Gruhalakshmi yojana new update :-
ನಮಸ್ಕಾರ ಆತ್ಮೀಯ ರೈತ ಬಾಂಧವರೆ ಇಂದಿನ ದಿನ ಈ ಲೇಖನದಲ್ಲಿ ನಾವು ಗೃಹಲಕ್ಷ್ಮಿ ಯೋಜನೆಯ ಹೊಸದಾದ ಒಂದು ಅಪ್ಡೇಟ್ ಅನ್ನು ತಿಳಿಯಲಿದ್ದೇವೆ.
ಏನಿದು ಹೊಸ ಅಪ್ಡೇಟ್??
ಹೌದು ಇನ್ನು ಮುಂದೆ ಗ್ರಹಲಕ್ಷ್ಮಿ ಯೋಜನೆಯಡಿ ಬರುವ ಹಣವನ್ನು ಯಜಮಾನರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಈಗಾಗಲೇ ನಿಮಗೆ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಯಾಗಿದ್ದು ಮೂರನೇ ಕಂತಿನ ಹಣ ಇನ್ನು ಕೇವಲ ಒಂದು ವಾರದಲ್ಲಿ ಬಿಡುಗಡೆಯಾಗುತ್ತದೆ..!
3ನೇ ಕಂತಿನ ಹಣ ಸ್ವಲ್ಪ ಮಹಿಳೆಯರ ಖಾತೆಗೆ ಜಮಾ ಆಗಿದ್ದು ಇನ್ನು ಹಲವು ಜಿಲ್ಲೆಗಳಿಗೆ ಈ ಹಣ ವರ್ಗಾವಣೆಯಾಗಿಲ್ಲ…
➡️ ಗೃಹಲಕ್ಷ್ಮಿ ಯೋಜನೆಯ ಅಡಿ ಎಲ್ಲಾ ಕಂತಿನ ಹಣವನ್ನು ಚೆಕ್ ಮಾಡಿಕೊಳ್ಳಲು ಈ ಕೆಳಕಂಡ ಲಿಂಕ್ ಅನ್ನು ಒತ್ತಿ
ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿರಿ 👇🏻
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ.
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿಯಲ್ಲಿ ಜಮೆ ಆಗಿರುವ ಹಣದ ಸ್ಟೇಟಸ್ ಅನ್ನು ಈ ಕೆಳಕಂಡಂತೆ ನೀವು ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು..
ಅದೇ ರೀತಿಯಾಗಿ ರೈತಶಕ್ತಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಡೀಸೆಲ್ ಸಬ್ಸಿಡಿ ಯೋಜನೆಯ ಅಡಿ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೋಡಬಹುದು.
ಮುಂದಿನ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಬಹುದು..
ನಾವು ಈ ಮೇಲೆ ಕಾಣಿಸಿದ ಎಲ್ಲ ಮಾಹಿತಿಯು ಸರಿಯಾಗಿದ್ದು ಸರ್ಕಾರದ ಅಡಿ ಬರುವ ಎಲ್ಲಾ ಯೋಜನೆಗಳ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಸರಳವಾಗಿ ನೀವು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
➡️ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಗೃಹ ಲಕ್ಷ್ಮಿ ಯೋಜನೆ ಹಣ ಜಮೆ ಆಗುತ್ತದೆ
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ
– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show village list ಇದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ತಾಲೂಕು, ಗ್ರಾಮ ಪಂಚಾಯಿತಿ ಹಾಗೂ ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ.. ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣ ಬರುತ್ತದೆ.
ಗೃಹಲಕ್ಷ್ಮಿ ಮುಂದಿನ ಕಂತಿನ ಹಣ ಎಲ್ಲ ಮಹಿಳೆಯರ ಖಾತೆಗೆ ಆದಷ್ಟು ಬೇಗ ಬರಲಿದೆ. ತಡವಾಗಿ ನೊಂದಣಿ ಆದವರಿಗೆ ಹಣ ಬಿಡುಗಡೆಯಾಗಲಿದೆ. ಆದರೆ ಇನ್ನೂ ಹಲವು ಫಲಾನುಭವಿ ಮಹಿಳೆಯರು ತಮ್ಮ ಖಾತೆಗೆ ಮೊದಲ ಕಂತಿನ ಹಣ ಜಮಾ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಹಣ ಬಿಡುಗಡೆಯಾದ ತಕ್ಷಣ ಎರಡೂ ಕಂತುಗಳನ್ನು ಸೇರಿಸಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
➡️ ಈ ಲಿಸ್ಟ್ ನಲ್ಲಿ ಇರುವವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ :-
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices- ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ
– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled /suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ.. ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣ ನಿಮಗೆ ಬರುವುದಿಲ್ಲ..
ಗೃಹ ಲಕ್ಷ್ಮಿ ಯೋಜನೆ ರೂ 2000 ನಿಮ್ಮ ಖಾತೆಗೆ ಜಮಾ ಮಾಡಬೇಕು ಮತ್ತು ಆಧಾರ್ ಸೀಡಿಂಗ್ ಜೊತೆಗೆ ಬ್ಯಾಂಕ್ ಖಾತೆ EKYC ಅಥವಾ NPCI ಕಡ್ಡಾಯವಾಗಿರಬೇಕು.
➡️ ತಪ್ಪದೆ ಈ ಕೆಲಸ ಮಾಡಿರಿ ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿಯೂ ಜಮೆ ಆಗುತ್ತದೆ..
1) ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ ಇರುವುದು ಯೋಜನೆಯಡಿ ನಗದು ಮೊತ್ತ ವರ್ಗಾವಣೆ ಆಗುವುದಿಲ್ಲ.
2) ಆಧಾರ್ ಸಂಖ್ಯೆಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಜೋಡಣೆ ಮಾಡದೇ ಇರುವುದು.
3) ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿರುವುದು
4) ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದೇ ಇರುವುದು, ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರ ಸಾಮಗ್ರಿಯನ್ನು ಪಡೆಯದೆ ಇದ್ದಲ್ಲಿಯೂ ನಗದು ಮೊತ್ತ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದಿಲ್ಲ.
➡️ ಗೃಹ ಲಕ್ಷ್ಮಿ ಹಣ ಇನ್ನೂ ಜನ ಆಗಿಲ್ಲವೇ ಕೂಡಲೇ ಈ ನಂಬರ್‌ಗೆ ಕರೆ ಮಾಡಿ 👇🏻
https://dwcd.karnataka.gov.in/page/Contact+us/Deputy+Directors/en
ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಜಿಲ್ಲಾವಾರು ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು..
ಹಾಗಾಗಿ ಮುಂದಿನ ತಿಂಗಳಿನಿಂದ ಇನ್ನೂ ಒಂದಿಷ್ಟು ಫಲಾನುಭವಿಗಳು ಹಣ ಪಡೆದುಕೊಳ್ಳಲು ಸಾಧ್ಯವಾಗಬಹುದು.
ನಿಮಗೆ ಬೇಗನೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲು ತಕ್ಷಣವೇ ಇಂಡಿಯಾ ಪೋಸ್ಟ್ ಪೇಮೆಂಟ್ (IPPB) ಖಾತೆ ತೆರೆಯುವುದು. ಬಹಳ ಉತ್ತಮ ಸರಳವಾಗಿ ನಿಮ್ಮ ಖಾತೆಗೆ ಹಣ ಬರುತ್ತದೆ.
ಕರ್ನಾಟಕದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳು ಇವೆ. ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ.
ಪೋಸ್ಟ್ ಆಫೀಸ್ ನಲ್ಲಿ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಗೃಹಲಕ್ಷ್ಮಿ ಹಣ ಗೃಹಿಣಿಯರ ಖಾತೆಗೆ ಜಮಾ ಆಗಿರುವ ಉದಾಹರಣೆಗಳು ಇವೆ, ಹಾಗಾಗಿ ಬ್ಯಾಂಕ್ ಗಿಂತಲೂ ಪೋಸ್ಟ್ ಆಫೀಸ್ ಖಾತೆ ತೆರೆಯುವುದು ಉತ್ತಮ ಎಂದು ಲಕ್ಷ್ಮಿ ಹೆಬ್ಬಾಸ್ಕರ್ ತಿಳಿಸಿದ್ದಾರೆ.
👇🏻➡️ ಸಹಾಯವಾಣಿಗೆ ಕರೆ ಮಾಡಿ – Helpline Number
ಎಷ್ಟೋ ಮಹಿಳೆಯರಿಗೆ ತಮ್ಮ ಖಾತೆಯಲ್ಲಿ ಯಾವ ಸಮಸ್ಯೆ ಇದೆ, ತಮಗೆ ಯಾಕೆ ಹಣ ಬರುತ್ತಿಲ್ಲ ಎನ್ನುವುದರ ಬಗ್ಗೆ ಅರಿವು ಇಲ್ಲ. ನಾವು ಎಲ್ಲಾ ದಾಖಲೆಗಳನ್ನು ಸರಿಯಾಗಿಯೇ ಕೊಟ್ಟಿದ್ದೇವೆ, ಅರ್ಜಿ ಸಲ್ಲಿಸಿದ್ದು ಆಗಿದೆ ಆದರೂ ಹಣ ಬರುತ್ತಿಲ್ಲ ಯಾಕೆ ಎನ್ನುವ ಗೊಂದಲ ಹಲವು ಮಹಿಳೆಯರಲ್ಲಿ ಇದೆ
ಇದಕ್ಕಾಗಿ ಈ ಸಮಸ್ಯೆ ಪರಿಹಾರ ಮಾಡಿಕೊಳ್ಳುವುದಕ್ಕಾಗಿ ನೀವು ರಾಜ್ಯ ಸರ್ಕಾರ ನೀಡಿರುವ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಯ ಮೇಜರ್ ಅಪ್ಡೇಟ್…!
ಈಗಾಗಲೇ ನಿಮಗೆ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ ಪ್ರಾರಂಭವಾಗಿದ್ದು ಈಗ ಇದುವರೆಗೂ ಎರಡು ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ..ಆದರೆ ಹಲವು ತೊಂದರೆಗಳಿಂದಾಗಿ ಕೆಲ ಮಹಿಳೆಯರಿಗೆ ಯಾವ ಕಂತಿನ ಹಣವು ಕೂಡ ಜಮಾ ಆಗಿಲ್ಲ..
ಇಲ್ಲಿಯವರೆಗೂ ಮಹಿಳೆಯರಿಗೆ ಯಾವ ಕಂತಿನ ಹಣವು ಕೂಡ ಜಮಾ ಆಗಿಲ್ಲವೋ ಅಂತವರಿಗೆ ಒಮ್ಮೆಲೇ ಮೂರು ಕಂತಿನ ಹಣ ಜಮಾ ಆಗುತ್ತದೆ ಎಂದು ತಿಳಿದಬಂದಿದೆ… ಅಂದರೆ ಒಂದೇ ಬಾರಿಗೆ 6,000 ಜಮಾ ಆಗುವುದು ಖಚಿತ..
ಆಕಸ್ಮಿಕವಾಗಿ ನೀವು ಸಲ್ಲಿಸಿರುವಂತಹ ಅರ್ಜಿ ಮಾನ್ಯತೆ ಗೊಂಡಿಲ್ಲವೆಂದರೆ ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಅರ್ಜಿಯನ್ನು ಮತ್ತೆ ಪರಿಶೀಲಿಸಿ ಅಪ್ರುವಲ್ ಪಡೆದುಕೊಳ್ಳುವುದು ಉತ್ತಮ ಕರವಾಗಿದೆ…
ಶೇಕಡ 95 ರಷ್ಟು ಮಹಿಳೆಯರಿಗೆ ಹಣ ತಲುಪಿದೆ :
ಗೃಹಲಕ್ಷ್ಮಿ ಯೋಜನೆಗೆ ಇದುವರೆಗೆ 1166500 ಮಹಿಳೆಯರು ನೋಂದಣಿ ಮಾಡಿಸಿದ್ದು ಈ ಮಹಿಳೆಯರ ಪೈಕಿ ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2119 ಕೋಟಿ ಹಣ ಹಾಕಲಾಗಿದೆ.
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಅಡಿ ಮೂರು ಕಂತಿನ ಹಣವನ್ನು ವರ್ಗಾವಣೆ ಮಾಡುತ್ತಿದ್ದು, ಈಗಾಗಲೇ ಬೆಂಗಳೂರು ನಗರ, ಗ್ರಾಮಾಂತರ ಮಂಡ್ಯ, ಮೈಸೂರು ಮೊದಲಾದ ಕಡೆ ಮೂರನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ತಿಂಗಳು 15 ರಿಂದ 20ನೇ ತಾರೀಕಿನ ಒಳಗೆ ಗೃಹಲಕ್ಷ್ಮಿ 2000 ರೂಪಾಯಿ ಮಹಿಳೆಯರ ಖಾತೆಗೆ ಜಮಾ ಆಗಲಿದೆಯಂತೆ.
ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಪ್ಪಳ, ಕೊಡಗುಚಾಮರಾಜನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಬೀದರ್ ನಲ್ಲಿ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆಯಂತೆ. ಈ ಜಿಲ್ಲೆಗಳಲ್ಲಿ ಹಣ ಹಾಕಿದ ನಂತರ ಉಳಿದ ಜಿಲ್ಲೆಗಳಿಗೂ ಕೂಡ ಹಣವನ್ನು ಹಾಕುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/BV4GiFXeLXJKfXFJFZSiGj
ಗೃಹಲಕ್ಷ್ಮಿ ಯೋಜನೆಯ ಮೂರು ಕಂತಿನ ಹಣ ಚೆಕ್ ಮಾಡಿಕೊಳ್ಳಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಚೆಕ್ ಮಾಡಿಕೊಳ್ಳಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ