Gruhalakshmi 11th installment payment status :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ನಿಮಗೆ ಗ್ಯಾರಂಟಿ ಯೋಜನೆಯಾದ ಗ್ರಹಲಕ್ಷ್ಮಿ ಯೋಜನೆಯಿಂದ 11ನೇ ಕಂತಿನ ವರ್ಗಾವಣೆಯಾಗಿದೆ.

ಗೃಹಲಕ್ಷ್ಮಿ 11ನೇ ಕಂತಿನ ಹಣ ಈ ಜನರಿಗೆ ಡಿ ಬಿ ಟಿ ಮುಖಾಂತರ ಬಂದಿದೆ.

➡️ ನಿಮ್ಮ ಖಾತೆಗೆ 2000 ರೂ ಬಂದಿದೆಯಾ ಚೆಕ್ ಮಾಡಿಕೊಳ್ಳಿ?

ದಯವಿಟ್ಟು ಈ ಲೇಖನವನ್ನು ಸಂಪೂರ್ಣವಾಗಿ ಓದಿ👇🏻

ಹೌದು ರೈತರೇ ಈಗಾಗಲೇ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ ಪ್ರಕಾರ ಹಣ ಜಮೆಯಾಗಿದೆ. ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿ.

➡️ ಗೃಹಲಕ್ಷ್ಮಿ11ನೇ ಕಂತಿನ ಹಣ ಈ ಮಹಿಳೆಯರಿಗೆ ವರ್ಗಾವಣೆ ಆಗಿದೆ 👇🏻

ಗೃಹಲಕ್ಷ್ಮಿ 11ನೇ ಕಂತಿನ ಹಣ ಎಲ್ಲ ಮಹಿಳೆಯರ ಖಾತೆಗೆ ಜಮೆ ಯಾಗಿದೆ. ತಡವಾಗಿ ನೊಂದಣಿ ಆದವರಿಗೆ ಹಣ ಬಿಡುಗಡೆಯಾಗಲಿದೆ. ಆದರೆ ಇನ್ನೂ ಹಲವು ಫಲಾನುಭವಿ ಮಹಿಳೆಯರು ತಮ್ಮ ಖಾತೆಗೆ ಮೊದಲ ಕಂತಿನ ಹಣ ಜಮಾ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಹಣ ಬಿಡುಗಡೆಯಾದ ತಕ್ಷಣ ಎರಡೂ ಕಂತುಗಳನ್ನು ಸೇರಿಸಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ನಮ್ಮ ಖಾತೆಗೆ ಹಣ ಜಮೆಯಾಗಿರುವ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ 👇🏻

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ನಿಮ್ಮ ಖಾತೆಗೆ ಜಮೆ ಮಾಡಲಾಗಿದೆ. ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಪರಿಶೀಲಿಸಿಕೊಳ್ಳಲು ಕೆಳಕಂಡ ಲಿಂಕ್ ಅನ್ನು ಒತ್ತಿ👇..

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ ಹಾಗೂ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮಗೆ 2000 ರೂ ಅಲ್ಲಿ ನೀವು ನೋಡಬಹುದು.

ಇವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ನಿಮ್ಮ ಹೆಸರನ್ನು ಇಲ್ಲಿ ಚೆಕ್ ಮಾಡಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled or suspended list ” ಇದರ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ

ಈ ಮೇಲೆ ಕಾಣಿಸಿದ ಲೇಖನವನ್ನು ಸಂಪೂರ್ಣವಾಗಿ ಓದಿದ್ದೀರಿ ಎಂದು ತಿಳಿಯುತ್ತಾ ನಿಮ್ಮ ಸಂಬಂಧಿಕರಿಗೆ ಸ್ನೇಹಿತರಿಗೆ ಈ ಲೇಖನವನ್ನು ತಪ್ಪದೆ ಶೇರ್ ಮಾಡಿ 🙏🏻

ಇನ್ನೂ ಹೆಚ್ಚಿನ ಕೃಷಿ ಸಂಬಂಧಿತ ಮಾಹಿತಿಗಾಗಿ ತಪ್ಪದೆ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ಕೃಷಿ ವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಕ್ಲಿಕ್ ಮಾಡಿ 👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *