Disbursement of Rs.25,000 crore loans to 35 lakh farmers :- 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ನೀಡುವ ಗುರಿಯನ್ನು ತಲುಪಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ..

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಹಕಾರ ಸಚಿವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ಡಿಸಿಸಿ ಬ್ಯಾಂಕುಗಳು/ ಪಿಕಾರ್ಡ್‌ ಬ್ಯಾಂಕುಗಳ ಮೂಲಕ 2023-24 ನೇ ಸಾಲಿನಲ್ಲಿ ಬೆಳೆ ಸಾಲ, ಮಧ್ಯಮಾವಧಿ, ದೀರ್ಘಾವಧಿ ಸಾಲದಡಿ 35 ಲಕ್ಷ ರೈತರಿಗೆ ರೂ.25,000 ಕೋಟಿಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿತ್ತು. ಈ ನಿಟ್ಟಿನಲ್ಲಿ 29,81,165 ರೈತರಿಗೆ 24,499.87 ರೂ. ಕೃಷಿ ಸಾಲ ವಿತರಿಸಲಾಗಿದ್ದು, ಶೇ.98 ರಷ್ಟು ಸಾಧನೆ ಮಾಡಲಾಗಿದೆ ಎಂದು ಉತ್ತರಿಸಿದರು.

ಇದನ್ನು ಓದಿರಿ :- 💚 ರೈತರ ಖಾತೆಗೆ ತಲಾ 3000 ಹಣ ಜಮೆ👇🏻
➡️ ನಿಮ್ಮ ಖಾತೆಗೆ ಹಣ ಬಂದಿದೆಯೇ ಇಲ್ಲವೋ ಚೆಕ್ ಮಾಡಿಕೊಳ್ಳಿ 🙏🏻👇🏻🌱 https://krushivahini.com/2024/07/12/crop-loss-compensation-3000-rupees-credited-to-farmers-status-check/
🌱💚💥

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರಾದ ಕೆ.ಎನ್. ರಾಜಣ್ಣ, 2024-25ನೇ ಸಾಲಿಗೆ 35.10 ಲಕ್ಷ ರೈತರಿಗೆ 25,000 ಕೋಟಿ ರೂ.ಗಳ ಅಲ್ಪಾವಧಿ ಕೃಷಿ ಸಾಲ ಮತ್ತು 0.90 ಲಕ್ಷ ರೈತರಿಗೆ 2000 ಕೋಟಿ ರೂ.ಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಲು ಗುರಿ ನಿಗದಿಪಡಿಸಿದ್ದು, 2566.02 ಕೋಟಿ ರೂ.ಗಳ ಹೆಚ್ಚಿನ ಕೃಷಿ ಸಾಲವನ್ನು ವಿತರಿಸಲಾಗುವುದು ಎಂದು ಹೇಳಿದರು.

ಇದನ್ನು ಓದಿರಿ :- 40 ಲಕ್ಷ ಬಿಪಿಎಲ್ ಕಾರ್ಡ್ ಗಳು ರದ್ದು🌱💚👇🏻
➡️ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಕಾರ್ಡ್ ರದ್ದಾಗಲಿದೆ 🙌🏻 https://krushivahini.com/2024/07/19/cancellation-of-more-than-40-lakh-bpl-ration-cards/
🤍💚🌱

ನಿಮ್ಮ ಬೆಳೆ ಸಾಲ ಮನ್ನಾ ಆಗಿದೆಯೇ? ಎಷ್ಟು ಬೆಳೆ ಸಾಲ ಮನ್ನಾ ಆಗಿದೆ? ನಿಮ್ಮ ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಹೇಗೆ ಮೊಬೈಲ್ ನಲ್ಲಿ ಚೆಕ್ ಮಾಡಬೇಕು ಎಂದು ಇಲ್ಲಿ ನೋಡಿ..

ಯಾರಿಗೆಲ್ಲಾ ಸಾಲ ಮನ್ನಾ ಆಗಿದೆ ಎಂದು ಚೆಕ್ ಮಾಡಿಕೊಳ್ಳಿರಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.. 👇🏻

https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ನಂತರ ಅಲ್ಲಿ ಕಾಣುವ ವಾಣಿಜ್ಯ ಬ್ಯಾಂಕಿನ ಸಾಲ ಮನ್ನಾ ಚೆಕ್ ಮಾಡಲು ‘loan waiver report for commercial bank‘ ಇದರ ಮೇಲೆ ಕ್ಲಿಕ್ ಮಾಡಬೇಕು. ಹಾಗೂ ಸೊಸೈಟಿಯಲ್ಲಿನ ಸಾಲವನ್ನು ಚೆಕ್ ಮಾಡಲು ‘ loan waiver report for primary agricultural cooperative societies” ಮೇಲೆ ಕ್ಲಿಕ್ ಮಾಡಿರಿ..

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆ ಎಷ್ಟು ಸಾಲಮನ್ನಾ ಆಗಿದೆ ಎಂಬುದನ್ನು ಚೆಕ್ ಮಾಡಬಹುದು. Search button ಅಲ್ಲಿ ನಿಮ್ಮ ನಿಮ್ಮ ಹೆಸರನ್ನು ಹಾಕಿದರೆ ಅಲ್ಲಿ ಮಾಹಿತಿಯನ್ನು ತೋರಿಸುತ್ತದೆ.

ಇದನ್ನು ಓದಿರಿ :- 💚ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ!👇🏻 https://krushivahini.com/2024/07/11/aadhaar-link-is-mandatory-for-farmers-pumpsets/
💚🌱

ಬಹಳಷ್ಟು ರೈತರಿಗೆ ಅವರ ಸಾಲ ಮನ್ನಾ ಆಗಿಲ್ಲ ಎಂದು ಹೇಳುತ್ತಾರೆ ಆದರೆ ಸಾಲ ಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳು ಮುಖ್ಯ,

ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಾಲ ಮನ್ನಾ ಆಗಲು ಬೇಕಾದ ದಾಖಲಾತಿಗಳು ಹಾಗೂ ಅರ್ಹತೆಗಳನ್ನು ಇಲ್ಲಿ ನೋಡಿ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಾಲ ಮನ್ನಾ ಆಗಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ನೋಡಬಹುದು. 👇🏻

https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ನಂತರ clws ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡ

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ, ಮತ್ತು ಬ್ಯಾಂಕ್ ಸೆಲೆಕ್ಟ್ ಮಾಡಿ, ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ನಂತರ ಈ ಕೆಳಗೆ ಸೂಚಿಸಿರುವ ಸಾಲ ಮನ್ನಾ ಅರ್ಹತೆ ಹಾಗೂ ದಾಖಲೆಗಳನ್ನು ನೀವು ನೋಡಬಹುದು.ಹಾಗೂ ಸಾಲ ಮನ್ನಾ ಸ್ಥಿತಿ ಗತಿ ಯನ್ನು ಅಲ್ಲಿ ಕಾಣುತ್ತಿರಿ.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻

https://chat.whatsapp.com/D6bfj7BBl7lLxTGZOcd2Mh

ಸಾಲ ಮನ್ನಾ ಸ್ಟೇಟಸ್ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಸಾಲ ಮನ್ನಾ ಸ್ಟೇಟಸ್ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *