How to check crop insurance by survey number :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಬೆಳೆ ವಿಮೆ ಹಣವನ್ನು ಕೇವಲ ಸರ್ವೆ ನಂಬರ್ ಮೂಲಕ ಎಷ್ಟು ಹಣ ಬರುತ್ತದೆ ಎಂಬುದನ್ನು ತಿಳಿಯೋಣ. ದಯವಿಟ್ಟು ಲೇಖನವನ್ನು ಸಂಪೂರ್ಣ ಓದಿ 🙏🏻 ಎಲ್ಲರಿಗೂ ಶೇರ್ ಮಾಡಿರಿ 🌱👇🏻
ನಿಮ್ಮ ಹೊಲದ ಸರ್ವೆ ನಂಬರ್ ನಮೂದಿಸಿ ನಿಮಗೆ ಎಷ್ಟು ಬೆಳೆ ವಿಮೆ ಹಣ ಬಂದಿದೆ ಇಲ್ಲಿ ನೋಡಿ??
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.
https://samrakshane.karnataka.gov.in/HomePages/AppliOnSurveyNos.aspx
ಈ ಮೇಲ್ಕಂಡ ಲಿಂಕ್ ಅನ್ನು ಒತ್ತಿದ ಮೇಲೆ ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೂ ನಿಮ್ಮ ಸರ್ವೇ ನಂಬರ್ ಅನ್ನು ನಮೂದಿಸಿ ಗೆಟ್ ರಿಪೋರ್ಟ್ ಅಥವಾ ಡಿಸ್ಪ್ಲೇ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹೊಲದ ಸರ್ವೆ ನಂಬರಗೆ ಎಷ್ಟು ಹಣ ಬರುತ್ತದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.
ಇದನ್ನು ಓದಿರಿ :- 🌱ಬೆಳೆ ಸಮೀಕ್ಷೆ ಸ್ಥಿತಿ-2024 ➡️ನಿಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ 👇🏻https://krushivahini.com/2024/07/03/check-crop-survey-details/
ಕಳೆದ ವರ್ಷ 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ 1,62,071 ರೈತರಿಗೆ 1,86,850 ಹೆಕ್ಟರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೊಂದಾಯಿತಗೊಂಡಿದ್ದು. ಅದರಲ್ಲಿ ವಿಮಾ ಸಂಸ್ಥೆಯಿಂದ 160.30 ಕೋಟಿ ರೂ ಹಾಕಲಾಗಿದೆ.
ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ?? ಆಧಾರ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ..
ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..
https://samrakshane.karnataka.gov.in/
ವರ್ಷ ಹಾಗೂ ಋತು ಆಯ್ಕೆ ಮಾಡಿ
ವರ್ಷ:2023-24
ಋತು:kharif/ಮುಂಗಾರು
ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ
https://samrakshane.karnataka.gov.in/Premium/CheckStatusMain_aadhaar.aspx
ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.
ಇದನ್ನು ಓದಿರಿ :- 🌱 ಬರ ಪರಿಹಾರಕ್ಕಾಗಿ ಅರ್ಜಿ ಹಾಕಿದ ರೈತರಿಗೆ ಹೊಸ ಸುದ್ದಿ👇🏻 https://krushivahini.com/2024/07/03/drought-relief-payment/
ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಸರ್ವೇ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
ಇದನ್ನು ಓದಿರಿ :- ಜಮೀನಿನ ಜಂಟಿ ಪಹಣಿ ಮಾಡುವುದು ಹೇಗೆ??👇🏻
➡️ತತ್ಕಲ್ ಪೋಡಿಗೆ ಅರ್ಜಿ ಹೇಗೆ ಸಲ್ಲಿಸಬೇಕು?? *ಬೇಕಾದ ಅಗತ್ಯ ದಾಖಲೆಗಳು ಯಾವುವು 👇🏻* https://krushivahini.com/2024/07/05/how-to-do-joint-ownership-of-land/