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕೆ ಅಂತ 17 ಸಾವಿರ ಕೋಟಿ ರೂ. ಪರಿಹಾರ ಕೇಳಿದೆ. ಈವರೆಗೂ ಕೇಂದ್ರ ಸರ್ಕಾರ ಒಂದೂ ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ ಅಂತ ಸಿಎಂ ಹಾದಿಯಾಗಿ ಸಚಿವರು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅಂತ 324 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ

ಯಾವ ಜಿಲ್ಲೆಗೆ ಎಷ್ಟು ಅನುದಾನ?

ಬೆಂಗಳೂರು ನಗರ- 7.50 ಕೋಟಿ.

ಬೆಂಗಳೂರು ಗ್ರಾಮಾಂತರ- 6 ಕೋಟಿ.

ರಾಮನಗರ-7.50 ಕೋಟಿ.

ಕೋಲಾರ – 9 ಕೋಟಿ.

ಚಿಕ್ಕಬಳ್ಳಾಪುರ- 9 ಕೋಟಿ.

ತುಮಕೂರು-15 ಕೋಟಿ.

ಚಿತ್ರದುರ್ಗ- 9 ಕೋಟಿ.

ದಾವಣಗೆರೆ- 9 ಕೋಟಿ.

ಚಾಮರಾಜನಗರ-7.50 ಕೋಟಿ

ಮೈಸೂರು – 13.50 ಕೋಟಿ.

ಮಂಡ್ಯ- 10.50 ಕೋಟಿ.

ಬಳ್ಳಾರಿ- 7.50 ಕೋಟಿ.

ಕೊಪ್ಪಳ- 10.50 ಕೋಟಿ.

ರಾಯಚೂರು- 9 ಕೋಟಿ.

ಕಲಬುರ್ಗಿ- 16.50 ಕೋಟಿ.

ಬೀದರ್- 4.50 ಕೋಟಿ.

ಬೆಳಗಾವಿ- 22.50 ಕೋಟಿ.

ಬಾಗಲಕೋಟೆ- 13.50 ಕೋಟಿ.

ವಿಜಯಪುರ- 18 ಕೋಟಿ.

ಗದಗ-10.50 ಕೋಟಿ.

ಹಾವೇರಿ-12 ಕೋಟಿ.

ಧಾರವಾಡ-12 ಕೋಟಿ.

ಶಿವಮೊಗ್ಗ-10.50 ಕೋಟಿ.

ಹಾಸನ- 12 ಕೋಟಿ.

ಚಿಕ್ಕಮಗಳೂರು-12 ಕೋಟಿ.

ಕೊಡಗು-7.50 ಕೋಟಿ.

ದಕ್ಷಿಣ ಕನ್ನಡ- 3 ಕೋಟಿ.

ಉಡುಪಿ- 4.50 ಕೋಟಿ.

ಉತ್ತರ ಕನ್ನಡ-16.50 ಕೋಟಿ.

ಯಾದಗಿರಿ-9 ಕೋಟಿ.

ವಿಜಯನಗರ-9 ಕೋಟಿ.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹಳ್ಳಿಯ ಬೆಳೆ ಹಾನಿ ಜಮೆ ಆಗಿರುವ ರೈತರ ಪಟ್ಟಿ ಕಾಣುತ್ತದೆ.

➡️ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಹೇಗೆ ಮೊಬೈಲ್ ನಲ್ಲಿ ಚೆಕ್ ಮಾಡಬೇಕು ಎಂದು ಇಲ್ಲಿ ನೋಡಿ..

https://clws.karnataka.gov.in/clws/pacs/citizenreport/

ಮೊದಲಿಗೆ ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

• ನಂತರ ಅಲ್ಲಿ CLWS (ನಾಗರಿಕರ ವರದಿ) ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ ಬೆಳೆಸಾಲ ಮನ್ನಾ ವರದಿ ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ತಿಳಿಯಬೇಕು.
• ನಂತರ ಅಲ್ಲಿ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆಸಾಲ ಮನ್ನಾ ಬಗ್ಗೆ ಮಾಹಿತಿ ಪಡೆಯುವುದು.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಬರ ಪರಿಹಾರ ಬಿಡುಗಡೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಸಾಲ ಮನ್ನಾ ಸ್ಟೇಟಸ್ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ಮಹತ್ವದ ಮಾಹಿತಿ:-

ಈ ಲಿಸ್ಟ್ ನಲ್ಲಿ ಇರುವ ತಾಲೂಕುಗಳಿಗೆ ಬರ ಪರಿಹಾರ ಹಣ ಬರುವುದಿಲ್ಲ ನಿಮ್ಮ ತಾಲೂಕು ಇದೆ ಚೆಕ್ ಮಾಡಿಕೊಳ್ಳಿ 👇🏻👇🏻🙏🏻

➡️ 324 ಕೋಟಿ ಬರ ಪರಿಹಾರ ಘೋಷಣೆ ಆದರೆ ಈ ತಾಲೂಕುಗಳಿಗೆ ಬರ ಪರಿಹಾರ ಹಣ ಬರುವುದು ಅನುಮಾನ👇🏻🙏🏻 https://krushivahini.com/2023/11/05/drought-relief-is-doubtful-for-these-taluks/

ಕಬ್ಬು ಬೆಳೆಗಾರರಿಗೆ ಬಂಪರ್ ಸುದ್ದಿ ಇಲ್ಲಿದೆ ಮಹತ್ವದ ಮಾಹಿತಿ 👇🏻🙏🏻

➡️ 💚💸1 ಟನ್ ಕಬ್ಬಿಗೆ ₹3,500 ಬೆಲೆ ನಿಗದಿಗೆ ಅಗ್ರಹ!➡️ ಇಲ್ಲಿದೆ ಕಬ್ಬು(🎋🎋) ಬೆಳಗಾರರಿಗೆ ಬಂಪರ್ ಸುದ್ದಿ🔥👇🏻

500 incentive per tonne of sugarcane

➡️ ಮತ್ತೆ ಬರಪೀಡಿತ ತಾಲೂಕುಗಳ ಪಟ್ಟಿಗೆ ಏಳು ತಾಲೂಕುಗಳು ಸೇರ್ಪಡೆ! 324 ಕೋಟಿ ಬರ ಪರಿಹಾರ ಘೋಷಣೆ ಮಾಡಲಾಗಿದೆ ನಿಮ್ಮ ಜಿಲ್ಲೆಗೆ ಎಷ್ಟು ಅನುದಾನ ಬಿಡುಗಡೆಯಾಗಿದೆ ಇಲ್ಲಿ ನೋಡಿ
https://krushivahini.com/2023/11/0/addition-of-7-talukas-affected-by-drought/

➡️ ಅತಿ ಕಡಿಮೆ ದರದಲ್ಲಿ ರೈತರಿಗೆ ಸಿಗಲಿದೆ 27hp ಹಾಗೂ 40hp ಟ್ರ್ಯಾಕ್ಟರ್ ಇಲ್ಲಿದೆ ಮಹತ್ವದ ಮಾಹಿತಿ https://krushivahini.com/2023/11/04/mahindra-oja-tractor/

➡️ ಸರ್ಕಾರಿ ಯೋಜನೆ ಅಡಿ ನಿಮಗೆ ಎಷ್ಟು ಹಣ ಬಂದಿದೆ?? ಪಿಎಂ ಕಿಸಾನ್? ಗೃಹಲಕ್ಷ್ಮಿ ಹಣ? ಹಾಗೂ ರೈತ ಶಕ್ತಿ ಯೋಜನೆ? ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ https://krushivahini.com/2023/11/03/direct-benefit-transfer-2/

➡️ ಅಡಿಕೆ ಬೆಳೆಗಾರರಿಗೆ ಬಂಪರ್ ಸುದ್ದಿ ಮತ್ತೆ ರಾಜ್ಯದಲ್ಲಿ ಅಡಿಕೆ ಬೆಲೆ ಗಗನಕ್ಕೆ ಇಲ್ಲಿದೆ ಜಿಲ್ಲಾವಾರು ಅಡಿಕೆ ದರ ತಪ್ಪದೇ ನೋಡಿ 👇🏻 https://krushivahini.com/2023/11/03/arecaunt-rate-today/

One thought on “324 crore Drought relief released”

Leave a Reply

Your email address will not be published. Required fields are marked *