when will 7th pay commission come :- ಬೆಂಗಳೂರು :- ರಾಜ್ಯ ಸರ್ಕಾರಿ ನೌಕರರ ಬಹುದಿನಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವಂತೆ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.
ಇದನ್ನು ಓದಿರಿ :- ರೈತರ ಖಾತೆಗೆ ತಲಾ 3000 ಹಣ ಜಮೆ, ನಿಮ್ಮ ಖಾತೆಗೆ ಹಣ ಬಂದಿದೆಯೇ ಇಲ್ಲವೋ ಚೆಕ್ ಮಾಡಿಕೊಳ್ಳಿ https://krushivahini.com/2024/07/12/crop-loss-compensation-3000-rupees-credited-to-farmers-status-check/
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದಂತ 7ನೇ ವೇತನ ಆಯೋಗದಂತೆ ವೇತನ ಜಾರಿಗೊಳಿಸುವಂತ ಬೇಡಿಕೆಯ ಬಗ್ಗೆಯೂ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಸ್ಟ್.1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವಂತ ನಿರ್ಣಯಕ್ಕೆ ಸಂಪುಟದಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲೇಖನವನ್ನು ಓದಿರಿ
ಇದನ್ನು ಓದಿರಿ :- ಕೃಷಿ ಪಂಪ್ ಸೆಟಗಳಿಗೆ ಆಧಾರ್ ಲಿಂಕ್ ಕಡ್ಡಾಯ ವಿದ್ಯುತ್ ಸಂಪರ್ಕ ಕಡಿತವಾಗುತ್ತ?? ಎಷ್ಟು ವಿದ್ಯುತ್ ಬೇಕು? ತಪ್ಪದೆ ನೋಡಿರಿ
https://krushivahini.com/2024/07/15/aadhaar-linkage-with-pumpsets-is-essential/
ಬರಗಾಲದಿಂದ ತತ್ತರಿಸಿದ 40 ಲಕ್ಷ ರೈತರಿಗೆ ವಿಪತ್ತು ಪರಿಹಾರವಾಗಿ ₹ 4100 ಕೋಟಿ ಪರಿಹಾರ ನೀಡಲಾಗಿದೆ. ಇದೇ ಮೊದಲ ಬಾರಿಗೆ ಸಣ್ಣ ರೈತರ ಜೀವನೋಪಾಯಕ್ಕಾಗಿ ತಲಾ ₹ 3 ಸಾವಿರದಂತೆ 18 ಲಕ್ಷ ರೈತರಿಗೆ ₹ 500 ಕೋಟಿ ಪರಿಹಾರ ನೀಡಲಾಗಿದೆ ಎಂದರು.
–ಕೃಷ್ಣ ಬೈರೇಗೌಡ, ಕಂದಾಯ ಸಚಿವ
ನಿಮಗೆ ಎಷ್ಟು ಹಣ ಜಮಾ ಆಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ 
ಮೊದಲಿಗೆ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ಮುಂದೆ ಕಾಣುವ ಮುಖಪುಟದಲ್ಲಿ ವರ್ಷ,ಸೀಸನ್, ವಿಪತ್ತು ಆಯ್ಕೆ ಮಾಡಿ
Get data(ಹುಡುಕು) ಮೇಲೆ ಕ್ಲಿಕ್ ಮಾಡಿ
ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ನಂಬರ್, ಫಾರ್ಮರ್ಸ್ ಐ ಡಿ ಅಥವಾ ನಿಮ್ಮ ಹೊಲದ ಸರ್ವೆ ನಂಬರ ಮೇಲೆ ಕ್ಲಿಕ್ ಮಾಡಿ
ತದನಂತರ ಹೊಸ ಮುಖಪುಟದಲ್ಲಿ ಕಾಣುವಹಾಗೆ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿದ ತಕ್ಷಣ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಗೆ ಹೊಂದುವ ಲೀಸ್ಟ್ ಬರುತ್ತದೆ ಅದರಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಂಡು ನಿಮಗೆ ಎಷ್ಟು ಹಣ ಸಂದಾಯವಾಗಿದೆ ಎಂಬುದು ಮಾಹಿತಿ ನಿಮಗೆ ಸಿಗುತ್ತದೆ ..
ನಿಮ್ಮ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಸರ್ವೆ ನಂಬರ್ ಇಲ್ಲವಾದಲ್ಲಿ ನೀವು ಫಾರ್ಮರ್ಸ್ ಐಡಿಯನ್ನು ಬಳಸಿ ಕೂಡ ಹಣ ಎಷ್ಟು ಸಂದಾಯವಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು..
ಇದನ್ನು ಓದಿರಿ :- ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ! https://krushivahini.com/2024/07/11/aadhaar-link-is-mandatory-for-farmers-pumpsets/
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.. ಕೃಷಿ ಬಗ್ಗೆ ಹೆಚ್ಚಿನ ಅಪ್ಡೇಟ್ ಗಾಗಿ ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಅನ್ನು ತಪ್ಪದೇ ಒತ್ತಿ https://chat.whatsapp.com/D6bfj7BBl7lLxTGZOcd2Mh