Rabi crop insurance status check :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ರೈತರಿಗೆ ಹಿಂಗಾರು ಬೆಳೆ ವಿಮೆ ಹಣವನ್ನು ಜಮೆ ಮಾಡಲಾಗಿದೆ.
ಬೆಳೆ ವಿಮೆ ಹಣ ಎಷ್ಟು ಜಮೆಯಾಗಿದೆ? ನಿಮಗೆ ಬೆಳೆ ವಿಮೆ ಹಣ ಬಂದಿದೆಯೇ ಇದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಿ. ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಇತರರಿಗೂ ಶೇರ್ ಮಾಡಿ 🙏🏻👇🏻
152.71 ಕೋಟಿ ಬೆಳೆ ವಿಮೆ ಹಣವನ್ನು ರೈತರಿಗೆ ಜಮೆ ಮಾಡಲಾಗಿದೆ..
2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ 1,62,071 ರೈತರಿಗೆ 1,86,850 ಹೆಕ್ಟರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೊಂದಾಯಿತಗೊಂಡಿದ್ದು. ಅದರಲ್ಲಿ ವಿಮಾ ಸಂಸ್ಥೆಯಿಂದ 160.30 ಕೋಟಿ ರೂ ಹಾಕಲಾಗಿದೆ.
ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ??
ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..
https://samrakshane.karnataka.gov.in/
ವರ್ಷ ಹಾಗೂ ಋತು ಆಯ್ಕೆ ಮಾಡಿ
ವರ್ಷ:2023-24
ಋತು:- Rabi/ಹಿಂಗಾರು
ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ
https://samrakshane.karnataka.gov.in/Premium/CheckStatusMain_aadhaar.aspx
ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.
ಇದನ್ನು ಓದಿರಿ :- ಆಧಾರ್ ಲಿಂಕ್ ಆಗಿರುವ ರೈತರ ಪಟ್ಟಿ ಬಿಡುಗಡೆ!👇🏻
➡️ ತಪ್ಪದೆ ನಿಮ್ಮ ಹೆಸರನ್ನು ಚೆಕ್ ಮಾಡಿಕೋಳ್ಳಿ
https://krushivahini.com/2024/06/23/adhaar-linked-drought-relief-farmers-list/
💚💙💜
ನಿಮ್ಮ ಹೊಲದ ಸರ್ವೆ ನಂಬರ್ ನಮೂದಿಸಿ ನಿಮಗೆ ಎಷ್ಟು ಬೆಳವಿನೆ ಹಣ ಬಂದಿದೆ ಇಲ್ಲಿ ನೋಡಿ??
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.
https://samrakshane.karnataka.gov.in/HomePages/AppliOnSurveyNos.aspx
ಇದನ್ನು ಓದಿರಿ :- 🌱 ಬರ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ ✨👇🏻
https://krushivahini.com/2024/06/26/drought-relief-fund-status-check/
💙💚🌱
ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻
https://samrakshane.karnataka.gov.in/HomePages/frmKnowYourInsCompany.aspx
ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻
Bajaj allianz GIC
SBI General Insurance
Future general India Insurance Company
HDFC ergo General Insurance Company Limited
Universal sompo GIC
SBI General Insurance
Agriculture insurance company of India
ICICI Lombard GIC
ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ಈ ಮೇಲಿನ ಲೇಖನವನ್ನು ತಪ್ಪದೆ ನಿಮ್ಮ ಬಂದು ಬಾಂಧವರಿಗೆ ಸ್ನೇಹಿತರಿಗೂ ಶೇರ್ ಮಾಡಿ 🙏🏻
ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻
https://chat.whatsapp.com/D6bfj7BBl7lLxTGZOcd2Mh