25 thousand rupees relief per acre :-

ಬೀದರ್: ಮಳೆಯಿಲ್ಲದೆ ಬೆಳೆ ಹಾನಿಯಾಗಿದ್ದು, ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಆಗ್ರಹಿಸಿದ್ದಾರೆ.

ಈ ಸಂಬಂಧ ಅವರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ವರ್ಷ ಬರಕ್ಕೆ ಜಿಲ್ಲೆಯಲ್ಲಿ ಶೇ 70ರಷ್ಟು ಬೆಳೆ ಹಾಳಾಗಿದೆ. ಒಬಿರಾಯನ ಕಾಲದ ಪರಿಹಾರ ಕೊಟ್ಟರೆ ರೈತರಿಗೆ ಪ್ರಯೋಜನವಾಗುವುದಿಲ್ಲ. ಕನಿಷ್ಠ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು. ಬೆಳೆ ಹಾನಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಜಿಲ್ಲೆಯಲ್ಲಿ ಗೋದಾವರಿಯ ಸಂಪೂರ್ಣ ನೀರಿನ ಸದ್ಬಳಕೆಯಾದರೆ ರೈತರಿಗೆ ಅನುಕೂಲವಾಗುತ್ತದೆ. 21 ಟಿಎಂಸಿ ನೀರು ಬಳಸಿಕೊಳ್ಳಬಹುದು. ಇದಕ್ಕಾಗಿ 11 ಸಾವಿರ ಕೋಟಿ ಅನುದಾನ ಮೀಸಲಿಡಬೇಕೆಂದು ಆಗ್ರಹಿಸಿದ್ದಾರೆ.

ಬಿಎಸ್‌ಎಸ್‌ ಆಧುನೀಕರಣಗೊಳಿಸಿ, ರೈತರು-ಕಾರ್ಮಿಕರು ಹಿತ ರಕ್ಷಿಸಬೇಕು. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು. ಬೆಳೆ ವಿಮೆ ಮಾಡಿಸಿದ ರೈತರಿಗೆ ಪರಿಹಾರ ಕೊಡಬೇಕು. ಕಾರ್ಖಾನೆಯಲ್ಲಿ ಸಕ್ಕರೆ ಇಳುವರಿಯಲ್ಲಿ ಮೋಸ ಮಾಡಲಾಗುತ್ತಿದೆ. ಕಬ್ಬಿಗೆ ಬೆಲೆ ನಿಗದಿ ಮಾಡಿಲ್ಲ. ಪ್ರತಿ ಟನ್ ಕಬ್ಬಿಗೆ ಹೋದ ವರ್ಷ ನೀಡಲಾಗುತ್ತಿದ್ದ ಹಣಕ್ಕಿಂತ 300 ಹೆಚ್ಚಿಸಬೇಕು. ಜಮೀನು ಸರ್ವೇಗೆ ರೈತರು ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ರೈತ ಮುಖಂಡರಾದ ನಾಗಶೆಟ್ಟೆಪ್ಪ ಲಂಜವಾಡೆ, ಶಾಂತಮಕ್ಕ ಹಜನಾಳ, ವಿಠಲರಾವ ಮೇತ್ರೆ, ವಿಠಲರೆಡ್ಡಿ, ಅನ್ನಪೂರ್ಣ ಬಿರಾದಾರ, ನಾಗೇಂದ್ರಪ್ಪ ತರನಳ್ಳಿ, ಬಸವರಾಜ ಅಷ್ಟೂರ, ರುದ್ರ ಸ್ವಾಮಿ, ಸಂತೋಷ ಗುದಗೆ, ಗುಂಡೇರಾವ ಕುಲಕರ್ಣಿ, ಶಿವಾನಂದ ಒಳಗಾಗಿದ್ದಾರೆ. ಅವರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಜಿಲ್ಲೆಯಲ್ಲಿ ಗೋದಾವರಿಯ ಸಂಪೂರ್ಣ ನೀರಿನ ಸದ್ಬಳಕೆಯಾದರೆ ರೈತರಿಗೆ ಅನುಕೂಲವಾಗುತ್ತದೆ. 21 ಟಿಎಂಸಿ ನೀರು ಬಳಸಿಕೊಳ್ಳಬಹುದು. ಇದಕ್ಕಾಗಿ 11 ಸಾವಿರ ಕೋಟಿ ಅನುದಾನ ಮೀಸಲಿಡಬೇಕೆಂದು ಆಗ್ರಹಿಸಿದ್ದಾರ.

ನಿಮಗೆ ತಿಳಿದ ಹಾಗೆ 2018 ರಲ್ಲಿ 1 ಲಕ್ಷ ರೂಪಾಯಿಯವರೆಗೆ ರೈತರಿಗೆ ಬೆಳೆ ಸಾಲ ಮನ್ನಾ ಘೋಷಣೆ ಮಾಡಲಾಗಿತ್ತು. ಆಗ ತಾಂತ್ರಿಕ ಸಮಸ್ಯೆ ಯಿಂದ ಕೆಲವು ರೈತರಿಗೆ ಸಾಲಮನ್ನಾ ಭಾಗ್ಯ ಸಿಕ್ಕಿರಲಿಲ್ಲ. ನಂತರ ಕೆಲವು ರೈತರ ದಾಖಲೆಗಳು ಸರಿಪಡಿಸಿದ್ದರಿಂದ ಅವರಿಗೆ ಸಾಲಮನ್ನಾ ಆಗಿತ್ತು. ಆದರೆ ಇನ್ನೂ ಕೆಲವು ರೈತರಿಗೆ ಸಾಲ ಮನ್ನಾ ಆಗಿಲ್ಲ. ಯಾವ ಯಾವ ರೈತರು ಸಾಲಮನ್ನಾ ಪಟ್ಟಿಯಲ್ಲಿದ್ದಾರೆ ಎಂಬುದನ್ನು ಈ ಕೆಳಗಿನಂತೆ ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ 👇🏻

➡️ ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportBANKNew?ServiceId=2059&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

➡️ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportPACSNew?ServiceId=2060&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ಸರ್ಕಾರದಿಂಬ ಇನ್ನೂ ಬೆಳೆ ಪರಿಹಾರ ಕುರಿತು ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ಬಂದಿಲ್ಲ.

ಪರಿಹಾರಕ್ಕೆ ಮನವಿ:

ಮಳೆ ಕೊರತೆಯಿಂದ 1.87 ಲಕ್ಷ ಹೆಕ್ಟೇರ್ ಕೃಷಿ ಹಾಗೂ 66 ಸಾವಿರ ಹೆಕ್ಟೇರ್ ತೋಟಗಾರಿಕೆ ಭೂಮಿ ಹಾನಿಗೀಡಾಗಿದೆ. ಕೃಷಿ ಉತ್ಪನ್ನ ಹಾನಿಗೆ 197 ಕೋಟಿ ರೂ. ಮತ್ತು 61 ಕೋಟಿ ರೂ. ತೋಟಗಾರಿಕೆ ಬೆಳೆ ಹಾನಿ ಪರಿಹಾರ ವಿತರಿಸಲು ಮನವಿ ಮಾಡಲಾಗಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ನರಗುಂದ ಮತ್ತು ಮುಂಡರಗಿ ತಾಲೂಕಿಗೆ ಕ್ರಮವಾಗಿ 46 ಕೋಟಿ ರೂ. 36 ಕೋಟಿ ರೂ. ಪರಿಹಾರ ಜಮೆ ಆಗಬೇಕಿದೆ.

ಬೆಳೆ ಹಾನಿ, ಬೆಲೆ ಹೆಚ್ಚಳ: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆ ಹಾನಿಯಿಂದ ಮಾರುಕಟ್ಟೆಯಲ್ಲಿ ತೋಟಗಾರಿಕೆ ಬೆಳೆಗಳ ಆವಕ ತೀವ್ರ ಕುಸಿದಿದೆ. ಬೇಡಿಕೆಗೆ ತಕ್ಕಂತೆ ಮೆಣಸಿನಕಾಯಿ, ಈರುಳ್ಳಿ ಹಾಗೂ ಟೆಮ್ಯಾಟೋ ಪೂರೈಕೆ ಇಲ್ಲದ ಕಾರಣ ಕೆಜಿ ಲೆಕ್ಕದಲ್ಲಿ ಬೆಲೆಗಳು ಅಧಿಕಗೊಂಡಿದೆ. ಹಣದುಬ್ಬರದಿಂದ ಮಧ್ಯಮ ಮತ್ತು ಬಡ ವರ್ಗದ ಜನರಿಗೆ ಬಿಸಿ ತಟ್ಟಿದೆ. ಜಿಲ್ಲೆಯಲ್ಲಿ ಕೆಂಪು ಮೆಣಸಿನಕಾಯಿ 42647 ಹೆಕ್ಟೇರ್, ಈರುಳ್ಳಿ 23280 ಹೆಕ್ಟೇರ್ ಹಾಗೂ ಟೋಮ್ಯಾಟೋ 80 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ಕಳೆದೊಮದು ತಿಂಗಳ ಹಿಂದೆ ಕೆಜಿ ಈರುಳ್ಳಿಗೆ 20 ರೂ. ಇದ್ದ ಬೆಲೆ ಪ್ರಸ್ತುತ ಮಾರುಕಟ್ಟೆಯಲ್ಲಿ 60 ರೂ.ಗೆ ಹೆಚ್ಚಾಗಿದೆ.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ಪರಿಹಾರ ಹಣ ಎಕರೆ ಗೆ 25 ಸಾವಿರ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಪರಿಹಾರ ಹಣ ಎಕರೆಗೆ 25 ಸಾವಿರ ಯಾವಾಗ ಬರುತ್ತದೆ ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *