1.73 Lakh New BPL Card Issuing soon :-

ಹೌದು ಸೋಮವಾರ ವಿಧಾನ ಪರಿಷತ್ ನಲ್ಲಿ ಬಿ‌ಜೆ‌ಪಿ ಶಾಸಕ ಪ್ರತಾಪ್ ಸಿಂಹ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆಹಾರ ಸಚಿವ ಕೆ‌ಎಚ್ ಮುನಿಯಪ್ಪ ಪ್ರಸ್ತುತ 2.95 ಲಕ್ಷ ಹೊಸ ರೇಷನ್ ಕಾರ್ಡ್ ಬಂದಿದ್ದು, ಅದರಲ್ಲಿ ಒಟ್ಟು 2.36 ಲಕ್ಷ ಅರ್ಜಿಗಳು ಮಾತ್ರ ನೈಜವಾಗಿದ್ದು ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಹರಾಗಿದ್ದಾರೆ.

ಇದರಲ್ಲಿ 1.73 ಲಕ್ಷ ಬಿ‌ಪಿ‌ಎಲ್ ರೇಷನ್ ಕಾರ್ಡ್ ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಜಿದಾರರಿಗೆ ಶೀಘ್ರದಲ್ಲೇ ಬಿ‌ಪಿ‌ಎಲ್ ಕಾರ್ಡ್ ವಿಲೇವಾರಿ ಮಾಡಲಾಗುವುದು ಎಂದು ಸಚಿವ ಕೆ‌ಎಚ್ ಮುನಿಯಪ್ಪ ಅವರು ವಿಧಾನ ಪರಿಷತ್ ನಲ್ಲಿ ಮಾಹಿತಿ ಪ್ರಸ್ತುತ ಪಡಿಸಿದರು.

ಇದನ್ನು ಓದಿರಿ :-✨ಇನ್ಪುಟ್ ಸಬ್ಸಿಡಿ ಹಣ (ಬೆಳೆ ಹಾನಿ) ನಿಮ್ಮ ಖಾತೆಗೆ ಜಮೆ 💚🌱👇🏻*
➡️ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ 🌱👇🏻https://krushivahini.com/2024/07/24/input-subsidy-status/

ಇದರ ಜೊತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ, ಅರ್ಜಿ ಹಾಕಿದ ಒಂದು ವಾರದೊಳಗಾಗಿ ಬಿ‌ಪಿ‌ಎಲ್ ಕಾರ್ಡ್ ಆರೋಗ್ಯ ಸೇವೆಯನ್ನು ಲಭಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಬರುತ್ತದೆ👇🏻..

ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿ 👇🏻https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ “village list” ಅಲ್ಲಿ ಒತ್ತಿರಿ

ನಂತರ ಅಲ್ಲಿ ಕಾಣುವ ಹಾಗೆ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ, ಹಳ್ಳಿಯನ್ನು,ಆಯ್ಕೆ ಮಾಡಿಕೊಂಡು Go ಮೇಲೆ ಕ್ಲಿಕ್ ಮಾಡಬೇಕು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಬರುತ್ತದೆ…

ಇದನ್ನು ಓದಿರಿ :- 🌱ಮುಂಗಾರು ಬೆಳೆ ವಿಮೆ ನೋಂದಣಿ ಆರಂಭವಾಗಿದೆ💚🌱ವಿಮಾ ಕಂತು ಪಾವತಿಸಲು ಆಗಸ್ಟ್ 16‌ ಕೊನೆಯ ದಿನ 👇🏻💥https://krushivahini.com/2024/07/23/monsoon-crop-insurance-registration-has-started/

ಈ ಪಟ್ಟಿಯಲ್ಲಿ ಇರುವ ಎಲ್ಲರ ರೇಷನ್ ಕಾರ್ಡ್ ರದ್ದಾಗಿದೆ! ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled or suspended list ” ಇದರ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ

ಮುಂದೆ ತೋರಿಸುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಅರ್ಥ..

➡️ ಬೆಳೆ ಪರಿಹಾರ ಮತ್ತು ಗೃಹಲಕ್ಷ್ಮಿ ಸ್ಟೇಟಸ್ ನೋಡುವುದು ಹೇಗೆ?? 👇🏻

ಬೆಳೆ ಪರಿಹಾರದ ಹಣ ಹಾಗೂ ಗೃಹಲಕ್ಷ್ಮಿ ಹಣ ಈಗಾಗಲೇ ಜಮೆಯಾಗುತ್ತಿದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡಿಕೊಳ್ಳಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *