CM Siddaramaiah releases Rs 800 crore for drought relief :- ಬರ ಪರಿಹಾರ ಕಾರ್ಯಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ನಿರ್ವಹಣೆಗೆ – ಬರ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ರೂ.800 ಕೋಟಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

> ನಿಮಗೆ ಇಲ್ಲಿಯವರೆಗೂ ಎಷ್ಟು ಬೆಳೆ ಹಾನಿ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..
https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಆದರೆ ಈಗ ಮತ್ತೆ ಏಳು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹಳ್ಳಿಯ ಬೆಳೆ ಹಾನಿ ಜಮೆ ಆಗಿರುವ ರೈತರ ಪಟ್ಟಿ ಕಾಣುತ್ತದೆ.

ಬರಗಾಲದಿಂದ ತತ್ತರಿಸಿರುವ ವಿಜಯನಗರ ಜಿಲ್ಲೆಯ ರೈತರಿಗೆ ಕೊನೆಗೂ ಒಂದು ಸಂತಸದ ಸುದ್ದಿ ಲಭಿಸಿದ್ದು, ಬೆಳೆ ವಿಮೆ ಮಾಡಿಸಿದ 26,254 ಕೃಷಿಕರಿಗೆ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ಪರಿಹಾರವಾಗಿ 719.27 ಕೋಟಿ ವಿಮಾ ಪರಿಹಾರ ಹಣ ಸಂದಾಯವಾಗಿದೆ.👇🏻👇🏻

> ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆವಿಮೆ ಹಣ ಜಮೆಯಾಗಿದೆ ಚೆಕ್ ಮಾಡಿಕೊಳ್ಳಿ 👇🏻

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

➡️ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx
ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಮೀನ-ಮೇಷ ಎಣಿಸುತ್ತಿದೆ. ಬರ ಪರಿಸ್ಥಿತಿ ಸಂದರ್ಭದಲ್ಲಿ 150 ದಿನ ಕೆಲಸ ನೀಡಬೇಕು. ಇದಕ್ಕಾಗಿ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಇದೇ ವೇಳೆ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿಗೆ ಏನು ಗೊತ್ತಿಲ್ಲ. 800 ಕೋಟಿಗೂ ಹೆಚ್ಚು ಬರ ಪರಿಹಾರದ ಹಣ ಬಿಡುಗಡೆ ಆಗಿದೆ. ಕೇಂದ್ರ ಸರ್ಕಾರದ ಬಳಿಯೂ ಬರ ಪರಿಹಾರಕ್ಕಾಗಿ ಮನವಿ ಮಾಡಿದ್ದೇವೆ. ಕೇಂದ್ರದಿಂದ ಈವರೆಗೂ ಯಾವುದೇ ರೀತಿಯಾದ ಅನುದಾನ ಬಂದಿಲ್ಲ ಎಂದು ತಿಳಿಸಿದರು.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ಬರ ಪರಿಹಾರ 800 ಕೋಟಿ ಬಿಡುಗಡೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ 800 ಕೋಟಿ ಬಿಡುಗಡೆ ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ಬರ ಪರಿಹಾರದ ಕುರಿತು ಮಹತ್ವದ ಮಾಹಿತಿ :-

➡️ ನಿಮಗೆ ಬರ ಪರಿಹಾರ ಬೇಕಿದ್ದಲ್ಲಿ ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ನಿಮ್ಮ ಸರ್ವೇ ನಂಬರ್ ಗಳು ಜೋಡಣೆ ಆಗಿದೆಯೋ ಇಲ್ಲವೋ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ https://krushivahini.com/2023/11/22/check-fruits-id-status-for-drought-relief/

➡️ ಹಣ ಇದ್ದರೂ ಇನ್ನೂ ಆದರೂ ಬರ ಪರಿಹಾರ ಕೊಡುತ್ತಿಲ್ಲ ಸರ್ಕಾರಕ್ಕೆ ಪ್ರಶ್ನಿಸಿದ ಹೆಚ್ ಡಿ ಕೆ https://krushivahini.com/2023/11/22/why-drought-relief-not-given-hd-kumaraswamy/

Leave a Reply

Your email address will not be published. Required fields are marked *