Gruhalakshmi scheme special camp in village panchayats from 27th to 29th December :- ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ‘ ಗೃಹಲಕ್ಷ್ಮಿ ‘ ಯೋಜನೆಯ ವಿಶೇಷ ಶಿಬಿರ ನಡೆಯಲಿದ್ದು, ಈ ಶಿಬಿರದಲ್ಲಿ ಪ್ರಮುಖವಾಗಿ

– ಆಧಾರ್ ಜೋಡಣೆ,

– ಬ್ಯಾಂಕಿಗೆ ಸಂಬಂಧಿಸಿದ ತೊಂದರೆ,

– ಇ-ಕೆವೈಸಿ ಅಪ್ಡೆಟ್,

– ಹೊಸ ಬ್ಯಾಂಕ್ ಖಾತೆ ಸಂಪರ್ಕ

ಮುಂತಾಂದ ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ.

ತಾವೆಲ್ಲರೂ ಈ ಅಭಿಯಾನದ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ.

ಈ ಜಿಲ್ಲೆಗಳಲ್ಲಿ 4ನೇ ಕಂತಿನ ಹಣ ಸಂದಾಯವಾಗಿದೆ?

1 ಚಿತ್ರದುರ್ಗ

2 ಬೆಂಗಳೂರು

3 ಕೋಲಾರ

4 ಮಂಡ್ಯ

5 ಬೆಳಗಾವಿ

6. ಬಾಗಲಕೋಟೆ

7. ಧಾರವಾಡ

8. ಹಾಸನ

9. ಬಿಜಾಪುರ

10. ಉತ್ತರ ಕನ್ನಡ

11. ದಾವಣಗೆರೆ

12. ಗದಗ

13. ರಾಯಚೂರು

14. ಕಲಬುರಗಿ

15 ಮೈಸೂರ

➡️ ನಮ್ಮ ಖಾತೆಗೆ ಹಣ ಜಮೆಯಾಗಿರುವ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ 👇🏻

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ನಿಮ್ಮ ಖಾತೆಗೆ ಜಮೆ ಮಾಡಲಾಗಿದೆ. ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಪರಿಶೀಲಿಸಿಕೊಳ್ಳಲು ಕೆಳಕಂಡ ಲಿಂಕ್ ಅನ್ನು ಒತ್ತಿ👇..

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ ಹಾಗೂ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮಗೆ 2000 ರೂ ಅಲ್ಲಿ ನೀವು ನೋಡಬಹುದು.

➡️ ಈ ಲಿಸ್ಟ್ ನಲ್ಲಿ ಹೆಸರಿದ್ದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ. 👇🏻

ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿ 👇🏻https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ “village list” ಅಲ್ಲಿ ಒತ್ತಿರಿ

ನಂತರ ಅಲ್ಲಿ ಕಾಣುವ ಹಾಗೆ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ, ಹಳ್ಳಿಯನ್ನು,ಆಯ್ಕೆ ಮಾಡಿಕೊಂಡು Go ಮೇಲೆ ಕ್ಲಿಕ್ ಮಾಡಬೇಕು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಬರುತ್ತದೆ.

ಇವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ನಿಮ್ಮ ಹೆಸರನ್ನು ಇಲ್ಲಿ ಚೆಕ್ ಮಾಡಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled or suspended list “ ಇದರ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ

➡️ ಗೃಹ ಲಕ್ಷ್ಮಿ ಹಣ ಇನ್ನೂ ಜನ ಆಗಿಲ್ಲವೇ ಕೂಡಲೇ ಈ ನಂಬರ್‌ಗೆ ಕರೆ ಮಾಡಿ 👇🏻

https://dwcd.karnataka.gov.in/page/Contact+us/Deputy+Directors/en

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಜಿಲ್ಲಾವಾರು ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು..

ಹಾಗಾಗಿ ಮುಂದಿನ ತಿಂಗಳಿನಿಂದ ಇನ್ನೂ ಒಂದಿಷ್ಟು ಫಲಾನುಭವಿಗಳು ಹಣ ಪಡೆದುಕೊಳ್ಳಲು ಸಾಧ್ಯವಾಗಬಹುದು.

ನಿಮಗೆ ಬೇಗನೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲು ತಕ್ಷಣವೇ ಇಂಡಿಯಾ ಪೋಸ್ಟ್ ಪೇಮೆಂಟ್ (IPPB) ಖಾತೆ ತೆರೆಯುವುದು. ಬಹಳ ಉತ್ತಮ ಸರಳವಾಗಿ ನಿಮ್ಮ ಖಾತೆಗೆ ಹಣ ಬರುತ್ತದೆ

ಕರ್ನಾಟಕದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳು ಇವೆ. ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ.

ಪೋಸ್ಟ್ ಆಫೀಸ್ ನಲ್ಲಿ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಗೃಹಲಕ್ಷ್ಮಿ ಹಣ ಗೃಹಿಣಿಯರ ಖಾತೆಗೆ ಜಮಾ ಆಗಿರುವ ಉದಾಹರಣೆಗಳು ಇವೆ, ಹಾಗಾಗಿ ಬ್ಯಾಂಕ್ ಗಿಂತಲೂ ಪೋಸ್ಟ್ ಆಫೀಸ್ ಖಾತೆ ತೆರೆಯುವುದು ಉತ್ತಮ ಎಂದು ಲಕ್ಷ್ಮಿ ಹೆಬ್ಬಾಸ್ಕರ್ ತಿಳಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ – Helpline Number

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

:- ಗೃಹಲಕ್ಷ್ಮಿ ಹಣ ಖಾತೆಗೆ ಜಮಾ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ನಾಲ್ಕನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *