Pm kisan 17th installment money deposited :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ದಿನ ಈ ಲೇಖನದಲ್ಲಿ ನಾವು ಸರ್ಕಾರದ ಯೋಜನೆಗಳಲ್ಲಿ ನಿಮಗೆ ಎಷ್ಟು ಹಣ ಯಾವ ಯಾವ ಯೋಜನೆಗಳಿಂದ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೀವು ಇಲ್ಲಿ ಚೆಕ್ ಮಾಡಿಕೊಳ್ಳಬಹುದು..
ನನ್ನ ಅಕೌಂಟ್ ಗೆ ಪಿ ಎಂ ಕಿಸಾನ್ ಹಣ ಈಗಲೇ ಬಂತು ನಿಮಗು ಬಂತಾ ಈ ಕೂಡಲೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ..
17ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??
ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻
1) ಮೊದಲಿಗೆ 17ನೇ ಕಂತಿನ ರೈತರ ಪಟ್ಟಿ ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ
beneficiary list ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು
https://pmkisan.gov.in/Rpt_BeneficiaryStatus_pub.aspx
2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂಕಿಸಾನ್ ಹಣ ಬರುವುದಿಲ್ಲ..
ಪಿಎಂ ಕಿಸಾನ್ 17ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ
ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿರಿ 👇🏻
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿಯಲ್ಲಿ ಜಮೆ ಆಗಿರುವ ಹಣದ ಸ್ಟೇಟಸ್ ಅನ್ನು ಈ ಕೆಳಕಂಡಂತೆ ನೀವು ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು..
ಅದೇ ರೀತಿಯಾಗಿ ರೈತಶಕ್ತಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಡೀಸೆಲ್ ಸಬ್ಸಿಡಿ ಯೋಜನೆಯ ಅಡಿ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೋಡಬಹುದು.
ಮುಂದಿನ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಬಹುದು.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ. ಈ ಎಲ್ಲಾ ರೈತಪರ ಯೋಜನೆಗಳು ರೈತರಿಗೆ ಅನುಕೂಲಕರವಾಗಿದ್ದು, ಆತ್ಮೀಯ ರೈತ ಬಾಂಧವರು ಈ ಯೋಜನೆಗಳ ಸಂಪೂರ್ಣ ಲಾಭವನ್ನು ಪಡೆಯಬೇಕು.
ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ
ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಪಿಎಂ ಕಿಸಾನ್ ಹಣ ಜಮೆಯಾಗಿರುವ ಸ್ಟೇಟಸ್ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.