Bele parihara payment status :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ಲೇಖನದಲ್ಲಿ ನಾವು ಬೆಳೆ ಪರಿಹಾರ ಹಣವನ್ನು ಆಧಾರ್ ಸಂಖ್ಯೆಯನ್ನು ಹಾಕಿ ಹೇಗೆ ಮೊಬೈಲ್ ನಲ್ಲಿ ತಿಳಿಯಬಹುದು ಎಂದು ನೋಡೋಣ..
ಮೊದಲಿಗೆ ಕೆಳಗೆ ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮುಂದೆ ಕಾಣುವ ಮುಖಪುಟದಲ್ಲಿ ಬರುವ ಹಾಗೆ ಎಲ್ಲಾ ಮಾಹಿತಿಯನ್ನು ನಮೂದಿಸಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಚೆಕ್ ಮಾಡಿಕೊಳ್ಳಿ 👇🏻👇🏻
ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻
https://landrecords.karnataka.gov.in/PariharaPayment/
ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ…
ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಬೆಳೆ ಪರಿಹಾರ ಹಣ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ಪರಿಹಾರ ಹಣ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
ಇದನ್ನು ಓದಿರಿ :- 🌱ಪಿ ಎಮ್ ಕಿಸಾನ್ 17ನೇ ಕಂತಿನ ಹಣ ಈ ಪಟ್ಟಿಯಲ್ಲಿ ಇರುವವರಿಗೆ ಬರುವುದಿಲ್ಲ 👇🏻
➡️ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ ✨
https://krushivahini.com/2024/06/14/is-pm-kisan-17th-installment-credited/
💙💜💚🌱