Input subsidy status :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ಲೇಖನದಲ್ಲಿ ನಾವು ರೈತರ ಬ್ಯಾಂಕ್ ಖಾತೆಗೆ 3000 ಹಣ ಈಗಾಗಲೇ ಜಮೆಯಾಗುತ್ತಿದೆ. ನಿಮ್ಮ ಖಾತೆಗೆ ಹಣ ಬಂದಿರುವುದನ್ನು ಹೇಗೆ ನೋಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ!
ರಾಜ್ಯದ 17.09 ಲಕ್ಷ ಸಣ್ಣ, ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ ₹2,800 ರಿಂದ ₹3,000 ಸಾವಿರ ವರ್ಗಾವಣೆ ಯಾಗುತ್ತಿದೆ. ತಪ್ಪದೆ ಲೇಖನವನ್ನು ಸಂಪೂರ್ಣ ವಾಗಿ ಓದಿ 🙏🏻🙏🏻
ಇದನ್ನು ಓದಿರಿ :-🌱💚ರದ್ದಾಗಿರುವ ರೇಷನ್ ಕಾರ್ಡ್ ಪಟ್ಟುಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ 👇🏻https://krushivahini.com/2024/07/25/how-to-check-cancelled-ration-card/
ನಿಮ್ಮ ಹಣ ಬಂದಿರುವುದನ್ನು ಖಚಿತಪಡಿಸಿಕೊಳ್ಳಿ👇🏻..
Bele parihara status check :- ಬೆಳೆ ಪರಿಹಾರ ಸ್ಟೇಟಸ್ ನೋಡುವುದು ಹೇಗೆ??
ಬೆಳೆ ಪರಿಹಾರದ ಹಣ ಈಗಾಗಲೇ ಜಮೆಯಾಗುತ್ತಿದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡಿಕೊಳ್ಳಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ..
ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ..
ಇದನ್ನು ಓದಿರಿ :- ಬರ ಪರಿಹಾರ ಹಣ ಬರಲು fid ಕಡ್ಡಾಯ! ➡️ ನಿಮ್ಮ ಎಫ್ ಐ ಡಿ ಸಂಖ್ಯೆಯ ಸ್ಟೇಟಸ್ ಅನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ 👇🏻 https://krushivahini.com/2024/07/10/how-to-check-fid-status/
Bele parihara village list check :- ಹಳ್ಳಿ ವಾರು ಬೆಳೆ ಪರಿಹಾರ ರೈತರ ಪಟ್ಟಿಯನ್ನು ಈ ಕೆಳಗಿನಂತೆ ಚೆಕ್ ಮಾಡಿಕೊಳ್ಳಿ 👇🏻..
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻
https://parihara.karnataka.gov.in/service89/PaymentDetailsReport.aspx
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ
1) ವರ್ಷ 2023-24
2) ಋತು” ಮುಂಗಾರು ”
3) ವಿಪತ್ತಿನ ವಿಧ – “ಬರ ”
4) ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ
5)” Get report ” ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ 🙏🏻..
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh