Crop loss compensation 3000 rupees credited :- ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ನಿಮಗೆ ತಿಳಿದ ಹಾಗೆ ಮೊಟ್ಟ ಮೊದಲನೆಯ ಬಾರಿಗೆ ಸಣ್ಣ ರೈತರಿಗೆ ಜೀವನೋಪಾಯಕ್ಕಾಗಿ ತಲಾ ₹3000 ರೂ ಹಣ ಜಮೆ ಮಾಡುತ್ತಿದ್ದಾರೆ. ಈ ಲೇಖನವನ್ನು ಸಂಪೂರ್ಣವಾಗಿ ಓದಿ ತಪ್ಪದೇ ಎಲ್ಲರಿಗೂ ಶೇರ್ ಮಾಡಿ🙏🏻👇🏻

ಬರಗಾಲದಿಂದ ತತ್ತರಿಸಿದ 40 ಲಕ್ಷ ರೈತರಿಗೆ ವಿಪತ್ತು ಪರಿಹಾರವಾಗಿ ₹ 4100 ಕೋಟಿ ಪರಿಹಾರ ನೀಡಲಾಗಿದೆ. ಇದೇ ಮೊದಲ ಬಾರಿಗೆ ಸಣ್ಣ ರೈತರ ಜೀವನೋಪಾಯಕ್ಕಾಗಿ ತಲಾ ₹ 3 ಸಾವಿರದಂತೆ 18 ಲಕ್ಷ ರೈತರಿಗೆ ₹ 500 ಕೋಟಿ ಪರಿಹಾರ ನೀಡಲಾಗಿದೆ ಎಂದರು.
-ಕೃಷ್ಣ ಬೈರೇಗೌಡ, ಕಂದಾಯ ಸಚಿವ

*40 ಲಕ್ಷ ಬಿಪಿಎಲ್ ಕಾರ್ಡ್ ಗಳು ರದ್ದು🌱💚👇🏻*
➡️ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಕಾರ್ಡ್ ರದ್ದಾಗಲಿದೆ 🙌🏻 https://krushivahini.com/2024/07/19/cancellation-of-more-than-40-lakh-bpl-ration-cards/
🤍💚🌱

ನಿಮಗೆ ಎಷ್ಟು ಹಣ ಜಮಾ ಆಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

ಮೊದಲಿಗೆ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

ನಂತರ ಮುಂದೆ ಕಾಣುವ ಮುಖಪುಟದಲ್ಲಿ ವರ್ಷ,ಸೀಸನ್, ವಿಪತ್ತು ಆಯ್ಕೆ ಮಾಡಿ
Get data(ಹುಡುಕು) ಮೇಲೆ ಕ್ಲಿಕ್ ಮಾಡಿ 👇🏻

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ನಂಬರ್, ಫಾರ್ಮರ್ಸ್ ಐ ಡಿ ಅಥವಾ ನಿಮ್ಮ ಹೊಲದ ಸರ್ವೆ ನಂಬರ ಮೇಲೆ ಕ್ಲಿಕ್ ಮಾಡಿ

ತದನಂತರ ಹೊಸ ಮುಖಪುಟದಲ್ಲಿ ಕಾಣುವಹಾಗೆ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿದ ತಕ್ಷಣ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಗೆ ಹೊಂದುವ ಲೀಸ್ಟ್ ಬರುತ್ತದೆ ಅದರಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಂಡು ನಿಮಗೆ ಎಷ್ಟು ಹಣ ಸಂದಾಯವಾಗಿದೆ ಎಂಬುದು ಮಾಹಿತಿ ನಿಮಗೆ ಸಿಗುತ್ತದೆ 🙏🏻..

ನಿಮ್ಮ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಸರ್ವೆ ನಂಬರ್ ಇಲ್ಲವಾದಲ್ಲಿ ನೀವು ಫಾರ್ಮರ್ಸ್ ಐಡಿಯನ್ನು ಬಳಸಿ ಕೂಡ ಹಣ ಎಷ್ಟು ಸಂದಾಯವಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು..

ಇದನ್ನು ಓದಿರಿ :- ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ!👇🏻 https://krushivahini.com/2024/07/11/aadhaar-link-is-mandatory-for-farmers-pumpsets/
💚🌱

ನಿಮ್ಮ ಹಣ ಬಂದಿರುವುದನ್ನು ಖಚಿತಪಡಿಸಿಕೊಳ್ಳಿ👇🏻..

Bele parihara status check :- ಬೆಳೆ ಪರಿಹಾರ ಸ್ಟೇಟಸ್ ನೋಡುವುದು ಹೇಗೆ?? 👇🏻

ಬೆಳೆ ಪರಿಹಾರದ ಹಣ ಈಗಾಗಲೇ ಜಮೆಯಾಗುತ್ತಿದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡಿಕೊಳ್ಳಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
 
ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ  ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ..

ಇದನ್ನು ಓದಿರಿ :- ಬರ ಪರಿಹಾರ ಹಣ ಬರಲು fid ಕಡ್ಡಾಯ! ➡️ ನಿಮ್ಮ ಎಫ್ ಐ ಡಿ ಸಂಖ್ಯೆಯ ಸ್ಟೇಟಸ್ ಅನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ 👇🏻 https://krushivahini.com/2024/07/10/how-to-check-fid-status/

Bele parihara village list check :- ಹಳ್ಳಿ ವಾರು ಬೆಳೆ ಪರಿಹಾರ ರೈತರ ಪಟ್ಟಿಯನ್ನು ಈ ಕೆಳಗಿನಂತೆ ಚೆಕ್ ಮಾಡಿಕೊಳ್ಳಿ 👇🏻..

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://parihara.karnataka.gov.in/service89/PaymentDetailsReport.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ
1) ವರ್ಷ 2023-24
2) ಋತು” ಮುಂಗಾರು “
3) ವಿಪತ್ತಿನ ವಿಧ – “ಬರ “
4) ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ
5)” Get report ” ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ 🙏🏻..

ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿಗಳು ಸರಿಯಾಗಿದ್ದು ದಯವಿಟ್ಟು ತಪ್ಪದೇ ಈ ಲೇಖನವನ್ನು ನಿಮ್ಮ ಹತ್ತಿರದ ಸ್ನೇಹಿತರಿಗೆ ಶೇರ್ ಮಾಡಿ 🙏🏻🙏🏻

ದಿನನಿತ್ಯದ ಕೃಷಿ ಆಧಾರಿತ ಹೆಚ್ಚಿನ ಅಧಿಕೃತ ಮಾಹಿತಿಗಾಗಿ ತಪ್ಪದೆ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಅನ್ನು ಒತ್ತಿ 👇🏻💚🌱

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *