Is PM Kisan 17th installment credited :- ನಮಸ್ಕಾರ ಆತ್ಮೀಯ ರೈತ ಬಾಂಧವರೇ,ಇಂದಿನ ಲೇಖನದಲ್ಲಿ ನಾವು ಪಿ ಎಂ ಕಿಸಾನ್ ಹಣ ಯಾರಿಗೆ ಬರುವುದಿಲ್ಲ ಎಂಬುದರ ಬಗ್ಗೆ ತಿಳಿಯೋಣ!

➡️ ಪಿ ಎಂ ಕಿಸಾನ್ ಹಣ ಈ ಪಟ್ಟಿಯಲ್ಲಿ ಇದ್ದ ರೈತರಿಗೆ ಬರುವುದಿಲ್ಲ?

➡️ ಪಿ ಎಂ ಕಿಸಾನ್ ಹಣ ಬರಬೇಕಾದರೆ ಈ ಕೆಲಸ ಕಡ್ಡಾಯ,,!

ಪಿಎಂ ಕಿಸಾನ್ ಅರ್ಹ ಫಲಾನುಭವಿಗಳು e-kyc ಮಾಡುವುದು ಕಡ್ಡಾಯ! ಈ ಕೆಳಗೆ ತೋರಿಸಿದ ಹಾಗೆ ನಿಮ್ಮ ಮೊಬೈಲ್ ನಲ್ಲಿಯೇ ಈ ಕೆವೈಸಿ ಅಪ್ಡೇಟ್ ಮಾಡಿ.

ಪಿ ಎಂ ಕಿಸಾನ್ E-Kyc ನಿಮ್ಮ ಮೊಬೈಲ್ ನಲ್ಲಿ ಲಿಂಕ್ ಮಾಡಿರಿ..

ದಯವಿಟ್ಟು ಈ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ತಪ್ಪದೆ ಓದಿ!

ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ ಆಗಬೇಕಾದರೆ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ.

https://exlink.pmkisan.gov.in/aadharekyc.aspx

ಈ ಲಿಂಕ್ ಓಪನ್ ಆದಮೇಲೆ ಆಧಾರ್ ನಂಬರ್ ಅನ್ನು ನಮೂದಿಸಿ search ಮೇಲೆ ಒತ್ತಿರಿ..

ಮುಂದಿನ ಮುಖಪುಟದಲ್ಲಿ ನಿಮಗೆ ಆಧಾರ್ ಲಿಂಕ್ ನಲ್ಲಿರುವ ಮೊಬೈಲ್ ನಂಬರನ್ನು ನಮೂದಿಸಿ ನಂತರ ನಿಮ್ಮ ಆಧಾರ್ ನಂಬರ್ ಗೆ ಲಿಂಕ್ ಇರುವ ಮೊಬೈಲ್ ಗೆ ಬಂದಿರುವ ಒಟಿಪಿಯನ್ನು ಅಲ್ಲಿ ಹಾಕಿ ಇ-ಕೆ ವೈ ಸಿ ಆಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ನೋಡಿರಿ..

17ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??

ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻

1) ಮೊದಲಿಗೆ 17ನೇ ಕಂತಿನ ರೈತರ ಪಟ್ಟಿ ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ🌱👇🏻

https://pmkisan.gov.in/Rpt_BeneficiaryStatus_pub.aspx

2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂಕಿಸಾನ್ ಹಣ ಬರುವುದಿಲ್ಲ..

ಈ ದಿನ ಬರಲಿದೆ 17ನೇ ಕಂತಿನ ಹಣ 2024

ಪಿ ಎಂ ಕಿಸಾನ್ ಹಣ ಜೂನ್ 10 2024 ರಂದು ಬಿಡುಗಡೆಯಾಗಿದೆ. ಜೂನ್ 2024 ತಿಂಗಳ ಕೊನೆಯ ವಾರದವರೆಗೂ ಹಣ ಜಮೆಯಾಗುತ್ತದೆ..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಪಿ ಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಪಿ ಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *