Heavy rainfall alert Today :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಮಳೆಯ ಮುನ್ಸೂಚನೆ ಬಗ್ಗೆ ತಿಳಿಯೋಣ..

ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

ಎಲ್ಲೆಲ್ಲಿ ಹೆಚ್ಚಿನ ಮಳೆ ಸಾಧ್ಯತೆ ಇದೆ ಇಲ್ಲಿ ನೋಡಿ ತಿಳಿಯಿರಿ 👇🏻

ಮಳೆಯೂ ಜೂನ್‌ ಆರಂಭದಿಂದಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಎಂಟ್ರಿ ಕೊಟ್ಟಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಇನ್ನು ಜೂನ್‌ 19 ರಿಂದ ಮುಂಗಾರು ಮತ್ತಷ್ಟು ಚುರುಕು ಪಡೆದಿದ್ದು, ಹಲವೆಡೆ ಅಬ್ಬರದ ಮಳೆಯಾಗುತ್ತಿದೆ. ಇನ್ನು ಇಂದು (ಜೂನ್‌ 21) ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇದನ್ನು ಓದಿರಿ :- ಪಿಎಂ ಕಿಸಾನ್ 17ನೇ ಕಂತಿನ ಹಣ ಈ ಕೂಡಲೇ ನನಗೆ ಬಂತು 👇🏻➡️ ನಿಮಗೆ 17 ನೇ ಕಂತು ಬಂತಾ ಚೆಕ್ ಮಾಡಿಕೊಳ್ಳಿ

https://krushivahini.com/2024/06/18/pm-kisan-amount-credit-status/

💚✨🌱

ಈಗಾಗಲೇ ಭಾರೀ ಮಳೆ ಸುರಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಜಲಮೂಗಳಿಗೆ ಜೀವ ಬಂದಂತಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಾಹಸ ಹೆಚ್ಚಾದಂತಾಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಟ ಮಟ ಮಧ್ಯಹ್ನವೇ ಅಬ್ಬರದ ಮಳೆಯಾಗಿದ್ದು, ರಾತ್ರಿ ವೇಳೆಗೆ ಮತ್ತಷ್ಟು ಮಳೆ ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಚಿಕ್ಕಮಗಳೂರು, ದಾವಣಗೆರೆ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಧಾರವಾಡ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದ್ದು, ಮುಂದಿನ ದಿನಗಳಲ್ಲೂ ಮಳೆರಾಯನ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಇದನ್ನು ಓದಿರಿ :- ಬರ ಪರಿಹಾರ ಬರುಲು ಈ ಕೆಲಸ ಕಡ್ಡಾಯ 🙏🏻

➡️ ಮೊಬೈಲ್ ನಲ್ಲಿಯೇ FID ಮಾಡಿಕೊಳ್ಳಿ 👇🏻

https://krushivahini.com/2024/06/19/farmer-fid-number-status-check/

💚💙💜🌱✨

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ಹಾಗೆಯೇ ಇನ್ನೂ ಇಂದು ಕೆಲವೇ ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೀದರ್, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಅಲ್ಲದೆ, ಮುಂದಿನ 5 ದಿನಗಳಲ್ಲಿ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಮಳೆ ಮುನ್ಸೂಚನೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.ಮಳೆ ಮುನ್ಸೂಚನೆ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *