bele sala manna 2024 :- ರಾಜ್ಯ ಸರ್ಕಾರ 2017 ಮತ್ತು 2018 ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ದೊರೆತಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಎಸ್. ರವಿ, ಬಿಜೆಪಿಯ ಸುನಿಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಾಂತ್ರಿಕ ಕಾರಣಗಳಿಂದ 31,000 ರೈತರಿಗೆ ಸಾಲ ಮನ್ನಾ ಸೌಲಭ್ಯ ದೊರೆತಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ 167.51 ಕೋಟಿ ರೂಪಾಯಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬ್ತು 64.69 ಕೋಟಿ ರೂಪಾಯಿ ಸೇರಿ ಒಟ್ಟು 232 ಕೋಟಿ ರೂ. ಅನುದಾನ ಬಿಡುಗಡೆಗೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಲ್ಲರಿಗೂ ಪ್ರಯೋಜನ ಸಿಗಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿರಿ :- 35 ಲಕ್ಷ ರೈತರಿಗೆ 25,000 ಕೋಟಿ ಸಾಲ ವಿತರಣೆಗೆ ಗುರಿ 👇🏻 ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ 👇🏻 https://krushivahini.com/2024/07/18/disbursement-of-rs-25000-crore-loans-to-35-lakh-farmers/

ಬೆಳೆ ಸಾಲ ಮನ್ನಾ 2024 :- ಈ ಪಟ್ಟಿಯಲ್ಲಿ ಇರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ ಆಗುತ್ತದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಸಾಲ ಮನ್ನಾ ಆಗುತ್ತಿದೆ.. 👇🏻

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಾಲ ಮನ್ನಾ ಆಗಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ನೋಡಬಹುದು. 👇🏻

https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ನಂತರ clws ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ, ಮತ್ತು ಬ್ಯಾಂಕ್ ಸೆಲೆಕ್ಟ್ ಮಾಡಿ, ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ನಂತರ ಈ ಕೆಳಗೆ ಸೂಚಿಸಿರುವ ಸಾಲ ಮನ್ನಾ ಅರ್ಹತೆ ಹಾಗೂ ದಾಖಲೆಗಳನ್ನು ನೀವು ನೋಡಬಹುದು. ಹಾಗೂ ಸಾಲ ಮನ್ನಾ ಸ್ಥಿತಿ ಗತಿ ಯನ್ನು ಅಲ್ಲಿ ಕಾಣುತ್ತಿರಿ.

ವಾಣಿಜ್ಯ ಬ್ಯಾಂಕಿನ ಸಾಲ ಮನ್ನಾ ಚೆಕ್ ಮಾಡಿ 👇🏻

ಯಾರಿಗೆಲ್ಲಾ ಸಾಲ ಮನ್ನಾ ಆಗಿದೆ ಎಂದು ಚೆಕ್ ಮಾಡಿಕೊಳ್ಳಿರಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.. 👇🏻

https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು.

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ನಂತರ ಅಲ್ಲಿ ಕಾಣುವ ವಾಣಿಜ್ಯ ಬ್ಯಾಂಕಿನ ಸಾಲ ಮನ್ನಾ ಚೆಕ್ ಮಾಡಲು ‘loan waiver report for commercial bank’ ಇದರ ಮೇಲೆ ಕ್ಲಿಕ್ ಮಾಡಬೇಕು.

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆ ಎಷ್ಟು ಸಾಲಮನ್ನಾ ಆಗಿದೆ ಎಂಬುದನ್ನು ಚೆಕ್ ಮಾಡಬಹುದು. Search button ಅಲ್ಲಿ ನಿಮ್ಮ ನಿಮ್ಮ ಹೆಸರನ್ನು ಹಾಕಿದರೆ ಅಲ್ಲಿ ಮಾಹಿತಿಯನ್ನು ತೋರಿಸುತ್ತದೆ.

➡️ ಸೊಸೈಟಿಯಲ್ಲಿನ ಸಾಲವನ್ನು ಚೆಕ್ ಮಾಡಲು ‘ loan waiver report for primary agricultural cooperative societies” ಮೇಲೆ ಕ್ಲಿಕ್ ಮಾಡಿರಿ

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.. 👇🏻

https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ಸೊಸೈಟಿಯಲ್ಲಿನ ಸಾಲವನ್ನು ಚೆಕ್ ಮಾಡಲು ‘ loan waiver report for primary agricultural cooperative societies” ಮೇಲೆ ಕ್ಲಿಕ್ ಮಾಡಿರಿ.

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆ ಎಷ್ಟು ಸಾಲಮನ್ನಾ ಆಗಿದೆ ಎಂಬುದನ್ನು ಚೆಕ್ ಮಾಡಬಹುದು. Search button ಅಲ್ಲಿ ನಿಮ್ಮ ನಿಮ್ಮ ಹೆಸರನ್ನು ಹಾಕಿದರೆ ಅಲ್ಲಿ ಮಾಹಿತಿಯನ್ನು ತೋರಿಸುತ್ತದೆ.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻

https://chat.whatsapp.com/D6bfj7BBl7lLxTGZOcd2Mh

ಸಾಲ ಮನ್ನಾ ಸ್ಟೇಟಸ್ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಸಾಲ ಮನ್ನಾ ಸ್ಟೇಟಸ್ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *