Gruha Lakshmi Yojana dbt status check :- ರಾಜ್ಯ ಸರ್ಕಾರವು ಯಜಮಾನಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣ ಮೂರ್ನಾಲ್ಕು ತಿಂಗಳಿನಿಂದ ಬರುತ್ತಿಲ್ಲ ಎನ್ನುವುದು ತಪ್ಪು, ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಹಾಕಿದ್ದೇವೆ.

ಜೂನ್‌, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡಿಬಿಟಿ ಪುಶ್‌ ಮಾಡುತ್ತಿದ್ದೇವೆ. 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ..

➡️ ಈ ಪಟ್ಟಿಯಲ್ಲಿ ಇರುವವರಿಗೆ ಎರಡು ತಿಂಗಳ ಗೃಹ ಲಕ್ಷ್ಮಿ ಹಣ ಜಮೆ 👇🏻ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಗೃಹಲಕ್ಷ್ಮಿ,👇🏻..

ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿ 👇🏻https://ahara.kar.nic.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ “village list” ಅಲ್ಲಿ ಒತ್ತಿರಿ

ನಂತರ ಅಲ್ಲಿ ಕಾಣುವ ಹಾಗೆ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ, ಹಳ್ಳಿಯನ್ನು,ಆಯ್ಕೆ ಮಾಡಿಕೊಂಡು Go ಮೇಲೆ ಕ್ಲಿಕ್ ಮಾಡಬೇಕು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಬರುತ್ತದೆ…

ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ.

➡️🌱 ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ನಿಮ್ಮ ಖಾತೆಗೆ ಜಮೆ ಮಾಡಲಾಗಿದೆ. ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಪರಿಶೀಲಿಸಿಕೊಳ್ಳಲು ಕೆಳಕಂಡ ಲಿಂಕ್ ಅನ್ನು ಒತ್ತಿ👇..

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ ಹಾಗೂ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮಗೆ 2000 ರೂ ಅಲ್ಲಿ ನೀವು ನೋಡಬಹುದು.

ಗೃಹಲಕ್ಷ್ಮಿ & ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್

(ಜೂನ್,ಜೂಲೈ) ಎರಡು ತಿಂಗಳ ಹಣ ಜಮಾ ಸ್ಟೇಟಸ್ ಚೆಕ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.

https://ahara.kar.nic.in/status1/status_of_dbt_new.aspx

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *