Pmfby scheme beneficiary status :- ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿ ಹಣ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳಿ.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ಹಣ ಈ ರೈತರಿಗೆ ಬಂದಿದೆ??

ಇಂದಿನ ಲೇಖನದಲ್ಲಿ ರೈತರಿಗೆ ಹೇಳುವುದೇನೆಂದರೆ 88,644 ರೈತರು ಖರೀಫ್ ನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಆಯ್ಕೆಗೊಂಡಿದ್ದು ಅದರಲ್ಲಿ 101.619 ಕೋಟಿ ರೂಪಾಯಿಗಳು ಬಂದಿರುತ್ತವೆ.

ಎಲ್ಲಾ ರೈತರಿಗೆ ಬೆಳೆಕಣಿತದ ಆಧಾರದ ಮೇಲೆ ಸ್ಥಳೀಯ ವಿಪತ್ತುಗಳು ಅದರ ವರ್ಗದಲ್ಲಿ ನಿಮ್ಮ ಬೆಳೆಯ ಕೊಯ್ಲಿನ ನಂತರದ ಅಡಿಯಲ್ಲಿ ಎಲ್ಲಾ ರೈತರಿಗೆ ಸರಿಯಾದ ಹಣವನ್ನು ಈಗಾಗಲೇ ಡಿ ವಿ ಟಿ ಮುಖಾಂತರ ಬ್ಯಾಂಕ್ ಖಾತೆಗೆ ಹಾಕಿದೆ.

ಕಳೆದ ವರ್ಷ 2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ 1,62,071 ರೈತರಿಗೆ 1,86,850 ಹೆಕ್ಟರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೊಂದಾಯಿತಗೊಂಡಿದ್ದು. ಅದರಲ್ಲಿ ವಿಮಾ ಸಂಸ್ಥೆಯಿಂದ 160.30 ಕೋಟಿ ರೂ ಹಾಕಲಾಗಿದೆ.

ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ??

ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif/ಮುಂಗಾರು

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.

ನಿಮ್ಮ ಹೊಲದ ಸರ್ವೆ ನಂಬರ್ ನಮೂದಿಸಿ ನಿಮಗೆ ಎಷ್ಟು ಬೆಳವಿನೆ ಹಣ ಬಂದಿದೆ ಇಲ್ಲಿ ನೋಡಿ??

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.

https://samrakshane.karnataka.gov.in/HomePages/AppliOnSurveyNos.aspx

ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx

ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻

Bajaj allianz GIC

SBI General Insurance

Future general India Insurance Company

HDFC ergo General Insurance Company Limited

Universal sompo GIC

SBI General Insurance

Agriculture insurance company of India

ICICI Lombard GIC

ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.

ಇದನ್ನು ಓದಿರಿ :- ರೈತರಿಗೆ ಗುಡ್ ನ್ಯೂಸ್! ರೈತರಿಗೆ 3000 ರೂ ಬರ ಪರಿಹಾರ ಹಣ ಜಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರುತ್ತದೆ..👇🏻

https://krushivahini.com/2024/06/12/government-providing-3000-as-crop-loss-compensation/

👉🏻 ನಿಮ್ಮ ಮೊಬೈಲ್ ನಲ್ಲಿ ನಿಮಗೆ ಎಷ್ಟು ಬೆಲೆಯನ್ನು ಹಣ ಬರುತ್ತದೆ ಎಂಬುದನ್ನು ಚೆಕ್ ಮಾಡಿಕೊಳ್ಳಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://samrakshane.karnataka.gov.in/Premium/Premium_Chart.aspx

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ನಿಮ್ಮ ಬೆಳೆ ಯಾವುದು ಬೆಳೆಯ ವಿಸ್ತೀರ್ಣ ಎಷ್ಟು? ಎಲ್ಲವನ್ನೂ ಅಲ್ಲಿ ಆಯ್ಕೆ ಮಾಡಿಕೊಂಡು ನಂತರ premium check (ಪ್ರೈಮಿಯಂ ರಿಪೋರ್ಟ್ ) ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಎಷ್ಟು ಬೆಳೆ ವಿಮೆ ಹಣ ಬರುತ್ತದೆ ಎಂದು ತಿಳಿಯುತ್ತದೆ…

ಅದೇ ರೀತಿಯಾಗಿ ಆಧಾರ್ ಲಿಂಕ್ ಆಗದ ಖಾತೆಗೆ 281 ರೈತರಿಗೆ 35.95 ಲಕ್ಷ ಹಣ ಇನ್ನೂ ಆದರೂ ವರ್ಗಾವಣೆ ಆಗಿಲ್ಲ. ಹಣ ಬರದ ರೈತರು ತಪ್ಪದೆ ನಿಮ್ಮ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಲ್ಲಿ ಹೋಗಿ ನಿಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಅನ್ನು ಲಿಂಕ್ ಮಾಡಿಸಿ ನಂತರ ನಿಮ್ಮ ಮೊತ್ತವನ್ನು ಖಾತೆಗೆ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಮಾಹಣವು ಪಾವತಿಯ ಮಳೆಯ ಆಶ್ರಿತ ಪ್ರದೇಶದಲ್ಲಿನ ಮಟ್ಟಕಾಗಿ ಡಿಸೆಂಬರ್ 2023ರಲ್ಲಿ 1,20,724 ರೈತರಿಗೆ 83.63 ಕೋಟಿ ಹಣವನ್ನು ಹೊರತುಪಡಿಸಿ ಎಲ್ಲರಿಗೂ ಹಣ ಹಾಕಲಾಗಿದೆ ಅಂತ ಹೇಳಿದ್ದಾರೆ.

ಈ ಮೇಲಿನ ಲೇಖನವೂ ನಿಮಗೆ ಸರಿಯಾಗಿ ಅರ್ಥವಾದಲ್ಲಿ ನಿಮ್ಮ ಸ್ನೇಹಿತರು ಬಂದು ಬಳಗಕ್ಕೆ ಕೂಡ ತಪ್ಪದೇ ಶೇರ್ ಮಾಡಿ..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಲಿಸ್ಟ್ ನಲ್ಲಿ ಇದ್ದವರಿಗೆ ಬರ ಪರಿಹಾರ ಬರುವುದಿಲ್ಲ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ..

Leave a Reply

Your email address will not be published. Required fields are marked *