Check FID linked Survey number status in mobile
ನಿಮ್ಮ ಮೊಬೈಲ್ ನಲ್ಲಿಯೇ ಎಫ್ ಐ ಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
Farmer, we feed the world🌱
ನಿಮ್ಮ ಮೊಬೈಲ್ ನಲ್ಲಿಯೇ ಎಫ್ ಐ ಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
Check your FID in mobile :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ(FID Portal) ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ., (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ ದಾಖಲೆಯಾಗಿ…