When will 16th installment of PM Kisan Yojana be released to farmers :- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಭಾರತ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಪ್ರಾರಂಭಿಸಿರುವ ಅತ್ಯುತ್ತಮ ಯೋಜನೆಯಾಗಿದೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿ ಹೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಅರ್ಹ ರೈತರು 3 ಕಂತುಗಳಲ್ಲಿ ವರ್ಷಕ್ಕೆ ರೂ 6000, ಪ್ರತಿ ಕಂತಿನಲ್ಲಿ ರೂ 2000 ಸಹಾಯವನ್ನು ಪಡೆಯಬಹುದು. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಪ್ರಾರಂಭಿಸಿದರು ಮತ್ತು GOI ನಿರ್ವಹಿಸುತ್ತದೆ. ಭಾರತದಲ್ಲಿ ಪ್ರಾರಂಭವಾದಾಗಿನಿಂದ, ಈ ಯೋಜನೆಯು ದೇಶದ 12 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡಿದೆ.
ಪಿಎಂ ಕಿಸಾನ್‌ನ 15 ನೇ ಕಂತು ಈಗಾಗಲೇ ರೈತರಿಗೆ ನೀಡಲಾಗಿದ್ದು, ಈಗ ಅವರು 16 ನೇ ಕಂತುಗಾಗಿ ಕಾಯುತ್ತಿದ್ದಾರೆ. ಪಿಎಂ ಕಿಸಾನ್ ಯೋಜನೆಯ 16 ನೇ ಕಂತು ರೈತರಿಗೆ ಯಾವಾಗ ಬಿಡುಗಡೆಯಾಗುತ್ತದೆ? ಪ್ರಸ್ತುತ ಅಧಿಸೂಚನೆಗಳಿಂದ, ಪಿಎಂ ಕಿಸಾನ್‌ನ 16 ನೇ ಕಂತನ್ನು ಜನವರಿ 2024 ರಲ್ಲಿ ರೈತರಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿದಿದೆ.
PM kisan 15 th installment status check :-
ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ದಿನ ಪಿ ಎಂ ಕಿಸಾನ್ ಹಣ ರೈತರ ಖಾತೆಗೆ ಜಮೆ ಯಾಗಿದೆ ತಪ್ಪದೆ ನಿಮ್ಮ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ..
ಈ ಯೋಜನೆಯಡಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ತಲಾ 2,000 ರೂ.ಗಳ ಮೂರು ಕಂತುಗಳನ್ನು ಕಳುಹಿಸಲಾಗುತ್ತದೆ. ಅಂದರೆ, ಈ ಯೋಜನೆಯಡಿ ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ.
ಪಿಎಂ ಕಿಸಾನ್ 15 ನೇ ಕಂತು ದೀಪಾವಳಿ ಹಬ್ಬದ ಪ್ರಯುಕ್ತ ರೈತರಿಗೆ ಜಮೆಯಾಗಿದೆ..
ಪಿ ಎಂ ಕಿಸಾನ್ ಅಂತಿಮ ಪಟ್ಟಿ ಬಿಡುಗಡೆ
ಪಿ ಎಂ ಕಿಸಾನ್ ಯೋಜನೆ ಕೊನೆಯ ಪಟ್ಟಿ ಬಿಡುಗಡೆ
ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ 16 ನೆ ಕಂತಿನ ಹಣ ಬರುತ್ತದೆ.
ನಮಸ್ಕಾರ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಪಿಎಂ ಕಿಸಾನ್ ಯೋಜನೆಯ ಹಣ ರೈತರ ಖಾತೆಗೆ ಜಮೆ ಯಾಗಿದೆ! ತಪ್ಪದೆ ನಿಮಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿ..
ಪಿಎಂ ಕಿಸಾನ್ ಯೋಜನೆಯ ಅಡಿ ರೈತರಿಗೆ ತಿಂಗಳಿಗೆ ರಾಜ್ಯದ ರೈತರಿಗೆ 2000 ಹಣ ಈ ಪಟ್ಟಿಯಲ್ಲಿ ಇರುವ ರೈತರ ಖಾತೆಗೆ ಹಣ ಜಮಯಾಗಿದೆ.
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನೀವು ಪಿ ಎಂ ಕಿಸಾನ್ ಅಧಿಕೃತ ವೆಬ್ಸೈಟ್ ಹೋಗುತ್ತೀರಿ.
1. ಮೊದಲು ನಿಮ್ಮ ಮೊಬೈಲ್ ನಲ್ಲಿ ನೀವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಬೇಕು.
https://pmkisan.gov.in/Rpt_BeneficiaryStatus_pub.aspx
ಆಗ ಹೊಸ ಮುಖಪುಟದಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕು.
ಎಲ್ಲಾ ಆಯ್ಕೆಗಳನ್ನು ಸರಿಯಾಗಿ ಆಯ್ದುಕೊಂಡು ನಂತರ ಗೆಟ್ ರಿಪೋರ್ಟ್ ಎಂಬ option ಮೇಲೆ ಕ್ಲಿಕ್ ಮಾಡಿ. ನಿಮಗೆ ಅಲ್ಲಿ ನಿಮ್ಮ ಗ್ರಾಮವಾರು ಫಲಾನುಭವಿಗಳ ಪಟ್ಟಿ ದೊರೆಯುತ್ತದೆ.
ಗ್ರಾಮವಾರು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಗ್ರಾಮದ ಫಲಾನುಭವಿಗಳ ಹೆಸರುಗಳನ್ನು ನೀಡಲಾಗುತ್ತದೆ. ಅಲ್ಲಿ ನೀವು ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಹಣ ಬರುತ್ತದೆ.
ಪಿಎಂ ಕಿಸಾನ್ ಅರ್ಹ ಫಲಾನುಭವಿಗಳು e-kyc ಮಾಡುವುದು ಕಡ್ಡಾಯ! ಈ ಕೆಳಗೆ ತೋರಿಸಿದ ಹಾಗೆ ನಿಮ್ಮ ಮೊಬೈಲ್ ನಲ್ಲಿಯೇ ಈ ಕೆವೈಸಿ ಅಪ್ಡೇಟ್ ಮಾಡಿ.
ಪಿ ಎಂ ಕಿಸಾನ್ E-Kyc ನಿಮ್ಮ ಮೊಬೈಲ್ ನಲ್ಲಿ ಲಿಂಕ್ ಮಾಡಿರಿ..
ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ ಆಗಬೇಕಾದರೆ ಇ – ಕೆ ವೈ ಸಿ ಕಡ್ಡಾಯ ಮಾಡಲಾಗಿದೆ.
https://exlink.pmkisan.gov.in/aadharekyc.aspx
ಈ ಲಿಂಕ್ ಓಪನ್ ಆದಮೇಲೆ ಆಧಾರ್ ನಂಬರ್ ಅನ್ನು ನಮೂದಿಸಿ search ಮೇಲೆ ಒತ್ತಿರಿ.
ಮುಂದಿನ ಮುಖಪುಟದಲ್ಲಿ ನಿಮಗೆ ಆಧಾರ್ ಲಿಂಕ್ ನಲ್ಲಿರುವ ಮೊಬೈಲ್ ನಂಬರನ್ನು ನಮೂದಿಸಿ ನಂತರ ನಿಮ್ಮ ಆಧಾರ್ ನಂಬರ್ ಗೆ ಲಿಂಕ್ ಇರುವ ಮೊಬೈಲ್ ಗೆ ಬಂದಿರುವ ಒಟಿಪಿಯನ್ನು ಅಲ್ಲಿ ಹಾಕಿ ಇ-ಕೆ ವೈ ಸಿ ಆಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ನೋಡಿರಿ..
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅವಲೋಕನ
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಪಿಎಂ ಮೋದಿಯವರು ಪ್ರಾರಂಭಿಸಿದ ಅತ್ಯುತ್ತಮ ಸರ್ಕಾರಿ ಯೋಜನೆಗಳಲ್ಲಿ ಒಂದಾಗಿದೆ. ಇದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ಮತ್ತು ದೇಶದಲ್ಲಿ ಅವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದೆ. ಬಡ ರೈತರಿಗೆ ಆದಾಯವನ್ನು ಒದಗಿಸುವುದು ಮತ್ತು ಅವರಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಇದು ರೈತರಿಗೆ ಉತ್ತಮ ಯೋಜನೆಯಾಗಿದ್ದು, ಇದರ ಮೂಲಕ ವರ್ಷಕ್ಕೆ 6000 ರೂ. ಮೂರು ಕಂತುಗಳನ್ನು ರೈತರಿಗೆ ವರ್ಷದಲ್ಲಿ ನೀಡಲಾಗುತ್ತದೆ, ಪ್ರತಿ ಕಂತು ರೂ 2000. ಕಂತಿನ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ಯೋಜನೆಯು ರೈತರಿಗೆ ಹಣಕಾಸಿನ ನೆರವು ನೀಡುವುದಲ್ಲದೆ ಅವರ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಕೃಷಿ ಸುಸ್ಥಿರ ಅಭ್ಯಾಸಗಳಲ್ಲಿ ಹೂಡಿಕೆ ಮಾಡಲು ಸಹಾಯ ಮಾಡುತ್ತದೆ.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/BV4GiFXeLXJKfXFJFZSiGj
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.