Pm kisan 17th installment status check :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ರೈತರ ಖಾತೆಗೆ ಜಮೆಯಾಗಿದೆ ಅದರ ಬಗ್ಗೆ ಇರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಪಿಎಂ ಕಿಸಾನ್‌ನ 17 ನೇ ಕಂತು ಈಗಾಗಲೇ ರೈತರಿಗೆ ನೀಡಲಾಗಿದ್ದು, ಈಗ ಅವರು 17 ನೇ ಕಂತುಗಾಗಿ ಕಾಯುತ್ತಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತು ರೈತರಿಗೆ ಯಾವಾಗ ಬಿಡುಗಡೆಯಾಗುತ್ತದೆ? ಪ್ರಸ್ತುತ ಅಧಿಸೂಚನೆಗಳಿಂದ, ಪಿಎಂ ಕಿಸಾನ್‌ನ 17 ನೇ ಕಂತನ್ನು ಜೂನ್ 2024 ರಲ್ಲಿ ರೈತರಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿದಿದೆ..

ಸರ್ಕಾರದ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಯಡಿ 17ನೇ ಕಂತಿನ ಹಣ 9.3 ಕೋಟಿ ರೈತರಿಗೆ ದಿನಾಂಕ 10 ರಂದು ನೇರ ನಗದು ವರ್ಗಾವಣೆಯ ಮೂಲಕ ರೈತರ ಖಾತೆಗೆ ಜಮೆಯಾಗಿದೆ.

ವಿಶೇಷವಾದ ಮಾಹಿತಿ ಏನೆಂದರೆ, 17ನೇ ಕಂತಿನ ಹಣ ಬಿಡುಗಡೆ ಆದೇಶಕ್ಕೆ ಸಹಿ ಹಾಕಿದ ಬಳಿಕ ಅಧಿಕೃತವಾಗಿ ಬಿಡುಗಡೆಯಾಗಿರುವ 9.3 ಕೋಟಿ ರೈತರಿಗೆ 200 ಕೋಟಿ ಹಣವನ್ನು ಹಂಚಿಕೆ ಮಾಡಲಾಗುವುದೆಂದು ತಿಳಿಸಲಾಗಿದೆ.

ಅದೇ ರೀತಿಯಾಗಿ ಯಾವೆಲ್ಲ ರೈತರಿಗೆ 17ನೇ ಕಂತಿನ 2000 ಹಣ ಜಮೆಯಾಗಿದೆ. 17ನೇ ಕಂತಿನ ಹಣ ಪಡೆಯಲು ರೈತರ ಪಟ್ಟಿ ಮೊಬೈಲ್ ನಲ್ಲಿ ಹೇಗೆ ನೋಡಬೇಕು??

ಈ ದಿನ ಬರಲಿದೆ ರೈತರ ಖಾತೆಗೆ ಹಣ..

17ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??

ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻

1) ಮೊದಲಿಗೆ 17ನೇ ಕಂತಿನ ರೈತರ ಪಟ್ಟಿ ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ

beneficiary list ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು

https://pmkisan.gov.in/Rpt_BeneficiaryStatus_pub.aspx

2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂಕಿಸಾನ್ ಹಣ ಬರುವುದಿಲ್ಲ..

ಪಿಎಂ ಕಿಸಾನ್ ಅರ್ಹ ಫಲಾನುಭವಿಗಳು e-kyc ಮಾಡುವುದು ಕಡ್ಡಾಯ! ಈ ಕೆಳಗೆ ತೋರಿಸಿದ ಹಾಗೆ ನಿಮ್ಮ ಮೊಬೈಲ್ ನಲ್ಲಿಯೇ ಈ ಕೆವೈಸಿ ಅಪ್ಡೇಟ್ ಮಾಡಿ.

ಪಿ ಎಂ ಕಿಸಾನ್ E-Kyc ನಿಮ್ಮ ಮೊಬೈಲ್ ನಲ್ಲಿ ಲಿಂಕ್ ಮಾಡಿರಿ..

ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ ಆಗಬೇಕಾದರೆ ಇ – ಕೆ ವೈ ಸಿ ಕಡ್ಡಾಯ ಮಾಡಲಾಗಿದೆ.

https://exlink.pmkisan.gov.in/aadharekyc.aspx

ಈ ಲಿಂಕ್ ಓಪನ್ ಆದಮೇಲೆ ಆಧಾರ್ ನಂಬರ್ ಅನ್ನು ನಮೂದಿಸಿ search ಮೇಲೆ ಒತ್ತಿರಿ.

ಮುಂದಿನ ಮುಖಪುಟದಲ್ಲಿ ನಿಮಗೆ ಆಧಾರ್ ಲಿಂಕ್ ನಲ್ಲಿರುವ ಮೊಬೈಲ್ ನಂಬರನ್ನು ನಮೂದಿಸಿ ನಂತರ ನಿಮ್ಮ ಆಧಾರ್ ನಂಬರ್ ಗೆ ಲಿಂಕ್ ಇರುವ ಮೊಬೈಲ್ ಗೆ ಬಂದಿರುವ ಒಟಿಪಿಯನ್ನು ಅಲ್ಲಿ ಹಾಕಿ ಇ-ಕೆ ವೈ ಸಿ ಆಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ನೋಡಿರಿ..

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅವಲೋಕನ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಪಿಎಂ ಮೋದಿಯವರು ಪ್ರಾರಂಭಿಸಿದ ಅತ್ಯುತ್ತಮ ಸರ್ಕಾರಿ ಯೋಜನೆಗಳಲ್ಲಿ ಒಂದಾಗಿದೆ. ಇದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ಮತ್ತು ದೇಶದಲ್ಲಿ ಅವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದೆ. ಬಡ ರೈತರಿಗೆ ಆದಾಯವನ್ನು ಒದಗಿಸುವುದು ಮತ್ತು ಅವರಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಇದು ರೈತರಿಗೆ ಉತ್ತಮ ಯೋಜನೆಯಾಗಿದ್ದು, ಇದರ ಮೂಲಕ ವರ್ಷಕ್ಕೆ 6000 ರೂ. ಮೂರು ಕಂತುಗಳನ್ನು ರೈತರಿಗೆ ವರ್ಷದಲ್ಲಿ ನೀಡಲಾಗುತ್ತದೆ, ಪ್ರತಿ ಕಂತು ರೂ 2000. ಕಂತಿನ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ಯೋಜನೆಯು ರೈತರಿಗೆ ಹಣಕಾಸಿನ ನೆರವು ನೀಡುವುದಲ್ಲದೆ ಅವರ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಕೃಷಿ ಸುಸ್ಥಿರ ಅಭ್ಯಾಸಗಳಲ್ಲಿ ಹೂಡಿಕೆ ಮಾಡಲು ಸಹಾಯ ಮಾಡುತ್ತದೆ.

ಈ ದಿನ ಬರಲಿದೆ 17ನೇ ಕಂತಿನ ಹಣ 2024

ಪಿ ಎಂ ಕಿಸಾನ್ ಹಣ ಜೂನ್ 10 2018 ರಂದು ಬಿಡುಗಡೆಯಾಗಿದೆ. ಜೂನ್ 2024 ತಿಂಗಳ ಕೊನೆಯ ವಾರದವರೆಗೂ ಹಣ ಜಮೆಯಾಗುತ್ತದೆ..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತತ್ತಿ

https://chat.whatsapp.com/D6bfj7BBl7lLxTGZOcd2Mh

ಪಿ ಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಪಿ ಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ಇದನ್ನು ಓದಿರಿ :- ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ನೊಂದಣಿ ಆರಂಭವಾಗಿದೆ 🙏🏻 ಯಾವ ಬೆಳೆಗಳಿಗೆ ನೋಂದಣಿ ಆರಂಭವಾಗಿವೆ ಫಸಲ್ ಭೀಮಾ ಯೋಜನೆ ಅಡಿ ನೋಂದಣಿ ಮಾಡಿಕೊಳ್ಳಬೇಕಾದ ಅಗತ್ಯ ದಾಖಲೆಗಳು✨👇🏻
https://krushivahini.com/2024/06/13/farmers-informed-to-register-under-the-pradhan-mantri-crop-insurance-scheme/
💜💙💚🌱

Leave a Reply

Your email address will not be published. Required fields are marked *