Monsoon crop insurance 2024-25 :- ನಮಸ್ಕಾರ ಆತ್ಮೀಯ ರೈತ ಬಾಂಧವರಿಗೆ ಇಂದಿನ ಲೇಖನದಲ್ಲಿ ನಾವು ರೈತರಿಗೆ ಸರ್ಕಾರದಿಂದ ಸಿಗುವ ಯೋಜನೆಯಾದ ಬೆಳೆ ವಿಮೆ ಹಣದ ಬಗ್ಗೆ ಚರ್ಚೆ ಮಾಡೋಣ!
ಹೌದು ರೈತರಿಗೆ ನಿಮಗೆ ತಿಳಿದ ಹಾಗೆ ರೈತರಿಗೆ ಬೆಳೆವಿಮೆಯ ಹಣ ಬರುತ್ತದೆ. ರೈತರಿಗೆ 2024 25 ನೇ ಸಾಲಿನ ಮುಂಗಾರು ಬೆಳೆಗಳಿಗೆ ಬೆಳೆ ವಿಮೆಯನ್ನು ನೊಂದಣಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ಈಗಾಗಲೇ ತಿಳಿಸಿದೆ!
ಮುಂಗಾರು ಬೆಳೆಗಳಿಗೆ ಬೆಳೆ ವಿಮೆಯನ್ನು ಯಾವ ಜಿಲ್ಲೆಯ ರೈತರು ಯಾವ ದಿನಾಂಕದಂದು ಕಟ್ಟಬೇಕು ಎಂಬ ಪಟ್ಟಿ ಇಲ್ಲಿದೆ!
ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..
https://samrakshane.karnataka.gov.in
ವರ್ಷ ಹಾಗೂ ಋತು ಆಯ್ಕೆ ಮಾಡಿ
ವರ್ಷ:2024-25
ಋತು:kharif /ಮುಂಗಾರಿ
ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ
https://samrakshane.karnataka.gov.in/Premium/CheckStatusMain_aadhaar.aspx
ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.
💚🌱 ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻
https://samrakshane.karnataka.gov.in/HomePages/frmKnowYourInsCompany.aspx
ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻
Bajaj allianz GIC
SBI General Insurance
Future general India Insurance Company
HDFC ergo General Insurance Company Limited
Universal sompo GIC
SBI General Insurance
Agriculture insurance company of India
ICICI Lombard GIC
ಬೆಳೆ ವಿಮೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ಈ ಕೆಳಗಿನಂತಿವೆ
1) ಮೊದಲಿಗೆ ರೈತರ ಜಮೀನಿನ ಪಹಣಿ ಪತ್ರ
2) ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
3) ರೈತರ ಆಧಾರ್ ಕಾರ್ಡ್
4) ಫ್ರೂಟ್ಸ್ ಐಡಿ ನಂಬರ್
ಅದೇ ರೀತಿಯಾಗಿ ನಿಮಗೆ ಬೆಳೆಗಳಿಗೆ ವಿಮೆ ನೊಂದಣಿ ಯಾಗಲಿದೆ ಹಾಗೂ ಯಾವ ಬೆಳೆಗೆ ಎಷ್ಟು ಹಣ ಸಿಗಲಿದೆ??
ನಿಮಗೆ ತಿಳಿದಿರುವ ಹಾಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬರುವ ಮುಸುಕಿನ ಜೋಳ ಬತ್ತ ಅದೇ ರೀತಿಯಾಗಿ ಹೋಬಳಿ ಮಟ್ಟದಲ್ಲಿ ತೊಗರಿ ಹುರಳಿ ಸೂರ್ಯಕಾಂತಿ ಎಳ್ಳು ಹತ್ತಿ, ಈರುಳ್ಳಿ ಮೆಣಸಿನಕಾಯಿ ನೆಲಗಡಲೆ ಮುಂತಾದ ಬೆಳೆಗಳಿಗೆ ವಿಮೆಯನ್ನು ನೀವು ಮಾಡಿಸಿ ಬಹುದು.
ಬೆಳೆ ವಿಮೆಯನ್ನು ಮಾಡಿಸುವ ಕುರಿತು ನಿಮಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಇಲ್ಲವಾದಲ್ಲಿ ನಿಮ್ಮ ಜಿಲ್ಲೆಯ ಬೆಳೆವಿಮೆ ಕಂಪನಿ ಸಿಬ್ಬಂದಿ ತಪ್ಪಿದಲ್ಲಿ ಕೃಷಿ ನಿರ್ದೇಶಕರ ಕಚೇರಿಗೆ ಹೋಗಿ ಭೇಟಿ ನೀಡಿ ಅಲ್ಲಿ ಸಂಪೂರ್ಣ ವಿವರವನ್ನು ಪಡೆದುಕೊಳ್ಳಿ 🙏🏻💚🌱
ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.