direct benefit transfer :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ದಿನ ಈ ಲೇಖನದಲ್ಲಿ ನಾವು ಸರ್ಕಾರದ ಯೋಜನೆಗಳಲ್ಲಿ ನಿಮಗೆ ಎಷ್ಟು ಹಣ ಯಾವ ಯಾವ ಯೋಜನೆಗಳಿಂದ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೀವು ಇಲ್ಲಿ ಚೆಕ್ ಮಾಡಿಕೊಳ್ಳಬಹುದು..
ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿರಿ 👇🏻
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿಯಲ್ಲಿ ಜಮೆ ಆಗಿರುವ ಹಣದ ಸ್ಟೇಟಸ್ ಅನ್ನು ಈ ಕೆಳಕಂಡಂತೆ ನೀವು ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು..
ಅದೇ ರೀತಿಯಾಗಿ ರೈತಶಕ್ತಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಡೀಸೆಲ್ ಸಬ್ಸಿಡಿ ಯೋಜನೆಯ ಅಡಿ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೋಡಬಹುದು.
ಮುಂದಿನ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಬಹುದು..
ನಾವು ಈ ಮೇಲೆ ಕಾಣಿಸಿದ ಎಲ್ಲ ಮಾಹಿತಿಯು ಸರಿಯಾಗಿದ್ದು ಸರ್ಕಾರದ ಅಡಿ ಬರುವ ಎಲ್ಲಾ ಯೋಜನೆಗಳ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಸರಳವಾಗಿ ನೀವು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
➡️ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಗೃಹ ಲಕ್ಷ್ಮಿ ಯೋಜನೆ ಹಣ ಜಮೆ ಆಗುತ್ತದೆ
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ
– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show village list ಇದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ತಾಲೂಕು, ಗ್ರಾಮ ಪಂಚಾಯಿತಿ ಹಾಗೂ ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ.. ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣ ಬರುತ್ತದೆ.
ಗೃಹಲಕ್ಷ್ಮಿ ಮುಂದಿನ ಕಂತಿನ ಹಣ ಎಲ್ಲ ಮಹಿಳೆಯರ ಖಾತೆಗೆ ಆದಷ್ಟು ಬೇಗ ಬರಲಿದೆ. ತಡವಾಗಿ ನೊಂದಣಿ ಆದವರಿಗೆ ಹಣ ಬಿಡುಗಡೆಯಾಗಲಿದೆ. ಆದರೆ ಇನ್ನೂ ಹಲವು ಫಲಾನುಭವಿ ಮಹಿಳೆಯರು ತಮ್ಮ ಖಾತೆಗೆ ಮೊದಲ ಕಂತಿನ ಹಣ ಜಮಾ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಹಣ ಬಿಡುಗಡೆಯಾದ ತಕ್ಷಣ ಎರಡೂ ಕಂತುಗಳನ್ನು ಸೇರಿಸಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
➡️ ಈ ಲಿಸ್ಟ್ ನಲ್ಲಿ ಇರುವವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ :-
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ
– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled /suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ.. ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣ ನಿಮಗೆ ಬರುವುದಿಲ್ಲ..
ಗೃಹ ಲಕ್ಷ್ಮಿ ಯೋಜನೆ ರೂ 2000 ನಿಮ್ಮ ಖಾತೆಗೆ ಜಮಾ ಮಾಡಬೇಕು ಮತ್ತು ಆಧಾರ್ ಸೀಡಿಂಗ್ ಜೊತೆಗೆ ಬ್ಯಾಂಕ್ ಖಾತೆ EKYC ಅಥವಾ NPCI ಕಡ್ಡಾಯವಾಗಿರಬೇಕು.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ. ಈ ಎಲ್ಲಾ ರೈತಪರ ಯೋಜನೆಗಳು ರೈತರಿಗೆ ಅನುಕೂಲಕರವಾಗಿದ್ದು, ಆತ್ಮೀಯ ರೈತ ಬಾಂಧವರು ಈ ಯೋಜನೆಗಳ ಸಂಪೂರ್ಣ ಲಾಭವನ್ನು ಪಡೆಯಬೇಕು.
ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ
ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ನೇರ ನಗದು ಸ್ಥಿತಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ನೇರ ನಗದು ಸ್ಥಿತಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
ಮಹತ್ವದ ಮಾಹಿತಿ:-
ಈ ಲಿಸ್ಟ್ ನಲ್ಲಿ ಇರುವ ತಾಲೂಕುಗಳಿಗೆ ಬರ ಪರಿಹಾರ ಹಣ ಬರುವುದಿಲ್ಲ ನಿಮ್ಮ ತಾಲೂಕು ಇದೆ ಚೆಕ್ ಮಾಡಿಕೊಳ್ಳಿ 👇🏻👇🏻🙏🏻
➡️ 324 ಕೋಟಿ ಬರ ಪರಿಹಾರ ಘೋಷಣೆ ಆದರೆ ಈ ತಾಲೂಕುಗಳಿಗೆ ಬರ ಪರಿಹಾರ ಹಣ ಬರುವುದು ಅನುಮಾನ👇🏻🙏🏻 https://krushivahini.com/2023/11/05/drought-relief-is-doubtful-for-these-taluks/
➡️ ಮತ್ತೆ ಬರಪೀಡಿತ ತಾಲೂಕುಗಳ ಪಟ್ಟಿಗೆ ಏಳು ತಾಲೂಕುಗಳು ಸೇರ್ಪಡೆ! 324 ಕೋಟಿ ಬರ ಪರಿಹಾರ ಘೋಷಣೆ ಮಾಡಲಾಗಿದೆ ನಿಮ್ಮ ಜಿಲ್ಲೆಗೆ ಎಷ್ಟು ಅನುದಾನ ಬಿಡುಗಡೆಯಾಗಿದೆ ಇಲ್ಲಿ ನೋಡಿ
https://krushivahini.com/2023/11/0/addition-of-7-talukas-affected-by-drought/
ಇಲ್ಲಿದೆ ಕಡಿಮೆ ಬೆಲೆಯಲ್ಲಿ ಟ್ರ್ಯಾಕ್ಟರ್ ಮಹತ್ವದ ಮಾಹಿತಿ ತಪ್ಪದೆ ತಿಳಿಯಿರಿ 👇🏻
➡️ ಅತಿ ಕಡಿಮೆ ದರದಲ್ಲಿ ರೈತರಿಗೆ ಸಿಗಲಿದೆ 27hp ಹಾಗೂ 40hp ಟ್ರ್ಯಾಕ್ಟರ್ ಇಲ್ಲಿದೆ ಮಹತ್ವದ ಮಾಹಿತಿ 👇🏻https://krushivahini.com/2023/11/04/mahindra-oja-tractor/