The BPL card of such families was canceled in the month of December :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ರದ್ದಾಗಿರುವ ಬಿಪಿಎಲ್ ಕಾರ್ಡ್ ಬಗ್ಗೆ ತಿಳಿಯೋಣ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಅರ್ಥ ತಪ್ಪದೇ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ. ಈ ಲೇಖನವನ್ನು ತಪ್ಪದೆ ಪೂರ್ತಿಯಾಗಿ ಓದಿ. ಎಲ್ಲರಿಗೂ ಶೇರ್ ಮಾಡಿ🙏🏻.. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು BPL ಕಾರ್ಡ್ ಬಹಳ ಅವಶ್ಯಕವಾಗಿದೆ.

ಡಿಸೆಂಬರ್ ತಿಂಗಳಲ್ಲಿ ರದ್ದಾಗಿದೆ ಇಂತಹ ಕುಟುಂಬಗಳ BPL ಕಾರ್ಡ್

ಅನೇಕ ಜನರು ತಮ್ಮ ವಾಸ್ತವ ವಿಚಾರವನ್ನು ಮರೆಮಾಚಿ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಳ್ಳಲು BPL ಕಾರ್ಡ್ ಪಡೆದುಕೊಂಡಿದ್ದಾರೆ. ಇದೀಗ ಸರ್ಕಾರ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೌದು ಅನರ್ಹ ರೇಷನ್ ಕಾರ್ಡ್ (Ration Card) ಗಳನ್ನೂ ರದ್ದು ಪಡಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಆಹಾರ ಇಲಾಖೆಯ ಅಧಿಕಾರಿಗಳು ಈಗಾಗಲೇ ಪರಿಶೀಲನೆ ನೆಡೆಸಿ ಸುಮಾರು 4 ಲಕ್ಷ ಪಡಿತರ ಚೀಟಿಯನ್ನು ರದ್ದುಪಡಿಸಿದ್ದಾರೆ. ಒಂದು ವೇಳೆ ನಿಮ್ಮ ಕಾರ್ಡ್ ಇದೆ ತಿಂಗಳು ರದ್ದಾದರೆ ನಿಮಗೆ ಡಿಸೆಂಬರ್ ತಿಂಗಳ ಗೃಹ ಲಕ್ಷ್ಮಿ, ಅನ್ನಭಾಗ್ಯ ಹಣ ಜಮಾ ಆಗುದಿಲ್ಲ. ಹಾಗಾದರೆ ನೀವೀಗ ನಿಮ್ಮ ಕಾರ್ಡ್ ರದ್ದಾಗಿದೆಯೇ ಇಲ್ಲವೇ ಎಂದು ತಿಳಿದುಕೊಳ್ಳಲು ಈ ಕೆಳಗೆ ತೋರಿಸಿದ ಹಾಗೆ ಮಾಡಿರಿ,..

ಈ ಪಟ್ಟಿಯಲ್ಲಿ ಇರುವ ಎಲ್ಲರ ರೇಷನ್ ಕಾರ್ಡ್ ರದ್ದಾಗಿದೆ! ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled or suspended list ” ಇದರ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ

➡️ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಬರುತ್ತದೆ👇🏻..

ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿ 👇🏻https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ “village list” ಅಲ್ಲಿ ಒತ್ತಿರಿ

ನಂತರ ಅಲ್ಲಿ ಕಾಣುವ ಹಾಗೆ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ, ಹಳ್ಳಿಯನ್ನು,ಆಯ್ಕೆ ಮಾಡಿಕೊಂಡು Go ಮೇಲೆ ಕ್ಲಿಕ್ ಮಾಡಬೇಕು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಬರುತ್ತದೆ..

ಈ ಜಿಲ್ಲೆಗಳಲ್ಲಿ 4ನೇ ಕಂತಿನ ಗೃಹಲಕ್ಷ್ಮಿ ಹಣ ಸಂದಾಯವಾಗಿದೆ?

1 ಚಿತ್ರದುರ್ಗ

2 ಬೆಂಗಳೂರು

3 ಕೋಲಾರ

4 ಮಂಡ್ಯ

5 ಬೆಳಗಾವಿ

6. ಬಾಗಲಕೋಟೆ

7. ಧಾರವಾಡ

8. ಹಾಸನ

9. ಬಿಜಾಪುರ

10. ಉತ್ತರ ಕನ್ನಡ

11. ದಾವಣಗೆರೆ

12. ಗದಗ

13. ರಾಯಚೂರು

14. ಕಲಬುರಗಿ

15 ಮೈಸೂರು

ನಿಮ್ಮ ಖಾತೆಗೆ ಹಣ ಜಮೆಯಾಗಿರುವ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ 👇🀼/strong>􎰊
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ನಿಮ್ಮ ಖಾತೆಗೆ ಜಮೆ ಮಾಡಲಾಗಿದೆ. ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಪರಿಶೀಲಿಸಿಕೊಳ್ಳಲು ಕೆಳಕಂಡ ಲಿಂಕ್ ಅನ್ನು ಒತ್ತಿ👇..

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ ಹಾಗೂ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮಗೆ 2000 ರೂ ಅಲ್ಲಿ ನೀವು ನೋಡಬಹುದು

ಗೃಹ ಲಕ್ಷ್ಮಿ ಹಣ ಇನ್ನೂ ಜಮೆ ಆಗಿಲ್ಲವೇ ಕೂಡಲೇ ಈ ನಂಬರ್‌ಗೆ ಕರೆ ಮಾಡಿ 👇🏻

https://dwcd.karnataka.gov.in/page/Contact+us/Deputy+Directors/en

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಜಿಲ್ಲಾವಾರು ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು..

ಹಾಗಾಗಿ ಮುಂದಿನ ತಿಂಗಳಿನಿಂದ ಇನ್ನೂ ಒಂದಿಷ್ಟು ಫಲಾನುಭವಿಗಳು ಹಣ ಪಡೆದುಕೊಳ್ಳಲು ಸಾಧ್ಯವಾಗಬಹುದು.

ನಿಮಗೆ ಬೇಗನೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲು ತಕ್ಷಣವೇ ಇಂಡಿಯಾ ಪೋಸ್ಟ್ ಪೇಮೆಂಟ್ (IPPB) ಖಾತೆ ತೆರೆಯುವುದು. ಬಹಳ ಉತ್ತಮ ಸರಳವಾಗಿ ನಿಮ್ಮ ಖಾತೆಗೆ ಹಣ ಬರುತ್ತದೆ..

ಕರ್ನಾಟಕದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳು ಇವೆ. ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ.

ಪೋಸ್ಟ್ ಆಫೀಸ್ ನಲ್ಲಿ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಗೃಹಲಕ್ಷ್ಮಿ ಹಣ ಗೃಹಿಣಿಯರ ಖಾತೆಗೆ ಜಮಾ ಆಗಿರುವ ಉದಾಹರಣೆಗಳು ಇವೆ, ಹಾಗಾಗಿ ಬ್ಯಾಂಕ್ ಗಿಂತಲೂ ಪೋಸ್ಟ್ ಆಫೀಸ್ ಖಾತೆ ತೆರೆಯುವುದು ಉತ್ತಮ ಎಂದು ಲಕ್ಷ್ಮಿ ಹೆಬ್ಬಾಸ್ಕರ್ ತಿಳಿಸಿದ್ದಾರೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ರದ್ದಾಗಿರುವ ರೇಷನ್ ಕಾರ್ಡ್ ಪಟ್ಟಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *