Drought relief comes as per PM Kisan database :- ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ನಿಮಗೆ ಗೊತ್ತಿರುವ ಹಾಗೆ ಬರ ಪರಿಹಾರ ಹಣವನ್ನು ಎಲ್ಲ ರೈತರಿಗೆ ಹಾಕುತ್ತಿದ್ದಾರೆ ಅದರ ಪ್ರಕಾರ ಬರ ಪರಿಹಾರ ಹಣವನ್ನು ಯಾವ ರೈತರು ಪಿಎಂ ಕಿಸಾನ್ ಹಣ ಅವರಿಗೆ ಬರುತ್ತದೆ. ಖಂಡಿತವಾಗಿಯೂ ಅವರಿಗೆ ತಪ್ಪದೆ ಬರ ಪರಿಹಾರ ಹಣವನ್ನು ಹಾಕುತ್ತಾರೆ.
ದಯವಿಟ್ಟು ಈ ಲೇಖನವನ್ನು ತಪ್ಪದೇ ಸಂಪೂರ್ಣವಾಗಿ ಓದಿ 🙏🏻🙏🏻 ಬರ ಪರಿಹಾರ ಹಣ ಯಾರಿಗೆ ಬಂದಿದೆ ಯಾರಿಗೆ ಬಂದಿಲ್ಲ?? ಬರ ಪರಿಹಾರ ಹಣ ಬರಬೇಕಾದರೆ ಏನು ಮಾಡಬೇಕು?? ಎಲ್ಲ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ತಪ್ಪದೇ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ. 🙏🏻
ಸರ್ಕಾರದಿಂದ ಮೊದಲು ಪಿಎಂ ಕಿಸಾನ್ ಬಗ್ಗೆ ರೈತರಿಂದ ಮಾಹಿತಿ ಪಡೆದಿದ್ದಾರೆ ಅದೇ ಪಿಎಂ ಕಿಸಾನ್ ಡಾಟಾಬೇಸ್ ಅಡಿಯಲ್ಲಿ ರೈತರಿಗೆ ಹಣವನ್ನು ಖಾತೆಗೆ ಜಮೆ ಮಾಡುತ್ತಾರೆ.
ಇಂದಿನ ಲೇಖನದಲ್ಲಿ ನಾವು ರಾಜ್ಯ ಸರ್ಕಾರದಿಂದ ಜನವರಿ 5ನೇ ತಾರೀಕು 2024ರಂದು ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದ್ದು. ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿರುವ ಎಲ್ಲಾ ಮಾಹಿತಿಯ ಪ್ರಕಾರ ರೈತರ ಖಾತೆಗೆ ಹಣವನ್ನು ಜಮೆ ಮಾಡಲಾಗಿದೆ.
ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ನೀವು ನೀಡಿರುವ ಎಲ್ಲಾ ಮಾಹಿತಿಯು ಸರಿ ಇದೆ ಇಲ್ಲವೋ ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ.
ನೀವು ನಿಮ್ಮ ಹೊಲದ ಎಲ್ಲಾ ದಾಖಲೆಗಳನ್ನು ಮತ್ತು ಬ್ಯಾಂಕ್ ವಿವರಗಳನ್ನು ತಿಳಿಯಲು ಫ್ರೂಟ್ಸ್ ತಂತ್ರಾಂಶ ಬಳಸಿಕೊಂಡು ಚೆಕ್ ಮಾಡಿಕೊಳ್ಳಿ.
ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!
ನಿಮ್ಮ ಮೊಬೈಲ್ ನಲ್ಲಿ ಫ್ರೂಟ್ಸ್ ಜಾಲತಾಣದ ಅಡಿಯಲ್ಲಿ ನೀವು ನಿಮ್ಮ ಜಿಲ್ಲೆಯ ಎಲ್ಲಾ ವಿವರವನ್ನು ಹಾಕಿ ಕೆಳಗೆ ಕೊಟ್ಟಿರುವ ಎಲ್ಲಾ ಹಂತಗಳನ್ನು ತಪ್ಪದೇ ಪಾಲಿಸಿ, ಹಳ್ಳಿಯವರು ರೈತರ ಪಟ್ಟಿ ಬಿಡುಗಡೆಯಾಗಿದೆ ಅದರಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ.
ಅದೇ ರೀತಿ ಆಗಿ ನಿಮಗೆ ಕೆಳಗೆ ತೋರಿಸಿದ ಪಟ್ಟಿ ಪಿಎಂ ಕಿಸಾನ್ ಯೋಜನೆಯಲ್ಲಿ ನೊಂದಾಯಿತ ಗೊಂಡ ರೈತರ ಪಟ್ಟಿಯಾಗಿರುತ್ತದೆ ಅದೇ ರೀತಿ ಅದರ ಮೂಲಕ ರೈತರ ಖಾತೆಗೆ ಡಿಬಿಟಿ ಮುಖಾಂತರ ಹಣವನ್ನು ಹಾಕಲಾಗುತ್ತದೆ.
ನಿಮ್ಮ ಹೆಸರನ್ನು ಚೆಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ!👇🏻
➡️ ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿಕೊಂಡು. ವೀಕ್ಷಿಸು ಇದರ ಮೇಲೆ ಕ್ಲಿಕ್ ಮಾಡಿರಿ..
ಆ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಅಂತಹ ರೈತರಿಗೆ ಯಾವುದೇ ಕಾರಣಗಳಿಲ್ಲದೆ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ.
ಹಂತ 2) :- ಅದೇ ರೀತಿಯಾಗಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬರ ಪರಿಹಾರ ಹಣದ ಬಗ್ಗೆ ಮಾಹಿತಿ ಪಡೆಯಿರಿ.. ಈಗಾಗಲೇ ನಿಮಗೆ ತಿಳಿದ ಹಾಗೆ ಫ್ರೂಟ್ಸ್ ಐಡಿಯನ್ನು ಎಲ್ಲ ರೈತರಿಗೆ ಕಡ್ಡಾಯವಾಗಿ ಮಾಡಿದೆ. ಕೇವಲ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸುವುದರ ಮೂಲಕ ನಿಮ್ಮ ಫ್ರೂಟ್ಸ್ ಐ ಡಿ ಜನರೇಟ್ ಆಗಿದಿಯೋ ಇಲ್ಲವೋ ನಿಮ್ಮ Data ಸ್ಥಿತಿಯನ್ನು ಅಲ್ಲೇ ತಿಳಿಯಿರಿ…
Step 1:- ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಅಲ್ಲಿ ನಮೂದಿಸಿ ಸರ್ಚ(search) ಬಟನ್ ಮೇಲೆ ಒತ್ತಬೇಕು..
https://fruitspmk.karnataka.gov.in/MISReport/GetDetailsByAadhaar.aspx
Step 2:- ಅದೇ ರೀತಿಯಾಗಿ ನಿಮಗೆ ಕೆಳಗೆ ತೋರಿಸುವ ಎಫ್ ಐ ಡಿ ನಂಬರ್ ಇದ್ದರೆ ಮಾತ್ರ ನಿಮ್ಮ data ಸ್ಥಿತಿ ಸರಿಯಾಗಿರುತ್ತದೆ, ನಿಮ್ಮ ಎಫ್ ಐ ಡಿ ತಪ್ಪಿದ್ದಲ್ಲಿ ನಿಮಗೆ ರೆಕಾರ್ಡ್ ನಾಟ್ ಫೌಂಡ್(Record not found) ಎಂದು ಬರುತ್ತದೆ.. ಅಂತಹ ರೈತರಿಗೆ ಬರ ಪರಿಹಾರ ಹಣ ಜಮಯ ಆಗುವುದಿಲ್ಲ ನೀವು ತಪ್ಪದೆ ನಿಮ್ಮ ಹತ್ತಿರದಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಯನ್ನು ಬೇಟಿಯಾಗಿ ನಿಮ್ಮ ಅಗತ್ಯ ದಾಖಲೆಗಳ ಮೂಲಕ ನಿಮ್ಮ ಫ್ರೂಟ್ಸ್ ಐಡಿ ಯನ್ನು ಜನರೇಟ್ ಮಾಡಿಕೊಳ್ಳಿ ನಂತರ ನಿಮಗೆ ಬರ ಪರಿಹಾರ ಹಣವನ್ನು ಹಾಕಲಾಗುತ್ತದೆ.
ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿರಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್
ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ..
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ
ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status ) ಮೇಲೆ ಕ್ಲಿಕ್ ಮಾಡಿ..
ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ..
ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ..
ಬರ ಪರಿಹಾರದ ಹಣ ಇನ್ನೂ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿಯಲ್ಲಿ ಜಮೆ ಆಗಿರುವ ಹಣದ ಸ್ಟೇಟಸ್ ಅನ್ನು ಈ ಕೆಳಕಂಡಂತೆ ನೀವು ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು..
ಅದೇ ರೀತಿಯಾಗಿ ರೈತಶಕ್ತಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಡೀಸೆಲ್ ಸಬ್ಸಿಡಿ ಯೋಜನೆಯ ಅಡಿ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೋಡಬಹುದು.
ಮುಂದಿನ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಬಹುದು..
ಅದೇ ರೀತಿಯಾಗಿ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮ ಆಗಿರುವುದನ್ನು ನೀವು ಅಲ್ಲಿ ನೋಡಬಹುದು..
ನಾವು ಈ ಮೇಲೆ ಕಾಣಿಸಿದ ಎಲ್ಲ ಮಾಹಿತಿಯು ಸರಿಯಾಗಿದ್ದು ಸರ್ಕಾರದ ಅಡಿ ಬರುವ ಎಲ್ಲಾ ಯೋಜನೆಗಳ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಸರಳವಾಗಿ ನೀವು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ತಪ್ಪದೆ ತಿಳಿಯಿರಿ(Highlight’s) :-
1) ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಫ್ರೂಟ್ಸ್ ಐ ಡಿ ಸ್ಟೇಟಸ್ ಅನ್ನು ತಿಳಿದುಕೊಳ್ಳಿ??
2) ಮೊಬೈಲ್ ನಲ್ಲಿ ಎಫ್ ಐಡಿಯನ್ನು ಹೇಗೆ ನೊಂದಣಿ ಮಾಡಿಕೊಳ್ಳುವುದು ತಿಳಿಯಿರಿ??
3) ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಫ್ರೂಟ್ಸ್ ಐಡಿಗೆ ಲಿಂಕ್ ಆಗಿದೆ??.ಎಂದು ನೋಡಿರಿ
4) ನಿಮಗೆ ಬರ ಪರಿಹಾರ ಬರುತ್ತದೆ ಇಲ್ಲವೋ ಈ ಪಟ್ಟಿಯಲ್ಲಿ ಚೆಕ್ ಮಾಡಿಕೊಳ್ಳಿ..
5) ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮಗೆ ಪರಿಹಾರ ಹಣ ಬರುತ್ತದೆ?? NPCI active ಎಂದು ಇರಬೇಕು..
ಬೆಂಗಳೂರು: ಬರ ಪರಿಹಾರ ಪಡೆಯುವುದಕ್ಕೆ ರೈತರ ಗುರುತಿನ ಚೀಟಿ (FID) ಕಡ್ಡಾಯವಾಗಿದೆ. ಈ ಗುರುತಿನ ಚೀಟಿ ಪಡೆಯಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿಯನ್ನು ನಮೂದಿಸಿ FID ಪಡೆಯುವುದು ಕಡ್ಡಾಯ. ಒಂದು ವೇಳೆ ನಮೂದಿಸದ ರೈತರಿಗೆ ಬರ ಪರಿಹಾರ ಸಿಗುವುದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಪ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವುದಕ್ಕೆ ಅವಕಾಶ ನೀಡಲಾಗಿದೆ.
1)➡️ ಆಧಾರ್ ನಂಬರ್ ಹಾಕಿ ನಿಮ್ಮ FID ಸ್ಟೇಟಸ್ ತಿಳಿದುಕೊಳ್ಳಿ👇🏻 ನಿಮ್ಮ ಎಫ್ ಐ ಡಿ ಜನರೇಟ್ ಆಗಿದೆಯೋ ಇಲ್ಲವೋ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…
ಈವರೆಗೆ ಎಫ್ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.
➡️ 2) ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ??
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.
ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.
➡️ 3) ನಿಮ್ಮ ಹೊಲದ ಎಲ್ಲಾ ಸರ್ವೆ ನಂಬರನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿ. ತಪ್ಪದೇ ಬರ ಪರಿಹಾರವನ್ನು ಪಡೆಯಿರಿ. ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಯಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻👇🏻
https://fruits.karnataka.gov.in/OnlineUserLogin.aspx
ನಂತರ ನೀವು ಸಿಟಿಜನ್ ರಿಜಿಸ್ಟ್ರೇಷನ್ ಆಯ್ಕೆ ಮಾಡಿಕೊಂಡು.
➡️ ಅದೇ ರೀತಿಯಾಗಿ ನೀವು ಅಲ್ಲಿ ಕಾಣುವ (registration status) ಮೇಲೆ ಕ್ಲಿಕ್ ಮಾಡಿದರೆ
ನಿಮ್ಮ ಹೊಲದ ಇಷ್ಟು ಸರ್ವೇ ನಂಬರ್ ಗಳು ಅಲ್ಲಿ ನೋಂದಣಿ ಯಾಗಿವೆ ಎಂಬ ಮಾಹಿತಿ ನಿಮಗೆ ಸಿಗುತ್ತದೆ.
ಒಂದು ವೇಳೆ ನಿಮ್ಮ ಹೊಲ 7 ಎಕರೆ ಇದ್ದಲ್ಲಿ ನೀವು ಕೇವಲ ಎರಡು ಎಕರೆ ನೊಂದಣಿ ಮಾಡಿದರೆ ನಿಮಗೆ ಬರ ಪರಿಹಾರವಾಗಿ ಎರಡು ಎಕರೆಗೆ ಸೀಮಿತವಾದ ಹಣ ಅಷ್ಟೇ ಬರುತ್ತದೆ. ಹಾಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೀವು ತಪ್ಪದೆ ನಿಮ್ಮ ಹೊಲದ ಸಂಪೂರ್ಣ ಮಾಹಿತಿಯನ್ನು ನೋಂದಣಿ ಮಾಡಬೇಕು.
ಒಂದು ವೇಳೆ ನಿಮ್ಮ ಹೊಲ 8 ಅಥವಾ 10 ಎಕರೆ ಇದ್ದು ನೀವು ಕೇವಲ ಎರಡು ಎಕರೆ ಹೊಲವನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿದರೆ ನಿಮಗೆ ಕೇವಲ ಎರಡು ಎಕರೆಗೆ ಸೀಮಿತವಾದ ಬರ ಪರಿಹಾರದ ಹಣವನ್ನು ಹಾಕುತ್ತಾರೆ. ಆದಕಾರಣ ನಿಮ್ಮ ಸರ್ವೇ ನಂಬರ್ ಗಳನ್ನು ತಪ್ಪದೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿ. ನಿಮ್ಮ ಎಷ್ಟು ಸರ್ವೇ ನಂಬರ್ ಗಳು ಫ್ರೂಟ್ಸ್ ಅಡಿಯಲ್ಲಿ ದಾಖಲಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ. ದಯವಿಟ್ಟು ಬರ ಪರಿಹಾರವನ್ನು ಪಡೆಯಿರಿ..
➡️ 4) ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮಗೆ ಪರಿಹಾರ ಹಣ ಬರುತ್ತದೆ 🙏🏻??
NPCI active ಎಂದು ಇದ್ದರೆ ಮಾತ್ರ ಸರ್ಕಾರದಿಂದ ಬರುವ ಪಿ ಎಂ ಕಿಸಾನ್, ಬೆಳೆ ವಿಮೆ ಪರಿಹಾರ, ಹಾಗೂ ಬರ ಪರಿಹಾರ ಹಣ ಬರುತ್ತದೆ. ಇಲ್ಲವಾದಲ್ಲಿ ನಿಮಗೆ ಯಾವುದೇ ತರಹದ ಹಣ ಬರುವುದಿಲ್ಲ…
ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.
ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻
https://landrecords.karnataka.gov.in/PariharaPayment/
ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ
🌱ಬರ ಪರಿಹಾರ ಹಣ!
➡️ ಹಳ್ಳಿ ವಾರು ರೈತರ ಪಟ್ಟಿ ಬಿಡುಗಡೆ!
➡️ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬರುತ್ತದೆ ಬರ ಪರಿಹಾರ ಹಣ 👇🏻
ನಿಮ್ಮ ಹೆಸರನ್ನು ಚೆಕ್ ಮಾಡಿಕೊಡಲು ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻 https://krushivahini.com/2024/01/13/drought-relief-village-wise-farmers-list-released/