Crop insurance is credited to farmers accounts :- ನಮಸ್ಕಾರ ಆತ್ಮೀಯ ರೈತಬಾಂಧವರೇ ಇಂದಿನ ಲೇಖನದಲ್ಲಿ ನಾವು 2023 24 ನೇ ಸಾಲಿನ ಬೆಳೆ ವಿಮೆ ರೈತರ ಖಾತೆಗೆ ಜಮೆ ಆಗಿರುವ ಬಗ್ಗೆ ತಿಳಿಯೋಣ..

ಹೌದು ರೈತರಿ ನಿಮಗೆ ತಿಳಿದಿರುವ ಹಾಗೆ ಮುಂಗಾರು ಹಂಗಾಮಿನಲ್ಲಿ ಬೆಳೆಯುಮೆ ಮಾಡಿಸಿದ ಎಲ್ಲಾ ರೈತರಿಗೆ ಬೆಳೆ ವಿಮೆಯ ಹಣವನ್ನು ಜಮೆ ಮಾಡಲಾಗಿದೆ.

ಎಲ್ಲಾ ಬೆಳೆ ವಿಮೆ ಮಾಡಿಸಿದ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಬೆಳೆ ವಿಮೆ ಹಣವನ್ನು ಹಾಕಲಾಗಿದೆ.

ಹೌದು, ಒಟ್ಟಾರೆ 88,644 ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 101.619 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ ಹಂತದಲ್ಲಿ ಎಷ್ಟು ಬೆಳೆ ವಿಮೆ ಹಣ ಬಿಡುಗಡೆ?

👉🏻ಬೆಳೆ ಕಟಾವು ಆಧಾರದ ಮೇಲೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬಿನ್ ಹಾಗೂ ತೊಗರಿ ಬೆಳೆಗಳಿಗೆ ಜಿಲ್ಲೆಯ 69,829 ರೈತರ ಬ್ಯಾಂಕ್ ಖಾತೆಗೆ 94.558 ಕೋಟಿ ರೂಪಾಯಿ,

👉🏻ಸ್ಥಳೀಯ ಪ್ರಕೃತಿ ವಿಕೋಪದಡಿ 18,433 ರೈತರ ಬ್ಯಾಂಕ್ ಖಾತೆಗೆ 6.242 ಕೋಟಿ ರೂ ವಿಮೆ ಮೊತ್ತ

👉🏻ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ ಘಟಕದ ಅಡಿಯಲ್ಲಿ 382 ರೈತರ ಬ್ಯಾಂಕ್ ಖಾತೆಗೆ 81.927 ಲಕ್ಷ ರೂ ವಿಮೆ ಮೊತ್ತ ಪಾವತಿಸಲಾಗಿದೆ. ಅದೇ ರೀತಿ ಒಟ್ಟು 88,644 ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 101.619 ಕೋಟಿ ರೂ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ.

ಇದನ್ನು ಓದಿರಿ 🙏🏻:- ಪಿ ಎಂ ಕಿಸಾನ್ 17 ನೆ ಕಂತಿನ ಹಣ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಹಣ ಬರುತ್ತದೆ 👇🏻

https://krushivahini.com/2024/06/12/pm-kisan-17th-installment-status-check/

ಕಳೆದ ವರ್ಷ 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ 1,62,071 ರೈತರಿಗೆ 1,86,850 ಹೆಕ್ಟರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೊಂದಾಯಿತಗೊಂಡಿದ್ದು. ಅದರಲ್ಲಿ ವಿಮಾ ಸಂಸ್ಥೆಯಿಂದ 160.30 ಕೋಟಿ ರೂ ಹಾಕಲಾಗಿದೆ.

👉🏻🌱ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ??

ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif/ಮುಂಗಾರು

➡️ ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.

➡️ ನಿಮ್ಮ ಹೊಲದ ಸರ್ವೆ ನಂಬರ್ ನಮೂದಿಸಿ ನಿಮಗೆ ಎಷ್ಟು ಬೆಳವಿನೆ ಹಣ ಬಂದಿದೆ ಇಲ್ಲಿ ನೋಡಿ??

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ..

https://samrakshane.karnataka.gov.in/HomePages/AppliOnSurveyNos.aspx

➡️ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx

ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻

Bajaj allianz GIC

SBI General Insurance

Future general India Insurance Company

HDFC ergo General Insurance Company Limited

Universal sompo GIC

SBI General Insurance

Agriculture insurance company of India

ICICI Lombard GIC

ಇದನ್ನು ಓದಿರಿ :- ರೈತರಿಗೆ ಗುಡ್ ನ್ಯೂಸ್! ರೈತರಿಗೆ 3000 ರೂ ಬರ ಪರಿಹಾರ ಹಣ ಜಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರುತ್ದೆ..👇🏻https://krushivahini.com/2024/06/12/government-providing-3000-as-crop-loss-compensation/

👉🏻 ನಿಮ್ಮ ಮೊಬೈಲ್ ನಲ್ಲಿ ನಿಮಗೆ ಎಷ್ಟು ಬೆಲೆಯನ್ನು ಹಣ ಬರುತ್ತದೆ ಎಂಬುದನ್ನು ಚೆಕ್ ಮಾಡಿಕೊಳ್ಳಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://samrakshane.karnataka.gov.in/Premium/Premium_Chart.aspx

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ನಿಮ್ಮ ಬೆಳೆ ಯಾವುದು ಬೆಳೆಯ ವಿಸ್ತೀರ್ಣ ಎಷ್ಟು? ಎಲ್ಲವನ್ನೂ ಅಲ್ಲಿ ಆಯ್ಕೆ ಮಾಡಿಕೊಂಡು ನಂತರ premium check (ಪ್ರೈಮಿಯಂ ರಿಪೋರ್ಟ್ ) ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಎಷ್ಟು ಬೆಳೆ ವಿಮೆ ಹಣ ಬರುತ್ತದೆ ಎಂದು ತಿಳಿಯುತ್ತದೆ…

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ಇದನ್ನು ಓದಿರಿ :- ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ನೊಂದಣಿ ಆರಂಭವಾಗಿದೆ 🙏🏻 ಯಾವ ಬೆಳೆಗಳಿಗೆ ನೋಂದಣಿ ಆರಂಭವಾಗಿವೆ ಫಸಲ್ ಭೀಮಾ ಯೋಜನೆ ಅಡಿ ನೋಂದಣಿ ಮಾಡಿಕೊಳ್ಳಬೇಕಾದ ಅಗತ್ಯ ದಾಖಲೆಗಳು✨👇🏻
https://krushivahini.com/2024/06/13/farmers-informed-to-register-under-the-pradhan-mantri-crop-insurance-scheme/
💜💙💚🌱

Leave a Reply

Your email address will not be published. Required fields are marked *