How to check Adhaar linked farmers list :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ಬರ ಪರಿಹಾರ ಹಣವನ್ನು ಯಾವಾಗ ಹಾಕುತ್ತಾರೆ?? ಇನ್ನು ಅದರೂ ಬರ ಪರಿಹಾರ ಹಣ ಯಾವಾಗ ಹಾಕುತ್ತಾರೆ?? ಎಷ್ಟು ಜನ ರೈತರಿಗೆ ಸಿಗಲಿದೆ ಮೊದಲ ಕಂತಿನ ಬರ ಪರಿಹಾರ ಹಣ??
ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.
ಇದನ್ನು ಓದಿರಿ :- 💚🌱ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ!👇🏻 https://krushivahini.com/2024/08/08/adhaar-pumpset-link-online/
ಆಧಾರ್ ಲಿಂಕ್ ಆಗಿದ್ದರೆ ಮಾತ್ರ ಬೆಳೆ ಹಾನಿ ಪರಿಹಾರ ಬರುತ್ತದೆ! ಆಧಾರ್ ಲಿಂಕ್ ಆಗಿರುವ ರೈತರ ಪಟ್ಟಿ ಈ ಕೆಳಗಿನಂತೆ ನೋಡಿ..
https://fruitspmk.karnataka.gov.in/MISReport/AadharNotSeededReport.aspx
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು… ನಂತರ ಮುಂದಿನ ಮುಖಪುಟದಲ್ಲಿ ತೋರಿಸುವ ಹಾಗೆ ನಿಮ್ಮ ಜಿಲ್ಲೆಗಳನ್ನು ನೀವು ಕಾಣಬಹುದು..
ಮುಂದಿನ ಮುಖಪುಟದಲ್ಲಿ ಕಾಣುವಹಾಗೆ ನಿಮ್ಮ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ.. ಕ್ಲಿಕ್ ಮಾಡಿಕೊಂಡ ನಂತರ ನಿಮ್ಮ ಜಿಲ್ಲೆಯ ವ್ಯಾಪ್ತಿಗೆ ಬರುವ ತಾಲೂಕುಗಳನ್ನು ನೀವು ನೋಡಬಹುದು.. ನಂತರ ಅಲ್ಲಿ ನಿಮ್ಮ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ.. ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹಳ್ಳಿಯಲ್ಲಿ ಯಾರಿಗೆ ಬರ ಪರಿಹಾರ ಬರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ..
ಹಾಗಿದ್ದರೆ ಆಧಾರ್ ಲಿಂಕ್ ಆಗಿರುವ ಸ್ಟೇಟಸ್ ನೋಡುವುದು ಹೇಗೆ ಇಲ್ಲಿದೆ ನೋಡಿರಿ ಸಂಪೂರ್ಣ ಮಾಹಿತಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್
ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ..
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ
ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status ) ಮೇಲೆ ಕ್ಲಿಕ್ ಮಾಡಿ..
ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ..
ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ..
ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.